Saturday, 17th August 2019

6 months ago

ಕವಿತಾಗೆ ಲೈಂಗಿಕ ಕಿರುಕುಳ ಪ್ರಕರಣ- ವಿಚಾರಣೆಗೆ ಹಾಜರಾದ ಆ್ಯಂಡಿ

ಬೆಂಗಳೂರು: ಬಿಗ್ ಬಾಸ್ ಸೀಸನ್ ಸ್ಪರ್ಧಿ ಕವಿತಾ ಗೌಡಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆ್ಯಂಡಿ ಇಂದು ರಾಜ್ಯ ಮಹಿಳಾ ಆಯೋಗದ ಮುಂದೆ ಹಾಜರಾಗಿದ್ದಾರೆ. ರಾಜ್ಯ ಮಹಿಳಾ ಆಯೋಗವು ಕವಿತಾ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಅವರು ಆ್ಯಂಡಿ ಹಾಗೂ ಕವಿತಾರನ್ನು ಮುಖಾಮುಖಿ ಕೂರಿಸಿ ವಿಚಾರಣೆ ನಡೆಸಲಿದ್ದಾರೆ. ಸದ್ಯ ಆ್ಯಂಡಿ ಮಾತ್ರ ವಿಚಾರಣೆಗೆ ಹಾಜರಾಗಿದ್ದು, ಕವಿತಾ ಹಾಜರಾಗಬೇಕಿದೆ. ಏನಿದು ಪ್ರಕರಣ? ಟಾಸ್ಕ್ ಹೊರತಾಗಿಯೂ ಆ್ಯಂಡಿ ನಡೆದುಕೊಂಡ ರೀತಿ ನನಗೆ […]

6 months ago

ಕವಿತಾ ಆರೋಪಕ್ಕೆ ತಿರುಗೇಟು ಕೊಟ್ಟ ಆ್ಯಂಡಿ

-ಮನೆಯಿಂದ ಹೊರ ಬಂದ್ಮೇಲೆ ಇವಾಗ ನೆನಪಾಯ್ತಾ? ಬೆಂಗಳೂರು: ಬಿಗ್ ಬಾಸ್ ಸೀಸನ್- 6ರ ಸ್ಪರ್ಧಿ ಕವಿತಾ ಗೌಡ ಅವರು ಆ್ಯಂಡಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಈ ಬಗ್ಗೆ ಆ್ಯಂಡಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬಿಗ್ ಬಾಸ್ ಮನೆಯಿಂದ ಹೊರ ಬಂದ ಮೇಲೆ ನಾನು ಕವಿತಾ ಅವರನ್ನು ಭೇಟಿ ಮಾಡಿಲ್ಲ, ಅವರ ಫೋನ್ ನಂಬರ್...

ಬಿಗ್‍ಬಾಸ್ ಸ್ಪರ್ಧಿ ಆ್ಯಂಡಿ ವಿರುದ್ಧ ದೂರು ದಾಖಲು- ತರಲೆ ಆ್ಯಂಡಿಯ ಬಂಧನವಾಗುತ್ತಾ?

8 months ago

ಬೆಂಗಳೂರು: ಕನ್ನಡ ಬಿಗ್‍ಬಾಸ್-6 ಸ್ಪರ್ಧಿ ಆ್ಯಂಡ್ರೂ (ಆ್ಯಂಡಿ) ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನ ಆಡುಗೋಡಿಯ ರೋಲ್ಯಾಂಡ್ ರೋಲ್ಸ್ ಎಂಬವರು ದೂರು ದಾಖಲಿಸಿದ್ದಾರೆ. ಫ್ಯೂಚರ್ ಇಂಡಿಯಾ ಆರ್ಗನೈಜೇಷನ್ ಸಂಸ್ಥೆಯ ಅಧ್ಯಕ್ಷರಾಗಿರುವ ರೋಲ್ಯಾಂಡ್ ದೂರು ದಾಖಲಾಸಿದ್ದು, ವಿಚಾರಣೆ ಹಿನ್ನೆಲೆಯಲ್ಲಿ ಆ್ಯಂಡಿಯನ್ನು...

ನಟ ಸುದೀಪ್ ಕ್ಲಾಸ್ – ಅರ್ಧ ತಲೆ ಬೋಳಿಸಿದ ಆ್ಯಂಡಿ

8 months ago

ಬೆಂಗಳೂರು: ಬಿಸ್‍ ಬಾಸ್ ಸೀಸನ್ 6ರಲ್ಲಿ ಸ್ಪರ್ಧಿ ಆ್ಯಂಡಿ ಪ್ರತಿದಿನವೂ ಏನಾದರೂ ತರ್ಲೆ ಮಾಡಿಕೊಂಡು ಸುದ್ದಿಯಾಗುತ್ತಲೇ ಇರುತ್ತಾರೆ. ಈಗ ಮತ್ತೆ ತಮ್ಮ ಅರ್ಧ ತಲೆ ಬೊಳಿಸಿಕೊಂಡು ಆ್ಯಂಡಿ ಸುದ್ದಿಯಾಗಿದ್ದಾರೆ. ವಾರದ ಕೊನೆಯಲ್ಲಿ ಪ್ರಸಾರವಾಗುವ ಸಂಚಿಕೆಯಲ್ಲಿ ಸುದೀಪ್ ಅವರು, ತಾವೇ ತಮ್ಮ ಅರ್ಧ...