Wednesday, 13th November 2019

4 months ago

ನನ್ನ ಕೊಲೆಗೆ ಸುಪಾರಿ ಕೊಡಲಾಗಿತ್ತು: ಅಣ್ಣಾ ಹಜಾರೆ

ಬೆಂಗಳೂರು: ನನ್ನ ಕೊಲೆಗೆ ಸುಪಾರಿ ಕೊಡಲಾಗಿತ್ತು ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಕೋರ್ಟಿಗೆ ಹೇಳಿದ್ದಾರೆ. ಒಸ್ಮಾನಾಬಾದ್ ಸಕ್ಕರೆ ಕೈಗಾರಿಕೆಯ ಭ್ರಷ್ಟಾಚಾರದ ಬಗ್ಗೆ ದನಿ ಎತ್ತಿದಕ್ಕೆ ನನ್ನ ಕೊಲೆಗೆ ಸುಪಾರಿ ಕೊಡಲಾಗಿದೆ ಎಂದು ಮುಂಬೈ ಸಿಬಿಐ ಕೋರ್ಟ್‍ಗೆ ಹಜಾರೆ ಹೇಳಿದ್ದಾರೆ. ಇಂದು ಅಣ್ಣಾ ಹಾಜರೆ ಅವರು ಮುಂಬೈನ ಸಿಬಿಐ ಕೋರ್ಟಿಗೆ ಹಾಜರಾಗಿದ್ದರು. 2006 ರಲ್ಲಿ ಮಹಾರಾಷ್ಟ್ರದಲ್ಲಿ ನಡೆದಿದ್ದ ಕಾಂಗ್ರೆಸ್ ನಾಯಕ ಪವನ್ ರಾಜೇ ನಿಂಬಾಳ್ಕರ್ ಕೊಲೆ ಪ್ರಕರಣದಲ್ಲಿ ಸಾಕ್ಷಿ ಹೇಳಲು ನ್ಯಾಯಾಲಯಕ್ಕೆ ಆಗಮಿಸಿದ್ದರು. ನಿಂಬಾಳ್ಕರ್ ಹತ್ಯೆ ಪ್ರಕರಣದಲ್ಲಿ […]

9 months ago

ನನ್ನ ಜೀವಕ್ಕೆ ಏನಾದ್ರು ಆದ್ರೆ ಮೋದಿ ಹೊಣೆ: ಅಣ್ಣಾ ಹಜಾರೆ

ಮುಂಬೈ: ಕಳೆದ 4 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರು, ತನ್ನ ಜೀವಕ್ಕೆ ಎನಾದರೂ ಹೆಚ್ಚು ಕಡಿಮೆಯಾದರೇ ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೇ ನೇರ ಹೊಣೆ ಎಂದು ಕಿಡಿಕಾರಿದ್ದಾರೆ. ಅಣ್ಣಾ ಹಜಾರೆ ಅವರು “ಲೋಕಪಾಲ” ವನ್ನು ಕೇಂದ್ರದಲ್ಲಿ ಹಾಗೂ “ಲೋಕಾಯುಕ್ತ” ವನ್ನು ಎಲ್ಲಾ ರಾಜ್ಯಗಳಲ್ಲಿ ಜಾರಿಗೆ ತರಬೇಕು...

ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಧಾನಿ ಮೋದಿಗೆ ಎಚ್ಚರಿಕೆಯ ಗಂಟೆ- ಅಣ್ಣಾ ಹಜಾರೆ

11 months ago

ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಿದ್ದು, ಇನ್ನಾದರೂ ಮೋದಿ ಸರ್ಕಾರ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಬೇಕೆಂದು ಹಿರಿಯ ಸಾಮಾಜಿಕ ಹೋರಾಟಗಾರ ಹಾಗೂ ಗಾಂಧಿವಾದಿ ಅಣ್ಣಾ ಹಜಾರೆ ಹೇಳಿದ್ದಾರೆ. ಪಂಚರಾಜ್ಯಗಳ ಫಲಿತಾಂಶದ ಕುರಿತು...

ಮಹಾ ಸಿಎಂ ಭೇಟಿ ಬಳಿಕ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಅಣ್ಣಾ ಹಜಾರೆ

2 years ago

ನವದೆಹಲಿ: ಲೋಕಪಾಲ ರಚನೆ, ಎಲ್ಲಾ ರಾಜ್ಯಗಳಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ನೇಮಕ ಹಾಗೂ ರೈತರ ಬೆಳೆಗಳಿಗೆ ಬೆಂಬಲ ಬೆಲೆ ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟುಕೊಂಡು ಸತ್ಯಾಗ್ರಹ ಆರಂಭಿಸಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ತಮ್ಮ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಇಂದು ದೆಹಲಿಯ ರಾಮಲೀಲಾ ಮೈದಾನಕ್ಕೆ...

7 ವರ್ಷ ಬಳಿಕ ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸಿದ ಅಣ್ಣಾ ಹಜಾರೆ

2 years ago

ನವದೆಹಲಿ: ಯುಪಿಎ ಆಡಳಿತ ಅವಧಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿ ಸಾವಿರಾರು ಜನರು ಬೀದಿಗಿಳಿದು ಹೋರಾಟ ನಡೆಸುವಂತೆ ಮಾಡಿದ್ದ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ 7 ವರ್ಷಗಳ ಬಳಿಕ ಮತ್ತೆ ಸತ್ಯಾಗ್ರಹ ಆರಂಭಿಸಿದ್ದಾರೆ. ಅಂದು ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್ ವಿರುದ್ಧ ಹೋರಾಟ...

2018ರ ಚಳುವಳಿಯಿಂದ ಮತ್ತೊಬ್ಬ ಕೇಜ್ರಿವಾಲ್ ಹುಟ್ಟದೇ ಇದ್ದರೆ ಅಷ್ಟೇ ಸಾಕು: ಅಣ್ಣಾ ಹಜಾರೆ

2 years ago

ನವದೆಹಲಿ: ಮುಂದಿನ ವರ್ಷ ಮಾರ್ಚ್ 23 ರಿಂದ ಆರಂಭಿಸಲು ಉದ್ದೇಶಿಸಲಾಗಿರುವ ಭ್ರಷ್ಟಚಾರ ವಿರೋಧಿ ಹಾಗೂ ಜನ ಲೋಕಪಾಲ್ ಮಸೂದೆ ಜಾರಿ ಸಂಬಂಧ ನಡೆಸಲಿರುವ ಹೋರಾಟದ ಚಳುವಳಿಯಲ್ಲಿ ಮತ್ತೊಬ್ಬ ಅರವಿಂದ ಕೇಜ್ರಿವಾಲ್ ಹುಟ್ಟಿ ಬಾರದೇ ಇದ್ದರೆ ಅಷ್ಟೇ ಸಾಕು ಎಂದು ಖ್ಯಾತ ಸಾಮಾಜಿಕ...

ಮೋದಿ ಸರ್ಕಾರದ ವಿರುದ್ಧ ಅಣ್ಣಾ ಹಜಾರೆ ಗರಂ- ಹೋರಾಟದ ಎಚ್ಚರಿಕೆ

2 years ago

ನವದೆಹಲಿ: ಲೋಕ್‍ಪಾಲ್ ನೇಮಕ ವಿಚಾರದಲ್ಲಿ ವಿಳಂಬ ಹಿನ್ನೆಲೆಯಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ ದೆಹಲಿಯಲ್ಲಿ ಮೊತ್ತೊಂದು ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ. ಅಧಿಕಾರಕ್ಕೆ ಬಂದು ಮೂರು ವರ್ಷವಾದ್ರೂ...