Wednesday, 24th April 2019

Recent News

1 year ago

ಅಂಜನಿಪುತ್ರದ ವಿರುದ್ಧ ನಾನು ದೂರು ನೀಡಿದ್ದು ಯಾಕೆ? ವಕೀಲ ನಾರಾಯಣಸ್ವಾಮಿ ಆರೋಪಿಸಿದ್ದು ಹೀಗೆ

ಬೆಂಗಳೂರು: ಈ ವರ್ಷದ ಬಹುನಿರೀಕ್ಷಿತ ಸಿನಿಮಾ ಮೂರು ದಿನಗಳ ಹಿಂದೆ ಬಿಡುಗಡೆಗೊಂಡಿದೆ. ಸಿನಿಮಾ ರಿಲೀಸ್ ಆದ ಬಳಿಕ ಒಂದಿಲ್ಲೊಂದು ತೊಂದರೆಗಳನ್ನು ಅನುಭವಿಸುತ್ತಾ ಬಂದಿದೆ. ಈಗ ಸಿನಿಮಾದಲ್ಲಿ ವಕೀಲರ ಬಗ್ಗೆ ವಿವಾದಾತ್ಮಕ ಹೇಳಿಕೆ ಇದೆ ಎಂದು ಆರೋಪಿಸಿ ವಕೀಲ ನಾರಾಯಣಸ್ವಾಮಿ ಚಿತ್ರ ಪ್ರದರ್ಶನಕ್ಕೆ ತಡೆ ತಂದಿದ್ದಾರೆ. ಸಿನಿಮಾ ವಿರುದ್ಧ ನಾನು ದೂರು ನೀಡಿದ್ದು ಯಾಕೆ ಎನ್ನುವುದಕ್ಕೆ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ನಾರಾಯಣಸ್ವಾಮಿ, ಚಿತ್ರದಲ್ಲಿ ನಟ ರವಿಶಂಕರ್ ಪೊಲೀಸ್ ಪಾತ್ರಧಾರಿಯಲ್ಲಿ ಕಾಣಿಸಿಕೊಂಡಿದ್ದಾರೆ. ರವಿಶಂಕರ್ ಅವರ ಕಡೆಯಿಂದ ವಕೀಲರೊಬ್ಬರ ಎದುರು […]