Monday, 17th June 2019

7 months ago

`ಪ್ರತಾಪಾ… ಪಾಸ್ಪೋರ್ಟ್ ಸೇವಾ ಕೇಂದ್ರ ಅಪ್ರೂವ್ ಮಾಡ್ಸಿದೀನಿ’ – ಸದಾ ಸಿಹಿ ಸುದ್ದಿ ಕೊಡ್ತಿದ್ದಿ ಧ್ವನಿಯನ್ನೇ ಕಿತ್ತುಕೊಂಡನಲ್ಲಾ ದೇವರೇ

ಮೈಸೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವ ಅನಂತ ಕುಮಾರ್ ಅವರು ನೀಡುತ್ತಿದ್ದ ಸಿಹಿಸುದ್ದಿಯನ್ನು ನೆನಪಿಸಿಕೊಂಡು ಮೈಸೂರಿನ ಸಂಸದ ಪ್ರತಾಪ್ ಸಿಂಹ ಕಂಬನಿ ಮಿಡಿದಿದ್ದಾರೆ. “ಪ್ರತಾಪಾ… ಪಾಸ್ಪೋರ್ಟ್ ಸೇವಾ ಕೇಂದ್ರ ಅಪ್ರೂವ್ ಮಾಡ್ಸಿದೀನಿ, ಮೈಸೂರು-ಬೆಂಗಳೂರು ಹೈವೇನ ಮೋದಿಜಿ ನಾಳೆ ಮಹಾರಾಜಾ ಗ್ರೌಂಡ್ ನಲ್ಲಿ ಘೋಷಣೆ ಮಾಡ್ತಾರೆ, ಏರ್ ಪೋರ್ಟ್ ಗೆ ಮರುಜೀವ ಕೊಡೋದಕ್ಕೆ ಜಯಂತ್ ಸಿನ್ಹಾಗೆ ಸೂಚಿಸಿದ್ದೇನೆ ಅಂತ ಸದಾ ಸಿಹಿ ಸುದ್ದಿ ಕೊಡುತ್ತಿದ್ದ ಆ ಧ್ವನಿಯನ್ನೇ ಕಿತ್ತುಕೊಂಡನಲ್ಲಾ ದೇವರೇ” ಎಂದು ಪ್ರತಾಪ್ ಸಿಂಹ ಟ್ವೀಟ್ […]

7 months ago

ರಾಜಕಾರಣಕ್ಕೂ ಮೀರಿದ ಸ್ನೇಹ ನಮ್ಮ ಕುಟುಂಬಗಳ ಮಧ್ಯೆ ಇತ್ತು- ಸಿಎಂ ಸಂತಾಪ

ಬೆಂಗಳೂರು: ಕೇಂದ್ರ ಸಚಿವ ಅನಂತ ಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ರಾಜಕಾರಣಕ್ಕೂ ಮೀರಿದ ಸ್ನೇಹ ನಮ್ಮ ಕುಟುಂಬಗಳ ನಡುವೆ ಇತ್ತು. ಸ್ನೇಹಕ್ಕೆ ಅತ್ಯಂತ ಮಹತ್ವ ನೀಡುತ್ತಿದ್ದ ವ್ಯಕ್ತಿ ಅವರಾಗಿದ್ದರು. ಇಂದು ಓರ್ವ ಆತ್ಮೀಯ ಗೆಳೆಯನನ್ನು ಕಳೆದುಕೊಂಡಂತಾಗಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ. ಮೌಲ್ಯಾಧಾರಿತ ರಾಜಕಾರಣದಲ್ಲಿ ನಂಬಿಕೆಯಿಟ್ಟಿದ್ದ ಅವರು ಸಂಸದರಾಗಿ, ಕೇಂದ್ರ ಸಚಿವರಾಗಿ...

ಸಮರ್ಥ ಆಡಳಿತಾಧಿಕಾರಿ, ಬಿಜೆಪಿಯ ದೊಡ್ಡ ಆಸ್ತಿ ಅನಂತ ಕುಮಾರ್- ಪ್ರಧಾನಿ ಮೋದಿ

7 months ago

ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತಕುಮಾರ್ (59) ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಇಂದು ನಸುಕಿನ ಜಾವ...

ಮನಸ್ಸು, ಹೃದಯ ತುಂಬಾ ಭಾರವಾಗಿದೆ- ಸ್ನೇಹಿತನಿಗೆ ಡಿವಿಎಸ್ ಕಂಬನಿ

7 months ago

ಬೆಂಗಳೂರು: ಮನಸ್ಸು, ಹೃದಯ ತುಂಬಾ ಭಾರವಾಗಿದೆ ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅನಂತ ಕುಮಾರ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಮನಸ್ಸು , ಹೃದಯ ತುಂಬಾ ಭಾರವಾಗಿದೆ.ಪ್ರೀತಿಯ ಸ್ನೇಹಿತ , ಸಹೋದರ , ಅನಂತಕುಮಾರ್ ಇನ್ನಿಲ್ಲವೆಂಬ ಸತ್ಯ ಎಷ್ಟೊಂದು ಕಠೋರ...

ಕೇಂದ್ರ ಸಚಿವ ಅನಂತ ಕುಮಾರ್ ನಿಧನ

7 months ago

ಬೆಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತಕುಮಾರ್ (59) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಇತ್ತೀಚೆಗೆ...

ಎಡಬಿಡಂಗಿ ಸರ್ಕಾರ ಬೀಳುತ್ತೆ, ಜನಾದೇಶ ಪಡೆದ ಬಿಜೆಪಿ ಅಧಿಕಾರಕ್ಕೆ ಬರುತ್ತೆ: ಅನಂತ್ ಕುಮಾರ್

10 months ago

ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರವು ಶುದ್ಧ ಎಡಬಿಡಂಗಿ ಸರ್ಕಾರವಾಗಿದ್ದು, ಇನ್ನೂ ಸ್ವಲ್ಪ ದಿನಗಳಲ್ಲೇ ಅಧಿಕಾರಕಳೆದುಕೊಂಡು ಜನಾದೇಶ ಪಡೆದಿರುವ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆಂದು ಕೇಂದ್ರ ರಾಸಾಯನಿಕ ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್ ತಿಳಿಸಿದ್ದಾರೆ. ನಗರದ...

ವಾಜಪೇಯಿ ಸಾಧನೆ, ಕರ್ನಾಟಕಕ್ಕೆ ಕೊಟ್ಟ ಕೊಡುಗೆಯನ್ನು ಸ್ಮರಿಸಿದ ಅನಂತ್ ಕುಮಾರ್

10 months ago

ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಭಾರತದ ಸ್ವಾತಂತ್ರ್ಯೋತ್ತರ ರಾಜಕಾರಣದಲ್ಲಿ ಸದಾ ಹಸಿರಾಗಿರುವ ಹೆಸರು. ಅವರೊಬ್ಬ ನಿಷ್ಕಳಂಕ ಚಾರಿತ್ರ್ಯದ, ಮೇರು ವ್ಯಕ್ತಿತ್ವದ ಮಹಾನ್ ಜನನಾಯಕ. ಅಪ್ರತಿಮ ವಾಗ್ಮಿ, ಅದ್ವಿತೀಯ ಸಂಸತ್ ಪಟು. ಕವಿ ಹೃದಯದ ಭಾವಜೀವಿ, ಸರ್ವಜನಪ್ರಿಯ ಹಾಗೂ...

ಏರ್ ಶೋ ಯಾವುದೇ ಕಾರಣಕ್ಕೂ ಸ್ಥಳಾಂತರಗೊಳ್ಳುವುದಿಲ್ಲ: ಕೇಂದ್ರ ಸಚಿವ ಅನಂತ್ ಕುಮಾರ್

10 months ago

ಬೆಂಗಳೂರು: ನಗರದಲ್ಲಿ ನಡೆಯುತ್ತಿದ್ದ ಏರ್ ಶೋ ಯಾವುದೇ ಕಾರಣಕ್ಕೂ ಲಕ್ನೋಗೆ ಸ್ಥಳಾಂತರಗೊಳ್ಳುವುದಿಲ್ಲವೆಂದು ರಾಸಾಯನಿಕ ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಅನಂತಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಏರ್ ಶೋ ಕುರಿತು ಉಂಟಾಗಿರುವ ಗೊಂದಲಕ್ಕೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ ಅವರು, 2019ರಲ್ಲಿ...