Tuesday, 17th September 2019

Recent News

2 months ago

ನಮ್ಮ ಪಕ್ಷದವರು ವಾಪಸ್ ಬರುವ ವಿಶ್ವಾಸವಿದೆ – ಅನಿತಾ ಕುಮಾರಸ್ವಾಮಿ

ಬೆಂಗಳೂರು: ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯಿಂದ ಸಿಎಂ ಅವರು ಬೇಸರವೇನು ಮಾಡಿಕೊಂಡಿಲ್ಲ. ಅವರು ಆರಾಮವಾಗಿದ್ದಾರೆ. ನಮ್ಮ ಪಕ್ಷದವರು ವಾಪಸ್ ಬರುವ ನಿರೀಕ್ಷೆ ಇದೆ ಎಂದು ಸಿಎಂ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂದಿನ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗಿದೆ. ಸೋಮವಾರಕ್ಕೆ ಸದನವನ್ನು ಮುಂದೂಡಲಾಗಿದೆ. ಶಾಸಕರ ರಾಜೀನಾಮೆಯಿಂದ ಸಿಎಂ ಅವರು ಬೇಸರ ಏನು ಮಾಡಿಕೊಂಡಿಲ್ಲ. ಅವರು ಆರಾಮಾಗಿದ್ದಾರೆ. ರಾಜಕಾರಣದಲ್ಲಿ ಇದೆಲ್ಲ ಸಾಮಾನ್ಯವಾಗಿದ್ದು, ನಾವು 30 ವರ್ಷದಿಂದ ರಾಜಕೀಯದಲ್ಲಿ ಇದೆಲ್ಲವನ್ನು ನೋಡಿಕೊಂಡು […]

3 months ago

ಮೀಡಿಯಾದವರು ಹಾಳಾಗಿದ್ದೀರಿ, ಎಲ್ಲದರಲ್ಲೂ ತಪ್ಪು ಹುಡುಕುವುದನ್ನ ಬಿಡಿ: ಮಾಧ್ಯಮಗಳ ವಿರುದ್ಧ ಸಿಎಂ ಪತ್ನಿ ಗರಂ

– ಮಾಧ್ಯಮದವರು ಚುನಾವಣೆಗೆ ನಿಲ್ಲಲಿ – ಗೆದ್ದು ಕೆಲಸ ಮಾಡಿಸಿ ತೋರಿಸಿ – ನಿಮ್ಮ ಬಳಿ ಮಾತನಾಡುವ ಅವಶ್ಯಕತೆ ಏನಿದೆ ರಾಮನಗರ: ಸಿಎಂ ಕುಮಾರಸ್ವಾಮಿ ಮಾಧ್ಯಮಗಳ ಮೇಲೆ ಮುನಿಸಿಕೊಂಡಿದ್ದು ಈಗ ಅವರ ಪತ್ನಿ ಕೂಡ ಮಾಧ್ಯಮಗಳ ವಿರುದ್ಧ ಗರಂ ಆಗಿದ್ದಾರೆ. ಎಲ್ಲದರಲ್ಲೂ ತಪ್ಪು ಹುಡುಕುವುದನ್ನ ಬಿಡಿ ಎಂದು ಮಾಧ್ಯಮಗಳ ವಿರುದ್ಧ ಶಾಸಕಿ ಅನಿತಾ ಕುಮಾರಸ್ವಾಮಿ ಕಿಡಿಕಾರಿದ್ದಾರೆ....

ಗೌಡರ ಕುಟುಂಬದ ಮನವಿಗೆ ಸಿದ್ದರಾಮಯ್ಯ ಡೋಂಟ್ ಕೇರ್!

6 months ago

ಬೆಂಗಳೂರು: ಕಳೆದ ಚುನಾವಣೆಯ ಸೋಲಿನ ಕಹಿ ಘಟನೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮರೆತಿಲ್ಲವೆಂದು ಕಾಣುತ್ತಿದ್ದು, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಕುಟುಂಬದ ಮನವಿಗೆ ಸಿದ್ದರಾಮಯ್ಯ ಕ್ಯಾರೇ ಎಂದಿಲ್ಲ. ಹೌದು. ಮಗನ ಗೆಲುವಿಗಾಗಿ ತಮ್ಮ ಕಾಲದ ದಶಕದ ದ್ವೇಷವನ್ನು ಬದಿಗಿಟ್ಟು...

ಉರುಳಿದ ಕಾಲಚಕ್ರ, ರಾತ್ರೋರಾತ್ರಿ ಸಿದ್ದರಾಮಯ್ಯ ಮನೆಗೆ ದೇವೇಗೌಡರ ಸೊಸೆ!

6 months ago

ಬೆಂಗಳೂರು: ಶಾಸಕಿ ಅನಿತಾ ಕುಮಾರಸ್ವಾಮಿ ಅವರು ರಾತ್ರೋರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ಭೇಟಿ ನೀಡುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಾನು ಯಾರ ಜೊತೆಗೂ ಭಿಕ್ಷೆ ಬೇಡಲ್ಲ ಎಂದಿದ್ದರು. ಆದರೆ ಈಗ ಅನಿವಾರ್ಯವಾಗಿ ಸಿಎಂ...

ನಮ್ಮದು ಕುಟುಂಬ ರಾಜಕಾರಣ ಎನ್ನಲು ಯಾರಿಗೂ ಹಕ್ಕಿಲ್ಲ: ಅನಿತಾ ಕುಮಾರಸ್ವಾಮಿ

7 months ago

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಪುತ್ರನ ಸ್ಪರ್ಧೆ ವಿಚಾರವಾಗಿ ಕುಟುಂಬ ರಾಜಕಾರಣ ಎಂದಿದ್ದ ವಿರೋಧಿ ಪಕ್ಷಗಳ ಟೀಕೆಗಳಿಗೆ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಮದ್ದೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿಎಸ್ ಯಡಿಯೂರಪ್ಪ ಅವರ ಮಗ...

ನಿಖಿಲ್‍ಗಾಗಿ ಒಂದು ಕಾಲು ರೂ. ಹರಕೆ ಹೊತ್ತ ಅನಿತಾ ಕುಮಾರಸ್ವಾಮಿ

7 months ago

ಮಂಡ್ಯ: ಲೋಕಸಭೆ ಚುನಾವಣೆ ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ಸಿಕ್ಕಿ ಆತ ಎಲೆಕ್ಷನ್‍ನಲ್ಲಿ ಗೆಲವು ಸಾಧಿಸಲಿ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಒಂದೂ ಕಾಲು ರೂ. ಹರಕೆ ಕಟ್ಟಿಕೊಂಡಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಹೊರವಲಯದಲ್ಲಿರುವ ಹೊಳೆ ಆಂಜನೇಯ...

ತಮ್ಮದೇ ಪಕ್ಷದ ಕಾರ್ಯಕರ್ತನಿಂದ ಅನಿತಾ ಕುಮಾರಸ್ವಾಮಿಗೆ ಕ್ಲಾಸ್

7 months ago

ರಾಮನಗರ: ತಮ್ಮದೇ ಪಕ್ಷದ ಕಾರ್ಯಕರ್ತ, ಅರಣ್ಯ ಇಲಾಖೆ ಗುತ್ತಿಗೆ ನೌಕರರೊಬ್ಬರು ಇಂದು ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮ ಮಾವನವರಿಗೆ ಹಗಲು ರಾತ್ರಿ ಎನ್ನದೇ ಕ್ಯಾನ್ವಾಸ್ ಮಾಡಿದ್ದೇವೆ. ಆ ಋಣಕ್ಕಾದ್ರೂ ನಮ್ಮ ಕೆಲಸ ಮಾಡಿಕೊಡಿ. ನಿಮ್ಮ ಯಜಮಾನ್ರು ಸಿಎಂ,...

ನಾನು ತೆಲುಗಿನವಳಲ್ಲ, ಕನ್ನಡದವಳು: ಅನಿತಾ ಕುಮಾರಸ್ವಾಮಿ

7 months ago

ಬೆಂಗಳೂರು: ನಾನು ತೆಲುಗಿನವಳಲ್ಲ, ಕನ್ನಡದವಳು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕೆಲವು ಮಾಧ್ಯಮಗಳಲ್ಲಿ ನಾನು ತೆಲುಗಿನವಳು ಎಂದು ತೋರಿಸುತ್ತಿದ್ದಾರೆ. ಅದು ಸಿನಿಮಾ ವಿಚಾರದಲ್ಲಿ ಮಾತಾನಾಡಿರುವುದು. ನಾನು ಕನ್ನಡದವಳು. ನನಗೆ ತೆಲುಗು...