ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ ಅಂತಾನೇ ಗುರುತಿಸಿಕೊಳ್ಳುವ ಅನುಶ್ರೀ ನಿರೂಪಣೆ ವೇಳೆ ಒಂದು ಕ್ಷಣ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಖಾಸಗಿ ವಾಹಿನಿಯ ಡಾನ್ಸಿಂಗ್ ರಿಯಾಲಿಟಿ ಶೋ ಕಾರ್ಯಕ್ರಮದ ನಿರೂಪಣೆ ಮಾಡುವುದು ಎಲ್ಲರಿಗೂ ಗೊತ್ತಿದೆ. ಶನಿವಾರ ಪ್ರಸಾರವಾದ...
ಬೆಂಗಳೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ಖ್ಯಾತ ನಿರೂಪಕ ಚಂದನ್ ಅವರಿಗೆ ನಟಿ, ನಿರೂಪಕಿ ಅನುಶ್ರೀ ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕುವ ಮೂಲಕ ಚಂದನ್ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. “ಕನ್ನಡದ ಕಂಪು ಇವರ ಕಂಠದಿಂದ ಬರುವ...
ಹೈದರಾಬಾದ್: ನ್ಯೂಸ್ ನಿರೂಪಕಿ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಹೈದರಾಬಾದ್ ನ ಮೂಸಪೇಟ್ನಲ್ಲಿ ನಡೆದಿದೆ. ರಾಧಿಕಾ ರೆಡ್ಡಿ(36) ಆತ್ಮಹತ್ಯೆ ಮಾಡಿಕೊಂಡ ನಿರೂಪಕಿ. ರಾಧಿಕಾ ಖಿನ್ನತೆಯಿಂದ ಬಳಲುತ್ತಿದ್ದು, ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗಿದ...
ಬೆಂಗಳೂರು: ಖಾಸಗಿ ಚಾನೆಲೊಂದರಲ್ಲಿ ಪ್ರಸಾರವಾಗುವ ಸರಿಗಮಪ ರಿಯಾಲಿಟಿ ಶೋ ನಲ್ಲಿ ಆ್ಯಂಕರ್ ಅನುಶ್ರೀ ಅವರು ಸ್ಪರ್ಧಿಯೊಬ್ಬರ ಹುಟ್ಟುವನ್ನು ಆಚರಿಸಿಕೊಳ್ಳುವ ಮೂಲಕ ತಮ್ಮ ಬಾಲ್ಯದ ದಿನಗಳನ್ನು ಮೆಲುಕು ಹಾಕಿಕೊಂಡಿದ್ದಾರೆ. ಬೆಳಗಾವಿ ಮೂಲದ ಲಕ್ಷ್ಮೀ ಎಂಬವರ ಹುಟ್ಟುಹಬ್ಬವನ್ನು ಶೋನಲ್ಲಿ...
ಕ್ಯಾಲಿಫೋರ್ನಿಯಾ: ಟಿವಿ ವಾಹಿನಿಯ ನೇರ ಪ್ರಸಾರದಲ್ಲಿ ತಮಾಷೆಯ ಸಂಗತಿಯೊಂದು ನಡೆದಿದ್ದು, ಪಕ್ಷಿಯೊಂದು ನೇರಪ್ರಸಾರದ ವೇಳೆ ನಿರೂಪಕಿಯ ತಲೆಯ ಮೇಲೆ ಬಂದು ಕುಳಿತುಕೊಂಡಿದೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ...
ಕರಾಚಿ: ಪಾಕಿಸ್ತಾನದ ಮೂಲದ ಖಾಸಗಿ ಮಾಧ್ಯಮದ ನಿರೂಪಕರಿಬ್ಬರು ಪರಸ್ಪರ ಜಗಳ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೂಲಗಳ ಪ್ರಕಾರ ಲಾಹೋರ್ ಮೂಲದ ಖಾಸಗಿ ಮಾಧ್ಯಮದ ಆ್ಯಂಕರ್ ಗಳಾಗಿದ್ದು, ಪರಸ್ಪರ ಆಕ್ರೋಶ ವ್ಯಕ್ತಪಡಿಸಿ ಜಗಳವಾಡಿದ್ದಾರೆ....
ಮುಂಬೈ: ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ಸಂದರ್ಭದಲ್ಲಿ ತಲೆ ಮೇಲೆ ತೆಂಗಿನ ಮರ ಬಿದ್ದ ಪರಿಣಾಮ ದೂರದರ್ಶನದ ಮಾಜಿ ನಿರೂಪಕಿ ಹಾಗೂ ಯೋಗ ಶಿಕ್ಷಕಿ ಗಂಭೀರವಾಗಿ ಗಾಯಗೊಂಡು ಸಾವನಪ್ಪಿದ ಘಟನೆ ಮುಂಬೈನ ಚೆಂಬೂರ್ನಲ್ಲಿ ನಡೆದಿದೆ. 58 ವರ್ಷದ...