Sunday, 22nd September 2019

2 years ago

ಬಿಜೆಪಿ ಸೇರಲಿದ್ದಾರೆ ಅನ್ನೋ ಉಹಾಪೋಹಗಳಿಗೆ ಸಚಿವ ಪ್ರಮೋದ್ ಮಧ್ವರಾಜ್ ಪ್ರತಿಕ್ರಿಯಿಸಿದ್ದು ಹೀಗೆ

ಉಡುಪಿ: ನನ್ನನ್ನು ಬಿಟ್ಟುಬಿಡಿ. ಕೈಮುಗಿದು ಶಿರಬಾಗಿ ಕೇಳಿಕೊಳ್ಳುತ್ತೇನೆ. ಕೇಂದ್ರ ಸಚಿವ ಅನಂತ್ ಕುಮಾರ್ ಜೊತೆ ಸೌಜನ್ಯದ ಭೇಟಿ ಮಾಡಿದ್ದೇನೆ. ಗಾಳಕ್ಕೆ ಬಾಯಿ ಹಾಕುವ ಜಾತಿ ನಮ್ಮದಲ್ಲ ಅಂತ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿಗೆ ಸೇರಲಿದ್ದಾರೆ ಅನ್ನೋ ಉಹಾಪೋಹಗಳಿಗೆ ಕಡಿವಾಣ ಹಾಕಿದ ಅವರು, ನನ್ನನ್ನು ಬಿಟ್ಟುಬಿಡಿ. ಅನಂತಕುಮಾರ್ ಜೊತೆ ಸೌಜನ್ಯದ ಭೇಟಿ ಮಾಡಿದ್ದೇನೆ. ಒಂದು ವೇಳೆ ನಾನು ಅವರನ್ನು ಭೇಟಿಯಾಗದಿದ್ದರೂ ಅದೊಂದು ಸುದ್ದಿಯಾಗುತ್ತಿತ್ತು. ನಾವಿಬ್ಬರು ಕೋಣೆಯೊಳಗೆ ಕುಳಿತು ಮಾತನಾಡಲಿಲ್ಲ. ಇದಕ್ಕೆ ಅಪಾರ ಅರ್ಥ […]

2 years ago

ಬಿಎಸ್‍ವೈ-ಅನಂತ್ ಕುಮಾರ್ ಸಿಡಿ ಪ್ರಕರಣ- ಸಿಎಂಗೇ ಶಾಕ್ ಕೊಟ್ಟ ಎಸಿಬಿ

ಬೆಂಗಳೂರು: ಸಿಡಿ ಕೇಸ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಎಸಿಬಿಯೇ ಶಾಕ್ ಕೊಟ್ಟ ವಿಚಾರವೊಂದು ಬೆಳಕಿಗೆ ಬಂದಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್‍ಕುಮಾರ್ ಅವರು ಹೈಕಮಾಂಡ್‍ಗೆ ಕಪ್ಪ ಸಲ್ಲಿಸಿರುವ ಕುರಿತು ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಮತ್ತು ಆಡಿಯೋ ಸಂಭಾಷಣೆ ಕೇಸ್ ತೆಗೆದುಕೊಳ್ಳೊಲ್ಲ ಅಂತ ಎಸಿಬಿ...