Recent News

6 months ago

ರಾಹುಲ್ ಗಾಂಧಿ ಸಮಾವೇಶದಲ್ಲಿ ಮಾಜಿ ಸಚಿವರಿಗೆ ಅವಮಾನ!

ಬಳ್ಳಾರಿ: ಚಿತ್ರದುರ್ಗದಲ್ಲಿ ನಡೆದ ಕಾಂಗ್ರೆಸ್ ಜೆಡಿಎಸ್ ಪರಿವರ್ತನಾ ಸಮಾವೇಶದಲ್ಲಿ ಮಾಜಿ ಸಚಿವ ಆಂಜನೇಯ ಅವರಿಗೆ ಅವಮಾನ ಮಾಡಲಾಯಿತಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭಾಷಣ ಮಾಡುವ ವೇಳೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ವೇದಿಕೆಗೆ ಆಗಮಿಸಿದರು. ರಾಹುಲ್ ಗಾಂಧಿಯವರನ್ನು ತಬ್ಬಿಕೊಳ್ಳುವ ಭರದಲ್ಲಿ ಸಿಎಂ ಹಾಗೂ ಮಾಜಿ ಸಿಎಂ ಮಾಜಿ ಸಚಿವ ಆಂಜನೇಯರನ್ನು ಹಿಂದಕ್ಕೆ ತಳ್ಳಿದ ಘಟನೆ ನಡೆದಿದೆ. ವೇದಿಕೆಗೆ ಮಾಜಿ ಸಿಎಂ ಆಗಮಿಸುತ್ತಿದ್ದಂತೆ ರಾಹುಲ್ ಗಾಂಧಿಯವರು ತಮ್ಮ ಭಾಷಣವನ್ನು ಮೊಟಕುಗೊಳಿಸಿ […]

1 year ago

ಅಂಜನಾದ್ರಿ ಪರ್ವತ ಸರ್ಕಾರದ ವಶಕ್ಕೆ – ಕಾಣಿಕೆ ಡಬ್ಬಿಯಲ್ಲಿ ಸಿಕ್ಕಿದ್ದು 200 ರೂ., ಅರ್ಧ ಕೆ.ಜಿ ಬೆಳ್ಳಿ!

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕು ಆನೆಗೊಂದಿ ಸಮೀಪದ ಅಂಜನಾದ್ರಿ ಪರ್ವತವನ್ನು ಸರ್ಕಾರ ವಶಕ್ಕೆ ಪಡೆದ ಬೆನ್ನಲ್ಲೇ ಮತ್ತೊಂದು ಚರ್ಚೆ ಆರಂಭವಾಗಿದೆ. ಅಂಜನಾದ್ರಿ ಪರ್ವತದಲ್ಲಿನ ಹನುಮಂತನ ದೇವಸ್ಥಾನದ ಮೂರ್ತಿ ಮೇಲೆ ಸಾಕಷ್ಟು ಚಿನ್ನ-ಬೆಳ್ಳಿಯ ಅಭರಣ ಇತ್ತು. ಆದ್ರೆ, ತಹಶೀಲ್ದಾರ್ ಚಂದ್ರಕಾಂತ ದೇವಸ್ಥಾನ ವಶಕ್ಕೆ ಪಡೆಯುವ ವೇಳೆ, ಕಾಣಿಕೆ ಪೆಟ್ಟಿಗೆಯಲ್ಲಿ ಕೇವಲ 200ರೂ. ಪುಡಿಗಾಸು ಮತ್ತು ಅರ್ಧ ಕೆ.ಜಿಯಷ್ಟು...

ಕಮೀಷನ್ ಪಡೆದು ಜೈಲಿಗೆ ಹೋದವರು ಅಮಿತ್ ಶಾ ಸಂಗಾತಿಗಳು: ಆಂಜನೇಯ

1 year ago

ಚಿತ್ರದುರ್ಗ: ಕಮೀಷನ್ ಪಡೆದು ಜೈಲಿಗೆ ಹೋದವರೆಲ್ಲಾ ಅಮಿತ್ ಶಾ ಸಂಗಾತಿಗಳು ಎಂದು ಸಮಾಜ ಕಲ್ಯಾಣ ಸಚಿವ ಆಂಜನೇಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಯಾರೋ ಸ್ನೇಹಿತರು ಕೊಟ್ಟ ವಾಚ್ ಅದು. ಅದನ್ನ ಈಗ ವಿಧಾನಸೌಧದಲ್ಲಿ ಬಿಸಾಕಿದ್ದಾರೆ. ಜನರನ್ನು ತಪ್ಪು ದಾರಿಗೆಳೆಯಲು ಬಿಜೆಪಿಯ ತಂತ್ರವಿದು....

ಬೃಹತ್ ಆಂಜನೇಯ ಪ್ರತಿಷ್ಠಾಪನೆ ವಿವಾದ- ಬಿಜೆಪಿ ಮುಖಂಡ ಸೇರಿ 18 ಮಂದಿ ಮೇಲೆ ಎಫ್‍ಐಆರ್

2 years ago

ಬೆಂಗಳೂರು: ಅಂಜನೇಯನ ವಿಚಾರದಲ್ಲಿ ಭರ್ಜರಿ ರಾಜಕೀಯ ಶುರುವಾಗಿದೆ. ಬೃಹತ್ ಆಂಜನೆಯ ವಿಗ್ರಹ ಪ್ರತಿಷ್ಠಾಪನೆ ವಿವಾದ ಸಂಬಂಧ ಇದೀಗ ಬಿಜೆಪಿ ಮುಖಂಡ ಸೇರಿ 18 ಮಂದಿ ಮೇಲೆ ಎಫ್‍ಐಆರ್ ದಾಖಲಾಗಿದೆ. ಬೃಹತ್ ರೂಪಿ ಆಂಜನೇಯನಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಜಿಲ್ಲಾಡಳಿತ ವಿವಾದಿತ...

ಸಚಿವ ಆಂಜನೇಯಗೆ ಕ್ಲಾಸ್ ತೆಗೆದುಕೊಂಡ ಮಹಿಳೆಯರು

2 years ago

ಚಿತ್ರದುರ್ಗ: ನಗರದಲ್ಲಿ ರಾಜಕಾಲುವೆ ಒತ್ತುವರಿ ಸ್ಥಳಕ್ಕೆ ಭೇಟಿ ನೀಡಿದ್ದ ವೇಳೆ ಸಮಾಜಕಲ್ಯಾಣ ಸಚಿವ ಹೆಚ್.ಆಂಜನೇಯ ಅವರನ್ನು ಮಹಿಳೆಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಖಾಸಗಿ ಶಾಲೆಯೊಂದರ ಆಡಳಿತ ಮಂಡಳಿಯಿಂದ ರಾಜಕಾಲುವೆ ಒತ್ತುವರಿಯಾಗಿದೆ. ಹಾಗಾಗಿ ಮಳೆ ನೀರು ಸರಾಗವಾಗಿ ಹರಿಯಲಾಗದೇ ನೆಹರು ನಗರದ ನೂರಾರು ಮನೆಗಳಿಗೆ...

ಯುವಜನತೆಗೆ ಲವ್ ಬಗ್ಗೆ ಸಚಿವ ಆಂಜನೇಯ ಪಾಠ!

2 years ago

ಧಾರವಾಡ: ಸಿಎಂ ಸಿದ್ದರಾಮಯ್ಯ ಅವರು ಆಗಾಗ ಕನ್ನಡ ವ್ಯಾಕರಣದ ಬಗ್ಗೆ ಪಾಠ ಮಾಡುವುದು ನಿಮಗೆ ಗೊತ್ತೆಯಿದೆ. ಆದರೆ ಈಗ ಸಮಾಜ ಕಲ್ಯಾಣ ಸಚಿವ ಹೆಚ್ ಆಂಜನೇಯ ಅವರು ಯುವಜನತೆಗೆ ಲವ್ ಬಗ್ಗೆ ಪಾಠ ಮಾಡಿ ಸುದ್ದಿಯಾಗಿದ್ದಾರೆ. ಡಾ. ಬಾಬು ಜಗಜೀವನ್ ರಾಮ್...

ಸಿಎಂಗೆ ಓಪನ್ ಚಾಲೆಂಚ್ ಮಾಡಿ, ಸಚಿವರ ಬೆವರಿಳಿಸಿದ ವಿದ್ಯಾರ್ಥಿನಿ!

2 years ago

ಚಿತ್ರದುರ್ಗ: ಸಿಎಂ ಅವರಿಗೆ ಪ್ರತಿಕ್ಷಗಳು ಓಪನ್ ಚಾಲೆಂಚ್ ಹಾಕುವುದನ್ನು ನೋಡಿದ್ದೇವೆ. ಆದ್ರೆ ವಿದ್ಯಾರ್ಥಿನಿಯೊಬ್ಬಳು ಖಾಸಗಿ ಶಾಲೆಯನ್ನ ಬಿಟ್ಟು ಸರ್ಕಾರಿ ಶಾಲೆಗೆ ಸೇರೋದಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಓಪನ್ ಚಾಲೆಂಜ್ ಹಾಕಿದ್ದಾಳೆ. ಚಿತ್ರದುರ್ಗದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರತಿಭಾ...

ತಮಟೆ ಬಾರಿಸಿ ಡ್ಯಾನ್ಸ್, ಆದ್ರೆ ಹೇಳಿದ್ದೊಂದೂ ಮಾಡ್ಲಿಲ್ಲ- ಸಚಿವ ಆಂಜನೇಯ 1 ರಾತ್ರಿಯ ವಾಸ್ತವ್ಯಕ್ಕೆ ಖರ್ಚಾಗಿದ್ದೆಷ್ಟು ಗೊತ್ತಾ?

2 years ago

ಚಿಕ್ಕಮಗಳೂರು: ತಮಟೆ ಬಾರಿಸಿದ್ದೇನು, ಡ್ಯಾನ್ಸ್ ಮಾಡಿದ್ದೇನು. ನೆಲದ ಮೇಲೆ ಮಲಗಿ ಪೋಸ್ ಕೊಟ್ಟಿದ್ದೇನು. ಅಬ್ಬಬ್ಬಾ ನಮ್ಮ ಸಮಾಜ ಕಲ್ಯಾಣ ಸಚಿವರ ಹಾಡಿ ವಾಸ್ತವ್ಯ ನೋಡೋಕೆ ಎರಡು ಕಣ್ಣು ಸಾಲದಾಗಿತ್ತು. ಇವರು ಬಂದಾಗ ನಮ್ಮ ಸಮಸ್ಯೆ ದೂರವಾಗುತ್ತೆ ಅಂತ ಜನ ಕನಸು ಕಂಡಿದ್ರು....