ಚೆನ್ನೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ನಿಯಮದ ವಿರುದ್ಧ ನೇರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೋವಿಡ್ 19 ಲಾಕ್ಡೌನ್ ಸಮಯದಲ್ಲಿ ಟೆಸ್ಟ್ ಸರಣಿಗಳು ನಡೆಯದ ಕಾರಣ ಅನಿಲ್ ಕುಂಬ್ಳೆ ನೇತೃತ್ವದ...
ಮುಂಬೈ: ಫೆ. 7, 1999ರಲ್ಲಿ ಜಂಬೋ ಖ್ಯಾತಿಯ ಭಾರತದ ಮಾಜಿ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಟೆಸ್ಟ್ ಪಂದ್ಯವೊಂದರಲ್ಲಿ 10 ವಿಕೆಟ್ ಕಬಳಿಸಿ ವಿಶ್ವದಾಖಲೆ ನಿರ್ಮಿಸಿದ್ದರು. 22 ವರ್ಷಗಳ ಹಿಂದಿನ ಈ ದಿನವನ್ನು ಇಂದು ಬಿಸಿಸಿಐ...
ಬೆಂಗಳೂರು: ಭಾರತ ಕ್ರಿಕೆಟ್ ಕಂಡ ಅದ್ಭುತ ನಾಯಕ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆಯವರ ಹುಟ್ಟುಹಬ್ಬಕ್ಕೆ ನಟ ಕಿಚ್ಚ ಸುದೀಪ್ ಅವರು ಶುಭಕೋರಿದ್ದಾರೆ. ಟೆಸ್ಟ್ ಪಂದ್ಯವೊಂದರಲ್ಲಿ ಪಾಕಿಸ್ತಾನದ ವಿರುದ್ಧ 10 ವಿಕೆಟ್ ಪಡೆದು ಮಿಂಚಿದ್ದ ಹೆಮ್ಮೆಯ ಕನ್ನಡಿಗ...
– 40 ವರ್ಷದ ಗೇಲ್ ತಂಡದಲ್ಲಿ ಆಡುತ್ತಾರೆ ನವದೆಹಲಿ: ಐಪಿಎಲ್ನಲ್ಲಿ ಹೆಚ್ಚು ಭಾರತೀಯ ಮುಖ್ಯ ಕೋಚ್ಗಳನ್ನು ನೋಡಲು ನಾನು ಬಯಸುತ್ತೇನೆ ಎಂದು ಕಿಂಗ್ಸ್ ಇಲೆವೆನ್ ತಂಡದ ಮುಖ್ಯ ಕೋಚ್ ಕನ್ನಡಿಗ ಅನಿಲ್ ಕುಂಬ್ಳೆ ಅವರು ಹೇಳಿದ್ದಾರೆ....
ಅಬುಧಾಬಿ: ಎಂಎಸ್ ಧೋನಿ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಾಯಕತ್ವ ಲಕ್ಷಣಗಳನ್ನು ಗಮನಿಸಿದ್ದು, ಸಾಕಷ್ಟು ಕಲಿತಿದ್ದೇನೆ. ಈ ಬಾರಿಯ ಟೂರ್ನಿಯಲ್ಲಿ ಅವುಗಳನ್ನು ಅಳವಡಿಸಿಕೊಳ್ಳುತ್ತೇನೆ ಎಂದು ಕಿಂಗ್ಸ್ ಇಲೆವೆನ್ ತಂಡದ ನಾಯಕ ಕೆಎಲ್ ರಾಹುಲ್ ಹೇಳಿದ್ದಾರೆ. ಪಂಜಾಬ್...
ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಕೋಚ್ ಆಗಿ ಅನಿಲ್ ಕುಂಬ್ಳೆ ಇರುವುದು ನಮ್ಮ ಅದೃಷ್ಟ ಎಂದು ನಾಯಕ ಕೆಎಲ್ ರಾಹುಲ್ ಹೇಳಿದ್ದಾರೆ. ಐಪಿಎಲ್ ಟೂರ್ನಿಗಾಗಿ ಯುಎಇಗೆ ತೆರಳಿರುವ ಆಟಗಾರರು ಕ್ವಾರಂಟೈನ್ನಲ್ಲಿದ್ದು, ಈ ಹಿನ್ನೆಲೆಯಲ್ಲಿ ಕೆಎಲ್...
ನವದೆಹಲಿ: ಬರೋಬ್ಬರಿ ನಾಲ್ಕು ತಿಂಗಳ ಬಳಿಕ ಟಿವಿ ಪರದೆಯ ಮೇಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನೋಡುವ ಅವಕಾಶ ಲಭಿಸಿದೆ. ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಟೂರ್ನಿಯ ಮೊದಲ ಪಂದ್ಯ ಇಂದು ನಡೆಯಲಿದೆ. ಇದೇ...
ಬೆಂಗಳೂರು: ಪ್ರತಿಭಾವಂತ ಯುವ ಕಲಾವಿದ ಬಹಳ ಬಹಳ ಬೇಗ ಅಗಲಿದ್ದಾನೆ ಎಂದು ಟೀಂ ಇಂಡಿಯಾದ ಮಾಜಿ ನಾಯಕ, ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ ಕಂಬನಿ ಮಿಡಿದಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಚಿರಂಜೀವಿ ಸರ್ಜಾ ಮೃತಪಟ್ಟ...
– ನಿಸ್ವಾರ್ಥ ಸೇವೆ ಮಾಡುತ್ತಿರುವ ಕೊರೊನಾ ವಾರಿಯರ್ಸ್ಗೆ ಸೆಲ್ಯೂಟ್ – ನಾವೆಲ್ಲರೂ ನಿಮ್ಮ ಜೊತೆ ಇದ್ದೇವೆ, ಕೊರೊನಾ ವಿರುದ್ಧ ಗೆಲ್ಲೋಣ ಬೆಂಗಳೂರು: ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಕೊರೊನಾ ವಾರಿಯರ್ಸ್ ಅವರಿಗೆ ಮಾಜಿ ಕ್ರಿಕೆಟಿಗ ಕನ್ನಡಿಗ ಅನಿಲ್...
ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಕುಂಬ್ಳೆ ಮೇಲೆ ತಾವು ಇಟ್ಟಿರುವ ಅಭಿಮಾನವನ್ನು ಮತ್ತೊಮ್ಮೆ ಗೌತಮ್ ಗಂಭೀರ್ ಹೇಳಿದ್ದಾರೆ. ಕುಂಬ್ಳೆಗಾಗಿ ತಮ್ಮ ಜೀವವನ್ನೇ ನೀಡೋದಾಗಿ ಗಂಭೀರ್ ತಿಳಿಸಿದ್ದಾರೆ. ಅನಿಲ್ ಕುಂಬ್ಳೆ ನಾಯಕತ್ವದಲ್ಲಿ ಆಡಿದ ಅನುಭವ ಕುರಿತು...
ಮುಂಬೈ: ಭಾರತೀಯ ಚಲನಚಿತ್ರವು ಶ್ರೇಷ್ಠ ಬಾಲಿವುಡ್ ನಟ ಇರ್ಫಾನ್ ಖಾನ್ ಅವರನ್ನು ಕಳೆದುಕೊಂಡ ಒಂದು ದಿನದ ನಂತರದಲ್ಲೇ ಹಿರಿಯ ನಟ ರಿಷಿ ಕಪೂರ್ ಅವರು 67ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಇದು ಬಾಲಿವುಡ್ಗೆ ಮತ್ತೊಂದು ಆಘಾತದ ಸಂಗತಿಯಾಗಿದೆ....
ನವದೆಹಲಿ: ಲಾಕ್ಡೌನ್ನಿಂದಾಗಿ ಮನೆಯಲ್ಲೇ ಕಾಲ ಕಳೆಯುತ್ತಿರುವ ಟೀಂ ಇಂಡಿಯಾ ಮಾಜಿ ಹಾಗೂ ಹಾಲಿ ಆಟಗಾರರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಅನೇಕರು ತಮ್ಮ ನೆಚ್ಚಿನ ನಾಯಕ ಯಾರು ಎಂದು ರಿವೀಲ್ ಮಾಡುತ್ತಿದ್ದಾರೆ. ಇತ್ತೀಚೆಗೆ ಮಾಜಿ ಆಲ್ರೌಂಡರ್ ಯುವರಾಜ್...
ಬೆಂಗಳೂರು: ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರ ಮನೆಗೆ ಬಿಗ್ಬಾಸ್ ಸೀಸನ್ 7 ವಿನ್ನರ್ ಶೈನ್ ಶೆಟ್ಟಿ ಅವರು ಭೇಟಿ ನೀಡಿದ್ದಾರೆ. ಕನ್ನಡ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್-7 ರ ವಿನ್ನರ್ ಆಗಿರುವ ಶೈನ್, ಸಧ್ಯ...
ಬೆಂಗಳೂರು: ಈ ದಿನ ಸುವರ್ಣ ಅಕ್ಷರಗಳನ್ನ ಬರೆದಿಡಬೇಕಾದ ದಿನ. ವೈಟ್ ಅಂಟ್ ವೈಟ್ನಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟರ್ ಅನಿಲ್ ಕುಂಬ್ಳೆ ಕ್ರಿಕೆಟ್ ಇತಿಹಾಸ ಬರೆದ ದಿನ. 21 ವರ್ಷಗಳ ಹಿಂದೆ ಅಂದ್ರೆ 1999ರಲ್ಲಿ ಕನ್ನಡಿಗ...
ವೆಲ್ಲಿಂಗ್ಟನ್: ದವಡೆ ಒಡೆದ್ರು ತಲೆಗೆ ದೊಡ್ಡ ಬ್ಯಾಂಡೇಜ್ ಸುತ್ತಿಕೊಂಡು ಅದ್ಬುತ ಬೌಲಿಂಗ್ ಮಾಡಿದ್ದ ಕನ್ನಡಿಗ ಅನಿಲ್ ಕುಂಬ್ಳೆ ಇತಿಹಾಸ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ವೆಸ್ಟ್ ಇಂಡೀಸ್ ವಿರುದ್ಧದ ಈ ಪಂದ್ಯ ಅನಿಲ್ ಕುಂಬ್ಳೆ ಅವ್ರ...
ಬೆಂಗಳೂರು: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ತಂಡಕ್ಕೆ ಮತ್ತೆ ವಾಪಾಸ್ ಆಗುತ್ತಾರಾ ಅಥವಾ ನಿವೃತ್ತಿ ಘೋಷಣೆ ಮಾಡುತ್ತಾರಾ ಎಂಬ ಗೊಂದಲ ಅಭಿಮಾನಿಗಳನ್ನು ಕಾಡುತ್ತಿದೆ. ಇದೇ ವೇಳೆ ಧೋನಿ ಕ್ರಿಕೆಟ್ ಭವಿಷ್ಯದ ಕುರಿತು ಮಾಜಿ...