14ರ ಬಾಲಕಿಯ ಕತ್ತು ಸೀಳಿ, ಮುಖಕ್ಕೆ ಆ್ಯಸಿಡ್ ಹಾಕಿದ ಪಾಪಿ
ಅಮರಾವತಿ: ವ್ಯಕ್ತಿಯೊಬ್ಬ 14 ವರ್ಷದ ಬಾಲಕಿಯ ಕತ್ತು ಸೀಳಿ, ಆಕೆಯ ಮುಖಕ್ಕೆ ಆ್ಯಸಿಡ್ ಹಾಕಿರುವ ಆಘಾತಕಾರಿ…
ಬೆಂಗ್ಳೂರಲ್ಲಿ ರಾಯಲ್ ಎನ್‍ಫೀಲ್ಡ್ ಬೈಕ್ ಕದ್ದು ಆಂಧ್ರದಲ್ಲಿ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್
ಚಿಕ್ಕಬಳ್ಳಾಪುರ: ಬೆಂಗಳೂರಿನಲ್ಲಿ ಬುಲೆಟ್ ಬೈಕ್‍ಗಳನ್ನು ಕದ್ದು ಆಂಧ್ರಪ್ರದೇಶಲ್ಲಿ ಮಾರಾಟ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗೊಂದನ್ನು ಚಿಕ್ಕಬಳ್ಳಾಪುರ ಜಿಲ್ಲೆಯ…
ಹಸುವಿನ ಜೊತೆ ಸೆಕ್ಸ್ ಮಾಡ್ತಿದ್ದ ಸರ್ಕಾರಿ ನಿವೃತ್ತ ಅಧಿಕಾರಿ ಬಂಧನ
ಅಮರಾವತಿ: ಹಸುವಿನ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ 62 ವರ್ಷದ ನಿವೃತ್ತ…
ಮದುವೆ ಮನೆಯಲ್ಲಿ ವಿಷಪೂರಿತ ಆಹಾರ ಸೇವಿಸಿ 17 ಮಂದಿ ಅಸ್ವಸ್ಥ
ತೆಲಂಗಾಣ: ವಿವಾಹ ಸಮಾರಂಭವೊಂದರಲ್ಲಿ ವಿಷಪೂರಿತ ಆಹಾರ ಸೇವಿಸಿ 17 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ…
ತಂದೆಯ ಹುಟ್ಟು ಹಬ್ಬದ ನೆನಪಿಗೆ ಹುಟ್ಟೂರಿನ ಆಸ್ಪತ್ರೆಗೆ 50 ಲಕ್ಷ ರೂ. ನೀಡಿದ ಪ್ರಶಾಂತ್ ನೀಲ್
ಸ್ಯಾಂಡಲ್ ವುಡ್ ನ ಹೆಸರಾಂತ ನಿರ್ದೇಶಕ ಪ್ರಶಾಂತ್ ನೀಲ್, ಕೇವಲ ಸಿನಿಮಾಗಳಿಂದ ಮಾತ್ರ ಗಮನ ಸೆಳೆಯುತ್ತಿಲ್ಲ.…
ಪ್ರೀತಿಗೆ ಹೊಸ ಅರ್ಥ ಕೊಟ್ಟ ಅಮೆರಿಕ ವರ-ಆಂಧ್ರ ವಧು
ಅಮರಾವತಿ: ಲವ್ ಇಸ್ ಬ್ಲೈಂಡ್ ಎಂಬ ವಾಕ್ಯ ಎಲ್ಲರಿಗೂ ಗೊತ್ತೆ ಇದೆ. ನಾವು ಹಲವು ಉದಾಹರಣೆಗಳನ್ನು…
ಬಳ್ಳಾರಿಯಲ್ಲಿ ಶುರುವಾಗುತ್ತಾ ಮೈನಿಂಗ್ ಚಾಪ್ಟರ್ 2? – ಅನುಮತಿ ಕೇಳಿದ ರೆಡ್ಡಿ
ನವದೆಹಲಿ: ಗಣಿಗಾರಿಕೆ ಚಟುವಟಿಕೆಗಳನ್ನು ಪುನಾರಂಭಿಸಲು ಅನುಮತಿ ಕೋರಿ ಮಾಜಿ ಸಚಿವ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ…
ಚಂದ್ರಬಾಬು ನಾಯ್ಡು ಕ್ಷೇತ್ರದಿಂದ ಜಗನ್ ಸ್ಪರ್ಧೆ – 2 ವರ್ಷಕ್ಕೂ ಮುನ್ನ ರಂಗೇರಿದ ಚುನಾವಣಾ ರಾಜಕೀಯ
ಹೈದರಾಬಾದ್: ಆಂಧ್ರಪ್ರದೇಶ ಚುನಾವಣೆಗೆ ಇನ್ನೂ ಎರಡು ವರ್ಷಗಳು ಬಾಕಿ ಇರುವಾಗಲೇ ಅಖಾಡ ಸಿದ್ಧವಾಗುತ್ತಿದೆ. ಮುಂಬರುವ ವಿಧಾನಸಭೆ…
ಕಾರ್ಖಾನೆಯಲ್ಲಿ ಅನಿಲ ಸೋರಿಕೆ, 50 ಕಾರ್ಮಿಕರು ಅಸ್ವಸ್ಥ
ಅಮರಾವತಿ: ಉಡುಪು ತಯಾರಿಕಾ ಘಟಕದಲ್ಲಿ ಅನಿಲ ಸೋರಿಕೆಯಾಗಿದ್ದು 50ಕ್ಕೂ ಅಧಿಕ ಕಾರ್ಮಿಕರು ಅಸ್ವಸ್ಥರಾದ ಘಟನೆ ಆಂಧ್ರಪ್ರದೇಶದ…
ಸ್ನಾನಕ್ಕೆಂದು ಹೋದ 7 ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಾಪತ್ತೆ
ಹೈದರಾಬಾದ್: ಅನಕಾಪಲ್ಲಿಯ DIET ಎಂಜಿನಿಯರಿಂಗ್ ಕಾಲೇಜಿನ ಏಳು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಆಂಧ್ರಪ್ರದೇಶದ ಪುಡಿಮಡಕ ಬೀಚ್‍ನಲ್ಲಿ…