Tag: ananth kumar hegde

ನಾನು ಅನಂತ್‌ಕುಮಾರ್‌ ಹೆಗ್ಡೆ, ಪ್ರತಾಪ್ ಸಿಂಹಗಿಂತಲೂ ಪಕ್ಕಾ ಹಿಂದೂ : ಸಿಎಂ

ಮೈಸೂರು: ನಾನು ಅನಂತ್‌ಕುಮಾರ್‌ ಹೆಗ್ಡೆ, ಪ್ರತಾಪ್ ಸಿಂಹಗಿಂತಲೂ ಪಕ್ಕಾ ಹಿಂದೂ. ನಾನು ಜಾತ್ಯಾತೀತ ಹಿಂದು. ಅವರೆಲ್ಲರೂ…

Public TV

ಕೇಂದ್ರ ಸಚಿವರ ಕಾರ್ ಅಪಘಾತಕ್ಕೆ ಹಾವೇರಿ ಎಸ್‍ಪಿ ಸ್ಪಷ್ಟನೆ

ಹಾವೇರಿ: ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರ ಕಾರ್ ಅಪಘಾತವಾಗಿದ್ದು, ಸಚಿವರು ಕೊಲೆ…

Public TV

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹತ್ಯೆಗೆ ಯತ್ನ !

- ಸಚಿವರ ಕಾರು ಬದಲು ಬೆಂಗಾವಲು ವಾಹನಕ್ಕೆ ಲಾರಿ ಡಿಕ್ಕಿ ಹಾವೇರಿ: ವಿರೋಧಿಗಳಬ ಬಗ್ಗೆ ಮಾತಾಡಿ…

Public TV

ಅನಂತ್ ಕುಮಾರ್ ಹೆಗ್ಡೆ ಸಂವಿಧಾನ ಬದಲಾವಣೆ ಹೇಳಿಕೆ ನೀಡುತ್ತಿರುವುದು ಎಷ್ಟು ಸರಿ..? ಬಿಎಸ್‍ವೈಗೆ ಗ್ರಾಮಸ್ಥ ಪ್ರಶ್ನೆ

ಬೆಂಗಳೂರು: ಇಂದು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೆಲಮಂಗಲ…

Public TV

ಧರ್ಮ ಒಡೆಯುವವರು ಯಾರೇ ಆದ್ರೂ ನಾವು ಕ್ಷಮಿಸಲ್ಲ- ಸಿಎಂ ವಿರುದ್ಧ ಹೆಗ್ಡೆ ವಾಗ್ದಾಳಿ

ಯಾದಗಿರಿ: ರಾಜ್ಯ ಸರ್ಕಾರವು ಜಾತಿ ಒಡೆಯುವ ಕೆಲಸ ಮಾಡುತ್ತಿದೆ ಅಂತ ಕೇಂದ್ರ ಸಚಿವ ಅನಂತ್ ಕುಮಾರ…

Public TV

ಸಚಿವರ ಹೆಸ್ರಲ್ಲಿ ಫೇಸ್‍ಬುಕ್‍ನಲ್ಲಿ ಪೋಸ್ಟ್- ಅನಂತ್ ಕುಮಾರ್ ಹೆಗ್ಡೆ ಪಿಎಯಿಂದ ದೂರು

ಕಾರವಾರ: ಕೇಂದ್ರ ಕೌಶಾಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಸಾಮಾಜಿಕ…

Public TV

ಎಐ ಬಗ್ಗೆ ಹೇಳೋ ಆಧುನಿಕ ತಂತ್ರಜ್ಞಾನಕ್ಕಿಂತ ಕುಂಡಲಿ ಮೇಲು: ಹೆಗಡೆ

ಹುಬ್ಬಳ್ಳಿ: ಕಂಪ್ಯೂಟರ್ ಸಹಾಯದಿಂದ ನಮ್ಮ ಕೃತಕ ಬುದ್ಧಿಮತ್ತೆ(ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಬಗ್ಗೆ ಹೇಳುವ ಆಧುನಿಕ ತಂತ್ರಜ್ಞಾನಕ್ಕಿಂತ ನಮ್ಮ…

Public TV

ಕರಾವಳಿ ಸುನಾಮಿ ಬೆಂಗ್ಳೂರು ತಲುಪೋ ಮುಂಚೆ ಮನೆಗೆ ಹೊರಟೋಗ್ಬಿಡಿ- ಸಿಎಂ ವಿರುದ್ಧ ಹೆಗ್ಡೆ ವಾಗ್ದಾಳಿ

ಮಂಗಳೂರು: ಈ ಪಾತಕಿಗಳ ಸರ್ಕಾರವನ್ನು ಕೊನೆಗಾಣಿಸಬೇಕಾಗಿ ಇಂದು ಜನಸುರಕ್ಷಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಇದು ಕರಾವಳಿಯಿಂದ ಬೆಂಗಳೂರು…

Public TV

ಹ್ಯಾರಿಸ್ ಪುತ್ರನಿಂದ ಯುವಕನ ಮೇಲೆ ಹಲ್ಲೆ ಪ್ರಕರಣ- ಆರೋಪಿಗಳನ್ನು ಬಂಧಿಸದಿದ್ದರೆ ಪೊಲೀಸರೇ ನೇರ ಹೊಣೆ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರ ಯುವಕನ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ನನ್ನ ಗಮನಕ್ಕೆ ಬಂದಿದೆ.…

Public TV

ಮಾತೃಭಾಷೆಯನ್ನು ಕಡೆಗಣಿಸಿ ಮಕ್ಕಳಿಗೆ ಬಲವಂತದ ಮಾಘ ಸ್ನಾನ ಮಾಡೋದು ಅವಮಾನದ ಲಕ್ಷಣ: ಹೆಗ್ಡೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಭಾಷೆಯ ಕುರಿತಂತೆ ನೀಡಿದ್ದ ಹೇಳಿಕೆ ಸುದ್ದಿಯಾಗುತ್ತಿದ್ದಂತೆಯೇ ಕೌಶಾಲ್ಯಾಭಿವೃದ್ಧಿ ಸಚಿವ…

Public TV