ಕ್ಷೇತ್ರದ ಪ್ರತಿ ಮನೆಗೆ ಫುಡ್ ಕಿಟ್ ವಿತರಿಸುತ್ತಿರೋ ಶಾಸಕ ಸತೀಶ್ ರೆಡ್ಡಿ
ಬೊಮ್ಮನಹಳ್ಳಿ(ಆನೇಕಲ್): ಕೊರೊನಾ ಸಂದರ್ಭದಲ್ಲಿ ಸಾಕಷ್ಟು ಜನ ಬಡ ಕಾರ್ಮಿಕರು ಒಂದು ಹೊತ್ತಿನ ಊಟಕ್ಕೂ ಪರದಾಟ ನಡೆಸುವಂತಾಗಿದೆ.…
ಆಸ್ಪತ್ರೆ ಮುಂದೆಯೇ ನರಳಾಡಿ ಪ್ರಾಣಬಿಟ್ಟ ಸೋಂಕಿತ..!
ಆನೇಕಲ್: ಮಹಾಮಾರಿ ಕೊರೊನಾದಿಂದಾಗಿ ಸಾಕಷ್ಟು ಅವಾಂತರಗಳು ನಡೆದು ಹೋಗಿವೆ, ಇನ್ನೂ ನಡೆಯುತ್ತಲೇ ಇವೆ. ಇದಕ್ಕೆ ಸಾಕ್ಷಿ…
ಮುಂಜಾನೆ ಭೀಕರ ಅಪಘಾತ – ಐದು ಮಂದಿ ದಾರುಣ ಸಾವು
ಆನೇಕಲ್: ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐದು ಮಂದಿ ದಾರುಣವಾಗಿ ಮೃತಪಟ್ಟ ಘಟನೆ ತಮಿಳುನಾಡು ಈರೋಡ್‍ನ…
ಬೇಗೂರಿನಲ್ಲಿ ಚಿರತೆ ಭಯ – ಸಿಸಿಟಿವಿ, ಡ್ರೋಣ್ ಬಳಸಿ 6 ದಿನಗಳಿಂದ ಹುಡುಕಾಟ
ಆನೇಕಲ್: ಬೇಗೂರು ಪ್ರೆಸ್ಟೀಜ್ ಅಪಾರ್ಟ್ ಮೆಂಟ್ ಬಳಿ ಚಿರತೆ ಪ್ರತ್ಯಕ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ರಾತ್ರಿ…
ಕನ್ನಡ ಶಾಲೆಗೆ ಹೊಸ ರೂಪಕೊಟ್ಟ ಯುವ ಬ್ರಿಗೇಡ್ ತಂಡ
- ಯುವಕರ ನಡೆಗೆ ಪ್ರಶಂಸೆ ಬೆಂಗಳೂರು: ರಾಜ್ಯದ ಗಡಿಭಾಗವಾದ ಆನೇಕಲ್ ತಾಲೂಕಿನ ಸೊಲೂರು ಗ್ರಾಮದ ಕನ್ನಡ…
ಲಸಿಕೆ ಪಡೆದು ಅಪನಂಬಿಕೆ ಹೋಗಲಾಡಿಸಿದ ಡಾ. ದೇವಿಶೆಟ್ಟಿ
ಆನೇಕಲ್: ಈಗಾಗಲೇ ದೇಶಾದ್ಯಂತ ಕೋವಿಡ್ ಲಸಿಕೆ ವಿತರಣೆ ಪ್ರಾರಂಭವಾಗಿದೆ. ಇದೇ ತಿಂಗಳು 16ರಿಂದ ಲಸಿಕೆ ಹಾಕುವ…
ಏಕಾಏಕಿ ಬೈಕ್ ಸವಾರನ ಮೇಲೆ ಕಾಡಾನೆ ದಾಳಿ – ಪ್ರಾಣಾಪಾಯದಿಂದ ಪಾರು
ಆನೇಕಲ್: ಕಾಡಾನೆಯೊಂದು ಏಕಾಏಕಿ ಬೈಕ್ ಸವಾರನ ಮೇಲೆ ದಾಳಿ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್…
ಹೆಲಿಕಾಪ್ಟರ್ ಮೂಲಕ ವರ ಗ್ರ್ಯಾಂಡ್ ಎಂಟ್ರಿ – ವಿಶೇಷ ಮದ್ವೆಗೆ ಸಾಕ್ಷಿಯಾದ ಬೆಂಗ್ಳೂರು
ಆನೇಕಲ್: ಮದುವೆ ಮಂಟಪಕ್ಕೆ ವಧು-ವರ ಅಲಂಕಾರಗೊಂಡಿದ್ದ ಕಾರು ಅಥವಾ ಇನ್ನಿತರ ವಾಹನಗಳಲ್ಲಿ ಬರುವುದು ಸಾಮಾನ್ಯ. ಆದರೆ…
ಹೊರಗಡೆ ಗಣೇಶನ ಚಿತ್ರ, ಒಳಗಡೆ 16 ಲಕ್ಷದ ಕೆನಡಾ ಡ್ರಗ್ಸ್ – ಬೆಂಗಳೂರಲ್ಲಿ ಆರೋಪಿ ಅರೆಸ್ಟ್
ಆನೇಕಲ್: ಕೆನಡಾದಿಂದ ಲೈಸರ್ಜಿಕ್ ಡೈಥಲಾಮೈಡ್ (ಎಲ್‍ಎಸ್‍ಡಿ) ಡ್ರಗ್ಸ್ ತರಿಸಿದ್ದ ಖಾಸಗಿ ಆಸ್ಪತ್ರೆ ಸಿಬ್ಬಂದಿಯೋರ್ವನನ್ನು ಸಿಸಿಬಿ ಪೊಲೀಸರು…
ಮುಂಜಾನೆ ಕ್ಯಾಂಟರ್ ಪಲ್ಟಿ- ಹಾಲಿನ ಪ್ಯಾಕೆಟ್‍ಗಳು ಮಣ್ಣುಪಾಲು
ಆನೇಕಲ್: ಹಾಲಿನ ಪ್ಯಾಕೆಟ್ ಗಳನ್ನು ತುಂಬಿದ್ದ ಕ್ಯಾಂಟರ್ ಪಲ್ಟಿಯಾದ ಪರಿಣಾಮ ಪ್ಯಾಕೆಟ್ ಗಳು ಮಣ್ಣುಪಾಲಾಗಿರುವ ಘಟನೆ…