Saturday, 23rd February 2019

Recent News

2 weeks ago

ವಿಶ್ವಕಪ್ ಆಯ್ಕೆಗೆ ‘ಆರೋಗ್ಯಕರ ತಲೆನೋವಾದ’ ರಿಷಬ್ ಪಂತ್

– ಆಯ್ಕೆಯ ರೇಸ್‍ನಲ್ಲಿ ರಹಾನೆ, ವಿಜಯ್ ಶಂಕರ್: ಎಂಎಸ್‍ಕೆ ಪ್ರಸಾದ್ ಮುಂಬೈ: ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧ ಸರಣಿಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ಟೀಂ ಇಂಡಿಯಾ ಯುವ ಆಟಗಾರ ರಿಷಬ್ ಪಂತ್ ಮುಂದಿನ ವಿಶ್ವಕಪ್ ಸರಣಿಗೆ ಆಯ್ಕೆ ಆಗುವುದು ಬಹುತೇಕ ಖಚಿತ ಆಗಿದೆ ಎನ್ನಲಾಗಿದೆ. ಈ ಕುರಿತು ಟೀಂ ಇಂಡಿಯಾ ಆಯ್ಕೆ ಸಮಿತಿಯ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್ ಅವರು ಮಾಹಿತಿ ನೀಡಿದ್ದು, ವಿಶ್ವಕಪ್ ತಂಡದ ಆಯ್ಕೆ ವೇಳೆ ರಿಷಬ್ ಪಂತ್‍ರನ್ನು ಪರಿಗಣಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಅಲ್ಲದೇ ರಿಷಬ್ […]

4 weeks ago

ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಎಚ್‍ಡಿಕೆ

ಬೆಂಗಳೂರು: ಈಗಲ್ಟನ್ ರೆಸಾರ್ಟಿನಲ್ಲಿ ಶಾಸಕರ ನಡುವೆ ನಡೆದ ಮಾರಾಮಾರಿ ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಶಾಸಕ ಆನಂದ್ ಸಿಂಗ್‍ರನ್ನು ಇಂದು ಸಿಎಂ ಕುಮಾರಸ್ವಾಮಿ ಭೇಟಿ ಮಾಡಿದರು. ನಗರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ್ದ ಸಿಎಂ ಆನಂದ್ ಸಿಂಗ್ ಆರೋಗ್ಯ ವಿಚಾರಿಸಿ ತೆರಳಿದರು. ಸಿದ್ದಗಂಗಾ ಶ್ರೀಗಳು ಲಿಂಗೈಕ್ಯರಾದ ವಿಚಾರದಲ್ಲಿ ತುಮಕೂರಿನಲ್ಲಿ 2 ದಿನಗಳ ಕಾಲ ಇದ್ದ ಸಿಎಂ...

ಮುಸ್ಲಿಮರು ಮುಸ್ಲಿಮರಿಗೆ ಮತ ಹಾಕ್ಬೇಕು: ಅಸಾದುದ್ದಿನ್ ಓವೈಸಿ

8 months ago

ಹೈದರಾಬಾದ್: ಮುಸ್ಲಿಮ್ ಸಮುದಾಯದವರು ಮುಸ್ಲಿಮ್ ಅಭ್ಯರ್ಥಿಗಳಿಗೆ ಮತ ಹಾಕಬೇಕೆಂದು ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ (ಎಐಎಂಐಎಂ) ಪಕ್ಷದ ಅಧ್ಯಕ್ಷ, ಹೈದರಬಾದಿನ ಸಂಸದ ಅಸಾದುದ್ದಿನ್ ಓವೈಸಿ ಹೇಳಿಕೆಯೊಂದನ್ನು ನೀಡಿದ್ದು ಈಗ ವಿವಾದಕ್ಕೆ ಗುರಿಯಾಗಿದೆ. ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮುಸ್ಲಿಮ್ ಅಭ್ಯರ್ಥಿಗಳಿಗೆ ಮತ...

ಬಾಗಲಕೋಟೆಯಲ್ಲಿ ಬಂದ್ ಹಿಂಪಡೆದ ಬಿಜೆಪಿ

9 months ago

ಬಾಗಲಕೋಟೆ: ಇಂದು ನಸುಕಿನ ಜಾವ ಜಮಖಂಡಿ ಶಾಸಕ, ಹಿರಿಯ ರಾಜಕಾರಣಿ ಸಿದ್ದು ನ್ಯಾಮಗೌಡ ನಿಧನ ಹಿನ್ನೆಲೆಯಲ್ಲಿ ಇಂದು ಕರೆ ನೀಡಲಾಗಿದ್ದ ಬಂದ್‍ನ್ನು ಬಿಜೆಪಿ ಹಿಂಪಡೆದಿದೆ. ಹಿರಿಯ ರಾಜಕಾರಣಿಗಳು, ಅಪಾರ ಬೆಂಬಲಿಗರನ್ನು ಹೊಂದಿರುವ ಶಾಸಕರು ಇಂದು ಸಾವನ್ನಪ್ಪಿದ್ದು, ಕ್ಷೇತ್ರದ ಜನರು ತಮ್ಮ ನೆಚ್ಚಿನ...

ಈ ಸ್ಪೆಷಲ್ ರಿಂಗ್ ಗಾಗಿ 3 ತಿಂಗಳು ಅಲೆದಾಡಿದ್ರಂತೆ ಕೊಹ್ಲಿ! ಇದರ ಬೆಲೆ ಎಷ್ಟು ಗೊತ್ತಾ?

1 year ago

ನವದೆಹಲಿ: ವಿರಾಟ್ ಕೊಹ್ಲಿ- ಅನುಷ್ಕಾ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಇಟಲಿಯ ಖಾಸಗಿ ರೆಸಾರ್ಟ್ ನಲ್ಲಿ ಪಂಜಾಬಿ ಸಂಪ್ರದಾಯದಂತೆ ನಡೆದ ಅದ್ಧೂರಿ ವಿವಾಹದಲ್ಲಿ ಕುಟುಂಬಸ್ಥರು ಮತ್ತು ಗೆಳೆಯರು ಮಾತ್ರ ಭಾಗಿಯಾಗಿದ್ದರು. ವಿರಾಟ್ ಕೊಹ್ಲಿ ಅನುಷ್ಕಾ ಶರ್ಮಾಗೆ ಸ್ಪೆಷಲ್ ಗಿಫ್ಟ್ ಕೊಟ್ಟಿದ್ದು, ಅನುಷ್ಕಾ...

ಮಂಗಳೂರು ಮೇಯರ್ ಗುಂಡಾಗಿರಿ- ಅಪಾರ್ಟ್‌ಮೆಂಟ್‌ ಕಾವಲುಗಾರ ದಂಪತಿ ಮೇಲೆ ಹಲ್ಲೆ

1 year ago

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಕವಿತಾ ಸನಿಲ್ ತಮ್ಮ ಅಪಾರ್ಟ್ ಮೆಂಟ್ ಕಾವಲುಗಾರ ದಂಪತಿಗೆ ಹಲ್ಲೆಗೈದು ಗೂಂಡಾಗಿರಿ ತೋರಿದ್ದಾರೆಂಬ ಆರೋಪ ಕೇಳಿಬಂದಿದೆ. ಗುರುವಾರ ಸಂಜೆ ಅಪಾರ್ಟ್ ಮೆಂಟ್ ಕಾವಲುಗಾರ ಮನೆಗೆ ಏಕಾಏಕಿ ನುಗ್ಗಿರುವ ಮೇಯರ್ ಕವಿತಾ ಸನಿಲ್, ಕಾವಲುಗಾರ ಪತ್ನಿಯ...

ಈ ಕಾರಣಕ್ಕೆ `ಐ ಲವ್ ಅನುಷ್ಕಾ’ ಅಂದ್ರು ವಿರಾಟ್ ಕೊಹ್ಲಿ

1 year ago

ಮುಂಬೈ: ಟೀಂ ಇಂಡಿಯಾ ನಾಯಕ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ಅವರ ರಿಲೇಷನ್‍ಶಿಪ್ ಬಗ್ಗೆ ಈಗಾಗಲೇ ಸಾಮಾಜಿಕ ತಾಣಗಳಲ್ಲಿ ಸುದ್ದಿ ಹರಿದಾಡುತ್ತಿವೆ. ಈಗ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಷ್ಕಾರನ್ನು ನಾನು ಯಾವ ಕಾರಣಕ್ಕೆ ಇಷ್ಟಪಡುತ್ತೇನೆ ಎನ್ನುವುದನ್ನು ಬಹಿರಂಗಪಡಿಸಿದ್ದಾರೆ. ದೀಪಾವಳಿ...

ಚಡ್ಡಿ ಹಾಕಿರೋ ಮಹಿಳೆಯರನ್ನ ನೋಡಿದ್ದೀರಾ: ರಾಹುಲ್ ಹೇಳಿಕೆಗೆ ಆರ್‍ಎಸ್‍ಎಸ್ ತಿರುಗೇಟು

1 year ago

ಭೋಪಾಲ್: ಆರ್‍ಎಸ್‍ಎಸ್ ಸ್ವಯಂ ಸೇವಾ ಸಂಘಟನೆಯು ಮಹಿಳೆಯರಿಗೆ ಉತ್ತಮ ಸ್ಥಾನಮಾನವನ್ನು ನೀಡುವುದಿಲ್ಲ ಎನ್ನುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಆರೋಪಕ್ಕೆ ಆರ್‍ಎಸ್‍ಎಸ್ ತಿರುಗೇಟು ನೀಡಿದೆ. ರಾಹುಲ್ ಗಾಂಧಿ ತಪ್ಪು ತಪ್ಪು ಪ್ರಶ್ನೆಗಳನ್ನು ಕೇಳುತ್ತಿದ್ದು, ಸೇಬು ಹಣ್ಣನ್ನು ಕಿತ್ತಳೆ ಹಣ್ಣಿನೊಂದಿಗೆ ಹೋಲಿಸುತ್ತಿದ್ದಾರೆ...