ಪ್ರೀತಿಸಿ ಮದುವೆಯಾಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವು
ಆನೇಕಲ್: ಕಳೆದ ಆರು ತಿಂಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಮಹಿಳೆಯನ್ನು ಆಕೆಯ ಪತಿ ಹಾಗೂ…
ಕಂಟೈನರ್‌ಗೆ KSRTC ಬಸ್ ಡಿಕ್ಕಿ – 8 ಮಂದಿಗೆ ಗಾಯ
ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಕಂಟೈನರ್ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಎಂಟಕ್ಕೂ…
ಹೊಸೂರು ರೋಡ್ ಮರ್ಡರ್‌ಗೆ ಟ್ವಿಸ್ಟ್ – 3 ಮದ್ವೆಯಾಗಿದ್ದ ಅರ್ಚನಾ ಆಸ್ತಿ ಮೇಲೆ ಕಣ್ಣು
- ಅಮ್ಮನ ಜೊತೆ ಲವ್ವಿಡವ್ವಿ, ಮಗಳ ಮೇಲೆ ಕಣ್ಣು ಆನೇಕಲ್: ಬೆಂಗಳೂರನ್ನೇ ಬಿಚ್ಚಿ ಬೀಳಿಸಿದ್ದ ಭೀಕರ…
ಆನೇಕಲ್‍ನಲ್ಲಿ ಮತ್ತೊಂದು ಓಮಿಕ್ರಾನ್ ಪ್ರಕರಣ ದೃಢ – ರಾಜ್ಯದಲ್ಲಿ 39ಕ್ಕೇರಿದ ಸಂಖ್ಯೆ
ಆನೇಕಲ್: ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಮಧ್ಯೆ ಆನೇಕಲ್ ನಲ್ಲಿ ಮತ್ತೊಂದು…
ಪತಿ ಬಿಟ್ಟಾಕೆ ಪ್ರಿಯಕರನೊಂದಿಗೂ ಜಗಳ ಮಾಡಿಕೊಂಡು ಕೊಲೆಯಾದ್ಲು!
ಆನೇಕಲ್: ಪತಿಯಿಂದ ದೂರವಾಗಿದ್ದ ಮಹಿಳೆ ಆಸ್ತಿ ವಿಚಾರಕ್ಕೆ ಪ್ರಿಯಕರನೊಂದಿಗೆ ಜಗಳ ಮಾಡಿಕೊಂಡು ಆತನಿಂದಲೇ ಕೊಲೆಯಾಗಿರುವ ಘಟನೆ…
ನೀರಿನ ವಿಚಾರಕ್ಕೆ ಮನೆಗೆ ನುಗ್ಗಿ ದಾಂಧಲೆ ನಡೆಸಿದ ರೌಡಿಗಳು
ಆನೇಕಲ್: ನೀರು ಹಿಡಿಯುವ ವಿಚಾರಕ್ಕೆ ಮನೆಗೆ ನುಗ್ಗಿ ರೌಡಿಗಳು ದಾಂಧಲೆ ನಡೆಸಿರುವ ಘಟನೆ ಆನೇಕಲ್ ತಾಲೂಕಿನಲ್ಲಿ…
ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಿಂದ ಬಿದ್ದು ಮಗು ಸಾವು
ಆನೇಕಲ್: ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಿಂದ ಮಗು ಬಿದ್ದು ಸಾವನ್ನಪ್ಪಿರುವ ಘಟನೆ ಆನೆಕಲ್‌ನಲ್ಲಿ ನಡೆದಿದೆ. ದಿವ್ಯಾಂಶ್ ರೆಡ್ಡಿ…
ನೀಲಗಿರಿ ತೋಪಿನಲ್ಲಿ ಯುವತಿ ಮೇಲೆ ರೇಪ್ – 10 ದಿನವಾದ್ರೂ ನ್ಯಾಯ ಸಿಕ್ಕಿಲ್ಲವೆಂದು ಪೋಷಕರು ಕಣ್ಣೀರು
ಆನೇಕಲ್: ಡ್ರಾಪ್ ಕೊಡುವುದಾಗಿ ಹೇಳಿ ಬೈಕಿನಲ್ಲಿ ಕರೆದೊಯ್ದು ಇಬ್ಬರು ಅಪರಿಚಿತರು ಯುವತಿ ಮೇಲೆ ಅತ್ಯಾಚಾರ ನಡೆಸಿದ…
ಮನೆಯಲ್ಲಿ ಸಿಲಿಂಡರ್ ಬ್ಲಾಸ್ಟ್ 7 ಕಾರ್ಮಿಕರಿಗೆ ಗಾಯ
ಬೆಂಗಳೂರು(ಆನೇಕಲ್): ಕಾರ್ಮಿಕರು ಬೆಳಿಗ್ಗೆ ಉಪಹಾರ ಸೇವಿಸಿ ತಮ್ಮ ಕೆಲಸಕ್ಕೆ ತೆರಳಲು ಸಿದ್ಧತೆ ನಡೆಸುತಿದ್ರು, ಇತ್ತ ಓರ್ವ…
ಯುವಕನ ಕೊಲೆಗೈದು ಮನೆ ಗೇಟ್ ಮುಂಭಾಗ ಎಸೆದು ಹೋದ್ರು!
ಆನೇಕಲ್: ಯುವಕನನ್ನು ಬೇರೆಡೆ ಕೊಲೆ ಮಾಡಿ ಮನೆ ಗೇಟಿನ ಮುಂಭಾಗ ಎಸೆದು ಹೋಗಿರುವ ಘಟನೆ ಬೆಂಗಳೂರು…