Animals
-
Crime
ಬೈಕ್‍ನಲ್ಲಿ ಕುಳಿತು ಇನ್ನೊಂದು ಬೈಕ್ ಸವಾರನಿಗೆ ಒದ್ದು ಬಿದ್ದ ಹುಡುಗಿ
ಬೈಕ್‍ನಲ್ಲಿ (Bike) ಸವಾರಿ ಮಾಡುತ್ತಿರುವಾಗ ನಾಯಿಗಳು (Dog) ಅಡ್ಡ ಬಂದಾಗ ಒದ್ದು ಸಾಗುವ ಬೈಕ್ ರೈಡರ್‌ಗಳ ಬಗ್ಗೆ ನೀವು ಕೇಳಿರಬಹುದು. ಇಲ್ಲೊಬ್ಬಳು ಹುಡುಗಿ ಬೈಕ್ ಸವಾರಿ ಮಾಡುತ್ತಿದ್ದಾಗ…
Read More » -
Crime
ಬ್ಯಾಂಕಾಕ್‍ನಿಂದ ಚೆನ್ನೈಗೆ ಮುಂಗುಸಿಯನ್ನು ಬ್ಯಾಗ್‍ನಲ್ಲಿ ಅಕ್ರಮವಾಗಿ ಸಾಗಿಸ್ತಿದ್ದ ಪ್ರಯಾಣಿಕ ಅರೆಸ್ಟ್
ಚೆನ್ನೈ: ಚೆಕ್ ಇನ್ ಬ್ಯಾಗೇಜ್‍ನಲ್ಲಿ ಬ್ಯಾಂಕ್‍ಕ್‍ನಿಂದ (Bangkok) ಅಕ್ರಮವಾಗಿ ಸಾಗಿಸಲಾಗಿದ್ದ 5 ವಿದೇಶಿ ಪ್ರಾಣಿಗಳನ್ನು (Animals) ಚೆನ್ನೈನ (Chennai) ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದೀಗ ಈ ವೀಡಿಯೋ…
Read More » -
Latest
ಲಂಪಿ ರೋಗ: ರಾಜಸ್ಥಾನದಲ್ಲಿ 12 ಸಾವಿರಕ್ಕೂ ಹೆಚ್ಚು ಮೂಕಪ್ರಾಣಿಗಳು ಬಲಿ
ಜೈಪುರ: ದೇಶದ ಹಲವು ರಾಜ್ಯಗಳಲ್ಲಿ ಜಾನುವಾರುಗಳನ್ನು ಲಂಪಿ ಚರ್ಮರೋಗ ಬಿಟ್ಟು ಬಿಡದೇ ಕಾಡುತ್ತಿದೆ. ಈ ಮಾರಕ ರೋಗದ ಕಾರಣ ಕೇವಲ ರಾಜಸ್ಥಾನವೊಂದರಲ್ಲೇ 12 ಸಾವಿರ ಮೂಕಜೀವಿಗಳು ಸಾವನ್ನಪ್ಪಿವೆ.…
Read More » -
Corona
ಚೀನಾದಲ್ಲಿ ಮತ್ತೊಂದು ಮಾರಕ ವೈರಸ್ ಪತ್ತೆ – ಶೇ.40 ರಿಂದ 70ರಷ್ಟು ಮರಣ ಸಾಧ್ಯತೆ
ಬೀಜಿಂಗ್: ಕೊರೊನಾದಿಂದ ಜಗತ್ತು ಇನ್ನೂ ಸಂಪೂರ್ಣವಾಗಿ ಮುಕ್ತವಾಗಿಲ್ಲ. ಇಂತಹ ಸಂದರ್ಭದಲ್ಲಿಯೇ ಚೀನಾದಲ್ಲಿ ಮತ್ತೊಂದು ಹೊಸ ವೈರಸ್ ಪತ್ತೆ ಆಗಿದ್ದು, ಆತಂಕಕ್ಕೆ ಕಾರಣವಾಗಿದೆ. ಚೀನಾದಲ್ಲಿ ಪ್ರಾಣಿಗಳಿಂದ ಮತ್ತೊಂದು ವೈರಸ್…
Read More » -
International
ಬ್ಯಾಂಕಾಕ್‍ನಿಂದ 109 ಜೀವಂತ ಪ್ರಾಣಿಗಳನ್ನು ಸಾಗಿಸುತ್ತಿದ್ದ ಇಬ್ಬರು ಭಾರತೀಯ ಮಹಿಳೆಯರ ಬಂಧನ
ಬ್ಯಾಂಕಾಕ್: ತನ್ನ ಲಗೇಜ್‍ನಲ್ಲಿ 109 ಜೀವಂತ ಪ್ರಾಣಿಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದ ಮೇರೆಗೆ ಇಬ್ಬರು ಭಾರತದ ಮಹಿಳೆಯರನ್ನು ಥೈಯ್ಲೆಂಡ್ ಅಧಿಕಾರಿಗಳು ಬ್ಯಾಂಕಾಕ್ನ ಸುವರ್ಣಭೂಮಿ ವಿಮಾನ ನಿಲ್ದಾಣದಲ್ಲಿ…
Read More » -
Bengaluru City
ಹೋಳಿ ಹಬ್ಬದ ಪ್ರಯುಕ್ತ ಪ್ರಾಣಿಗಳ ಮೇಲೆ ಬಣ್ಣ ಬಳಸದಿರಲು ಸೂಚನೆ: ಡಾ. ಉಮಾಪತಿ
ಬೆಂಗಳೂರು: ಹೋಳಿ ಹಬ್ಬದ ಸಂದರ್ಭದಲ್ಲಿ ಸಾಕು ಪ್ರಾಣಿಗಳಾದ ನಾಯಿ, ಬೆಕ್ಕು, ಹಸು, ಮೇಕೆ, ಕುರಿ ಇತ್ಯಾದಿಗಳ ಮೇಲೆ ಬಣ್ಣವನ್ನು ಬಳಸದಿರುವಂತೆ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯದರ್ಶಿಗಳು…
Read More » -
Latest
ಬೀದಿಬದಿ ಪ್ರಾಣಿಗಳಿಗೆ ಆಹಾರ ನೀಡಲು ಮುಂದಾದ ಸರ್ಕಾರ
ಭುವನೇಶ್ವರ: ಕೊರೊನ ಲಾಕ್‍ಡೌನ್ ಎಫೆಕ್ಟ್ ಕೇವಲ ಮನುಷ್ಯರಿಗೆ ಮಾತ್ರ ತಟ್ಟಿಲ್ಲ ಬದಲಾಗಿ ಬೀದಿಬದಿ ಪ್ರಣಿಗಳು ಹಸಿವಿನಿಂದ ಬಳಲುವಂತಾಗಿದೆ. ಇದನ್ನ ಮನಗಂಡ ಒಡಿಶಾ ಸರ್ಕಾರ ಬೀದಿಬದಿ ಪ್ರಾಣಿಗಳಿಗೆ ಆಹಾರ…
Read More » -
Latest
ರಾಜ್ಯದ ಯಾವುದೇ ಮೃಗಾಲಯದ ಪ್ರಾಣಿಗಳಿಗೆ ಸೋಂಕು ತಗುಲಿಲ್ಲ- ಪ್ರಾಧಿಕಾರದ ಕಾರ್ಯದರ್ಶಿ ಸ್ಪಷ್ಟನೆ
ಮೈಸೂರು: ರಾಜ್ಯದ ಯಾವುದೇ ಮೃಗಾಲಯದ ಪ್ರಾಣಿಗಳಿಗೆ ಸೋಂಕು ತಗುಲಿಲ್ಲ ಎಂದು ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 5 ಮೃಗಾಲಯಗಳಲ್ಲಿ ಸಿಂಹ, ಚಿರತೆ…
Read More » -
Chamarajanagar
ಬಂಡೀಪುರದಲ್ಲಿ ಪ್ರಾಣಿಗಳಿಗೆ ನೀರಿನ ದೊಡ್ಡ ಅಭಾವವಿದೆ: ಲಿಂಬಾವಳಿ
ಚಾಮರಾಜನಗರ: ಬಂಡೀಪುರದಲ್ಲಿ ಪ್ರಾಣಿಗಳಿಗೆ ನೀರಿನ ದೊಡ್ಡ ಅಭಾವವಿದೆ. ಈ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿ ತೊಂದರೆಯಾಗದಂತೆ ಕ್ರಮವಹಿಸಲು ಸೂಚಿಸಲಾಗಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ…
Read More » -
Districts
ಆಗುಂಬೆ, ಸೋಮೇಶ್ವರದಲ್ಲಿ ಪ್ರಾಣಿಗಳಿಗೆ ತಿಂಡಿ ಕೊಟ್ರೆ ಕೇಸ್
– ವಾಹನ ವಾಶ್ ಮಾಡಿದ್ರೂ ಫೈನ್ ಉಡುಪಿ: ಆಗುಂಬೆ ಘಾಟಿ ಸೋಮೇಶ್ವರದಲ್ಲಿ ಕೋತಿ, ಲಂಗೂರ್ ಗಳು ಸಿಕ್ಕಿತು ಅಂತ ಇನ್ನು ಮುಂದೆ ನೀವೇನಾದರೂ ತಿಂಡಿ ಪ್ಯಾಕೆಟ್ಟುಗಳನ್ನು ಎಸೆದರೆ,…
Read More »