ರಾಮನಗರ: ಸುಮ್ಮನೆ ನಮ್ಮ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಬೇಡಿ. ನಾನು ಒಬ್ಬ ಮಹಿಳೆ ಇದ್ದೇನೆ, ನನಗೂ ಸಹಕಾರ ಕೊಡಿ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಮನವಿ ಮಾಡಿದರು. ರಾಮನಗರದ ರಾಜೀವ್ ಗಾಂಧಿಪುರದಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ...
ರಾಮನಗರ: ಪುತ್ರ ನಿಖಿಲ್ ಮತ್ತು ರೇವತಿ ಮದುವೆಗೆ ನಾವು ರಾಮನಗರ, ಚನ್ನಪಟ್ಟಣ ಕ್ಷೇತ್ರದ ಕುಟುಂಬಗಳಿಗೆ ಯಾವುದೇ ಉಡುಗೊರೆಯನ್ನು ನೀಡುತ್ತಿಲ್ಲ. ಇದೆಲ್ಲಾ ಸುಳ್ಳು ಸುದ್ದಿ, ಬೆಂಗಳೂರಿನ ಬದಲು ರಾಮನಗರ ಜಿಲ್ಲೆಯಲ್ಲೇ ಸರಳವಾಗಿ ಮದುವೆ ಮಾಡುತ್ತಿದ್ದೇವೆ ಎಂದು ಶಾಸಕಿ...
ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ನಮ್ಮ ಪತಿ ಕುಮಾರಸ್ವಾಮಿ ಮೇಲೆ ದ್ವೇಷ ಸಾಧಿಸಿದ್ರು ಎಂದು ಬಜೆಟ್ ಬಗ್ಗೆ ಶಾಸಕಿ ಅನಿತಾ ಕುಮಾರಸ್ವಾಮಿ ಮಾತನಾಡಿದರು. ಮಾಧ್ಯಮಗಳ ಜೊತೆ ಜೊತೆ ಮಾತನಾಡಿತ ಅನಿತಾ ಕುಮಾರಸ್ವಾಮಿ, ಇದೊಂದು ನಿರಾಸೆಯ ಬಜೆಟ್ ಆಗಿದೆ....
ರಾಮನಗರ: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪುತ್ರ ಸ್ಯಾಂಡಲ್ವುಡ್ ನಟ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ವಿವಾಹಕ್ಕೆ ರಾಮನಗರದ ಜನಪದ ಲೋಕದ ಬಳಿ ಭರ್ಜರಿ ಸಿದ್ಧತೆಗಳು ಈಗಾಗಲೇ ನಡೆಯುತ್ತಿವೆ. ಜನಪದ ಲೋಕದ ಪಕ್ಕದಲ್ಲಿನ ಸೆಂಟ್ರಲ್ ಮುಸ್ಲಿಂ...
ರಾಮನಗರ: ಸಮಸ್ಯೆ ಹೇಳಿಕೊಳ್ಳಲು ಬಂದ ವ್ಯಕ್ತಿ ಕಾಲಿಗೆ ಬಿದ್ದರೂ ಆಲಿಸದ ಶಾಸಕಿ ಅನಿತಾ ಕುಮಾರಸ್ವಾಮಿ ಕಾರಿಗೆ ಅಡ್ಡ ಕುಳಿತು ಆಕ್ರೋಶ ಹೊರ ಹಾಕಿದ್ದಕ್ಕೆ, ಜೆಡಿಎಸ್ ಮುಖಂಡ ಹಲ್ಲೆ ನಡೆಸಿದ ಘಟನೆ ರಾಮನಗರದ ನಗರಸಭೆ ಆವರಣದಲ್ಲಿ ನಡೆದಿದೆ....
ಬೆಂಗಳೂರು: ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯಿಂದ ಸಿಎಂ ಅವರು ಬೇಸರವೇನು ಮಾಡಿಕೊಂಡಿಲ್ಲ. ಅವರು ಆರಾಮವಾಗಿದ್ದಾರೆ. ನಮ್ಮ ಪಕ್ಷದವರು ವಾಪಸ್ ಬರುವ ನಿರೀಕ್ಷೆ ಇದೆ ಎಂದು ಸಿಎಂ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಹೇಳಿದರು. ಮಾಧ್ಯಮಗಳ ಜೊತೆ...
– ಮಾಧ್ಯಮದವರು ಚುನಾವಣೆಗೆ ನಿಲ್ಲಲಿ – ಗೆದ್ದು ಕೆಲಸ ಮಾಡಿಸಿ ತೋರಿಸಿ – ನಿಮ್ಮ ಬಳಿ ಮಾತನಾಡುವ ಅವಶ್ಯಕತೆ ಏನಿದೆ ರಾಮನಗರ: ಸಿಎಂ ಕುಮಾರಸ್ವಾಮಿ ಮಾಧ್ಯಮಗಳ ಮೇಲೆ ಮುನಿಸಿಕೊಂಡಿದ್ದು ಈಗ ಅವರ ಪತ್ನಿ ಕೂಡ ಮಾಧ್ಯಮಗಳ...
ಚಿಕ್ಕಮಗಳೂರು: ಮಗನ ರಾಜಕೀಯ ಭವಿಷ್ಯಕ್ಕಾಗಿ ರಾಜ್ಯಾದ್ಯಂತ ಟೆಂಪಲ್ ರನ್ ಮಾಡಿ, ಶೃಂಗೇರಿಯಲ್ಲಿ ಪೂಜೆ, ಹೋಮ, ಹವನ ನಡೆಸಿದ್ದ ಸಿ.ಎಂ ಕುಟುಂಬ, ಫಲಿತಾಂಶಕ್ಕೂ ಮುನ್ನ ಮತ್ತೊಂದು ಸುತ್ತು ಟೆಂಪಲ್ ರನ್ ಮುಂದುವರಿಸಿದೆ. ಇಂದು ಬೆಳಗ್ಗೆ ಶೃಂಗೇರಿಯಲ್ಲಿ ಶಾರದಾಂಬೆಗೆ...
ರಾಮನಗರ: ಮಂಡ್ಯದಲ್ಲಿ ನಿಖಿಲ್ ಎಲ್ಲಿದ್ದೀಯಪ್ಪ ಟ್ರೋಲ್ ಬಳಿಕ ಇದೀಗ ಅನಿತಕ್ಕಾ ಎಲ್ಲಿದ್ದೀರಾ ಎಂಬ ಟ್ರೋಲ್ ರಾಮನಗರದಲ್ಲಿ ಸದ್ದು ಮಾಡುತ್ತಿದೆ. ನಿಖಿಲ್ ಎಲ್ಲಿದ್ದೀಯಪ್ಪ ಟ್ರೋಲ್ನಿಂದ ಮಂಡ್ಯಗೆ ನಿಖಿಲ್ ಆಗಮಿಸಿದ್ರು. ಅದೇ ರೀತಿ ಶಾಸಕಿ ಅನಿತಾ ಕುಮಾರಸ್ವಾಮಿಯವರಿಗೆ ಅನಿತಕ್ಕಾ...
ಬೆಂಗಳೂರು: ಕಳೆದ ಚುನಾವಣೆಯ ಸೋಲಿನ ಕಹಿ ಘಟನೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮರೆತಿಲ್ಲವೆಂದು ಕಾಣುತ್ತಿದ್ದು, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಕುಟುಂಬದ ಮನವಿಗೆ ಸಿದ್ದರಾಮಯ್ಯ ಕ್ಯಾರೇ ಎಂದಿಲ್ಲ. ಹೌದು. ಮಗನ ಗೆಲುವಿಗಾಗಿ ತಮ್ಮ...
ಬೆಂಗಳೂರು: ಶಾಸಕಿ ಅನಿತಾ ಕುಮಾರಸ್ವಾಮಿ ಅವರು ರಾತ್ರೋರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ಭೇಟಿ ನೀಡುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಾನು ಯಾರ ಜೊತೆಗೂ ಭಿಕ್ಷೆ ಬೇಡಲ್ಲ ಎಂದಿದ್ದರು....
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಪುತ್ರನ ಸ್ಪರ್ಧೆ ವಿಚಾರವಾಗಿ ಕುಟುಂಬ ರಾಜಕಾರಣ ಎಂದಿದ್ದ ವಿರೋಧಿ ಪಕ್ಷಗಳ ಟೀಕೆಗಳಿಗೆ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಮದ್ದೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾದ...
ಮಂಡ್ಯ: ಲೋಕಸಭೆ ಚುನಾವಣೆ ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ಸಿಕ್ಕಿ ಆತ ಎಲೆಕ್ಷನ್ನಲ್ಲಿ ಗೆಲವು ಸಾಧಿಸಲಿ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಒಂದೂ ಕಾಲು ರೂ. ಹರಕೆ ಕಟ್ಟಿಕೊಂಡಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು...
ರಾಮನಗರ: ತಮ್ಮದೇ ಪಕ್ಷದ ಕಾರ್ಯಕರ್ತ, ಅರಣ್ಯ ಇಲಾಖೆ ಗುತ್ತಿಗೆ ನೌಕರರೊಬ್ಬರು ಇಂದು ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮ ಮಾವನವರಿಗೆ ಹಗಲು ರಾತ್ರಿ ಎನ್ನದೇ ಕ್ಯಾನ್ವಾಸ್ ಮಾಡಿದ್ದೇವೆ. ಆ ಋಣಕ್ಕಾದ್ರೂ ನಮ್ಮ ಕೆಲಸ...
ಬೆಂಗಳೂರು: ನಾನು ತೆಲುಗಿನವಳಲ್ಲ, ಕನ್ನಡದವಳು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕೆಲವು ಮಾಧ್ಯಮಗಳಲ್ಲಿ ನಾನು ತೆಲುಗಿನವಳು ಎಂದು ತೋರಿಸುತ್ತಿದ್ದಾರೆ. ಅದು ಸಿನಿಮಾ ವಿಚಾರದಲ್ಲಿ ಮಾತಾನಾಡಿರುವುದು....
ರಾಮನಗರ: ನಗರದ ಖಾಸಗಿ ಶಾಲೆಯ ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಾಸಕಿ ಅನಿತಾ ಕುಮಾರಸ್ವಾಮಿಯವರಿಗೆ ಸಿಬ್ಬಂದಿ ಛತ್ರಿ ಸೇವೆ ನೀಡಿದ್ದಾರೆ. ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ನೂತನವಾಗಿ ಆಯ್ಕೆಯಾಗಿ ಬಂದ ಅನಿತಾ ಕುಮಾರಸ್ವಾಮಿಯವರು ಬಿಸಿಲಿಗೆ ಅಂಜಿ, ಸಿಬ್ಬಂದಿಯಿಂದ ಛತ್ರಿ ಸೇವೆ...