Monday, 18th November 2019

Recent News

5 months ago

ಪುಲ್ವಾಮಾ ದಾಳಿಗೆ ಕಾರು ನೀಡಿದ್ದ ಉಗ್ರ ಸಜ್ಜದ್ ಭಟ್ ಹತ್ಯೆ

– ಅನಂತ್‍ನಾಗ್ ಜಿಲ್ಲೆಯ ಮುಂದುವರಿದ ಗುಂಡಿನ ದಾಳಿ ಶ್ರೀನಗರ: ಪುಲ್ವಾಮಾ ದಾಳಿಗೆ ಕಾರು ನೀಡಿದ್ದ ಜೈಶ್-ಇ-ಮೊಹಮ್ಮದ್ ಸಂಘಟನೆಯ ಉಗ್ರ ಸಜ್ಜದ್ ಭಟ್‍ನನ್ನು ಭಾರತೀಯ ಭದ್ರತಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದೆ. ದಕ್ಷಿಣ ಕಾಶ್ಮೀರನ ಅನಂತ್‍ನಾಗ್ ಜಿಲ್ಲೆಯ ಬಿಜ್ಜೆಹರಾ ಪ್ರದೇಶದಲ್ಲಿ ಇಂದು ಬೆಳ್ಳಂಬೆಳಗ್ಗೆ ಭಾರತೀಯ ಭದ್ರತಾ ಪಡೆ ಭರ್ಜರಿ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಉಗ್ರ ಸಜ್ಜದ್ ಮಕ್ಬೂಲ್ ಭಟ್ ಅಲಿಯಾಸ್ ಅಫ್ಜಲ್ ಗುರು ಅಲಿಯಾಸ್ ಹಫಿಝ್ ಹಾಗೂ ಇನ್ನೋರ್ವ ಪ್ರಮುಖ ಉಗ್ರ ತೌಸಿಫ್‍ನನ್ನು ಹತ್ಯೆ ಮಾಡಲಾಗಿದೆ. ಹತ್ಯೆಯಾದ […]

5 months ago

ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ – 5 ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯಲ್ಲಿ ಸೈನಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಐವರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದು, ಪ್ರತಿದಾಳಿಯಲ್ಲಿ ಒಬ್ಬ ಉಗ್ರನನ್ನು ಸೈನಿಕರು ಹತ್ಯೆ ಮಾಡಿದ್ದಾರೆ. ಅನಂತ್ ನಾಗ್ ಜಿಲ್ಲೆಯ ಕೆಪಿ ರೋಡ್ ಬಳಿ ಘಟನೆ ನಡೆದಿದ್ದು, ಸ್ಥಳೀಯ ಮಾಧ್ಯಮಗಳ ವರದಿಯ ಅನ್ವಯ ಇಬ್ಬರು ಉಗ್ರರು ಯೋಧರನ್ನ ಗುರಿಯಾಗಿಸಿಕೊಂಡು ಗುಂಡಿನ ದಾಳಿಯನ್ನ ನಡೆಸಿದ್ದರು....

ಬುರ್ಹಾನ್ ವಾನಿ ಬ್ರಿಗೇಡ್‍ನಲ್ಲಿದ್ದ ಕೊನೆಯ ಉಗ್ರನ ಹತ್ಯೆ

7 months ago

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರಸಂಘಟನೆಯ ಇಬ್ಬರು ಪ್ರಮುಖ ಉಗ್ರರನ್ನು ಭಾರತೀಯ ಸೇನೆ ಶುಕ್ರವಾರ ಬೆಳಗ್ಗೆ ಶೋಪಿಯನ್ ಜಿಲ್ಲೆಯಲ್ಲಿ ಹೊಡೆದುರುಳಿಸಿದೆ. ಸಾವನ್ನಪ್ಪಿದ ಇಬ್ಬರು ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರಸಂಘಟನೆಯ ಕಮಾಂಡರ್ ಬುರ್ಹಾನ್ ವಾನಿಯ ಸಹಚರರು ಎಂದು ಗುರುತಿಸಲಾಗಿದೆ. ಸಾವನ್ನಪ್ಪಿದ ಉಗ್ರರನ್ನು ತಾರಿಕ್ ಮಾಲ್ವಿ...

ಕೆಜಿಎಫ್‍ನಲ್ಲಿ ಪತ್ನಿ ಪಾತ್ರವನ್ನು ಹೇಳಿ ಧನ್ಯವಾದ ಹೇಳಿದ ಅನಂತ್ ನಾಗ್!

10 months ago

ಬೆಂಗಳೂರು: ಕೆಜಿಎಫ್ ಸಿನಿಮಾದ ಯಶಸ್ಸು ನನ್ನ ಪತ್ನಿ ಗಾಯತ್ರಿ ಅವರಿಗೂ ಸಲ್ಲುತ್ತದೆ. ಅವರಿಗೆ ನನ್ನ ವಿಶೇಷ ಧನ್ಯವಾದಗಳು ಎಂದು ಹಿರಿಯ ನಟ ಅನಂತ್ ನಾಗ್ ಹೇಳಿದ್ದಾರೆ. ನಗರದಲ್ಲಿ ನಡೆದ ಕೆಜಿಎಫ್ ಚಿತ್ರತಂಡದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅನಂತ್ ನಾಗ್ ಅವರು, ಕೆಜಿಎಫ್ ಸಿನಿಮಾದ...

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು

1 year ago

– ಕಮರ್ಷಿಯಲ್ ಅಲೆಗೆದುರಾದ ಕಲಾತ್ಮಕ ಹಾದಿ! ಬೆಂಗಳೂರು: ಕಮರ್ಷಿಯಲ್ ಸ್ವರೂಪದ ಸಿನಿಮಾಗಳಲ್ಲಿ ಗೆದ್ದ ನಂತರವೂ ಕಲಾತ್ಮಕ ಸಿನಿಮಾಗಳತ್ತ ಹೊರಳಿಕೊಳ್ಳುವುದು ಕನ್ನಡದ ಮಟ್ಟಿಗೆ ಅಪರೂಪದ ಬೆಳವಣಿಗೆ. ಅಂಥಾ ಹೊಸಾ ಥರದ ಬೆಳವಣಿಗೆಯೊಂದಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಡಿಗಲ್ಲು ಹಾಕಿದ್ದಾರೆ. ಅದರ ಭಾಗವಾಗಿಯೇ...

ಕಾಶ್ಮೀರದಲ್ಲಿ 3 ಉಗ್ರರನ್ನ ಹೊಡೆದುರುಳಿಸಿದ ಭದ್ರತಾ ಪಡೆ- ಶ್ರೀನಗರದಲ್ಲಿ ಶಾಲಾ ಕಾಲೇಜುಗಳು ಬಂದ್

2 years ago

ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆ ಸಿಬ್ಬಂದಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ಶಾಲಾ ಕಾಲೇಜುಗಳನ್ನ ಮುಚ್ಚಲಾಗಿದೆ. ಉಗ್ರರಲ್ಲಿ ಇಬ್ಬರನ್ನ ಗುರುತಿಸಲಾಗಿದ್ದು, ಶ್ರೀನಗರದ ಸೌರಾದ ಈಸಾ ಫಜಿಲಿ ಹಾಗೂ ದಕ್ಷಿಣ...