Wednesday, 24th April 2019

Recent News

9 months ago

ಅನ್ನಭಾಗ್ಯ ಜಾಹೀರಾತಿನ ಅನ್ನದಾತನೊಂದಿಗೆ ವಾಣಿವಿಲಾಸ ಆಸ್ಪತ್ರೆ ಸಿಬ್ಬಂದಿಯ ಅಮಾನವೀಯ ವರ್ತನೆ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರ ಅನ್ನಭಾಗ್ಯ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಅನ್ನದಾತನನ್ನು ನಗರದ ವಾಣಿವಿಲಾಸ ಆಸ್ಪತ್ರೆಯಲ್ಲಿ ಪಶುವಿನಂತೆ ನೋಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಎಂ.ಸಿ.ರಾಜು ಆಸ್ಪತ್ರೆ ಸಿಬ್ಬಂದಿಯಿಂದ ಅವಮಾನಕ್ಕೊಳದ ರೈತ. ಇವರು ಮೂಲತಃ ಬೆಂಗಳೂರು ಗ್ರಾಮಂತರ ಜಿಲ್ಲೆಯ ಮಾರಹಳ್ಳಿ ನಿವಾಸಿಯಾಗಿದ್ದಾರೆ. ಇವರು ಮಾಜಿ ಸಿಎಂ ಸಿದ್ದರಾಮಯ್ಯನ ಕನಸಿನ ಯೋಜನೆಯಾಗಿದ್ದ ಅನ್ನಭಾಗ್ಯ ಜಾಹೀರಾತಿನಲ್ಲಿ ತಮ್ಮ ಮಗನೊಂದಿಗೆ ಕಾಣಿಸಿಕೊಂಡಿದ್ದರು. ರೈತ ರಾಜು ತನ್ನ ಮಗನನ್ನು ಕಿಡ್ನಿ ತೊಂದರೆಯ ಕಾರಣದಿಂದ ನಗರದ ವಾಣಿವಿಲಾಸ ಆಸ್ಪತ್ರೆಗೆ ಕರೆತಂದಿದ್ದರು. ಮಗ ನಂದರಾಜು ಕಿಡ್ನಿ ತೊಂದರೆಯಿಂದಾಗಿ […]

9 months ago

ನಂಜನಗೂಡಿನ ಗೋದಾಮಿಯಲ್ಲಿ ಒಂದು ಸಾವಿರ ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ನಾಪತ್ತೆ

ಮೈಸೂರು: ನಂಜನಗೂಡಿನ ಆಹಾರ ಇಲಾಖೆಯ ಗೊದಾಮಿನಲ್ಲಿ ಒಂದು ಸಾವಿರ ಕ್ವಿಂಟಾಲ್ ಅನ್ನ ಭಾಗ್ಯ ಅಕ್ಕಿ ನಾಪತ್ತೆಯಾಗಿದೆ. ಬೆಂಗಳೂರಿನಿಂದ ಆಹಾರ ಇಲಾಖೆಯ ಗೋದಾಮಿನ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ 50 ಕೆ.ಜಿ.ತೂಕದ 2000 ಮೂಟೆಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ನಂಜನಗೂಡಿನ ಎ.ಪಿ.ಎಂ.ಸಿ. ಆವರಣದಲ್ಲಿರುವ 5 ನೇ ಗೋದಾಮಿನಲ್ಲಿ ಅಕ್ಕಿ ಮೂಟೆ ನಾಪತ್ತೆಯಾಗಿವೆ. ನಂಜನಗೂಡು...

ಅಕ್ಕಿ ಕಡಿತ ಮಾಡಿದ್ಯಾಕೆ, ನನಗೆ ಈಗ 2 ಕೆ.ಜಿ. ಅಕ್ಕಿ ಬೇಕು: ಕಾರ್ಯಕ್ರಮದಲ್ಲೇ ಸಚಿವರಿಗೆ ವ್ಯಕ್ತಿಯಿಂದ ಬೇಡಿಕೆ

10 months ago

ಚಿಕ್ಕಬಳ್ಳಾಪುರ: ಅನ್ನಭಾಗ್ಯ ಪಡಿತರದಲ್ಲಿ ಎರಡು 2 ಕೆ.ಜಿ. ಅಕ್ಕಿಯನ್ನು ಕಡಿತ ಮಾಡಿದ್ದು ಯಾಕೆ? ನನಗೆ 2 ಕೆಜಿ ಅಕ್ಕಿ ಬೇಕು ಕೊಡಿ ಎಂದು ಖಾಲಿ ಚೀಲ ಹಿಡಿದು ಸರ್ಕಾರಿ ಕಾರ್ಯಕ್ರಮಕ್ಕೆ ಬಂದ ವ್ಯಕ್ತಿಯೊಬ್ಬರು ಕೃಷಿ ಸಚಿವರಿಗೆ ಪ್ರಶ್ನೆ ಮಾಡಿದ್ದಾರೆ. ಗೌರಿಬಿದನೂರು ತಾಲೂಕಿನ...

ದಲಿತ ಕುಟುಂಬಗಳಿಗೆ ಅನ್ನಭಾಗ್ಯ ಅಕ್ಕಿ ರದ್ದು- ಸೊಪ್ಪು ತಿಂದು ಕೊರೆಯುವ ಚಳಿಯಲ್ಲೂ ಪ್ರತಿಭಟನೆ

1 year ago

ಚಿಕ್ಕಬಳ್ಳಾಪುರ: ಅನ್ನಭಾಗ್ಯದ ಅಕ್ಕಿಗಾಗಿ ದಲಿತ ಸಮುದಾಯದ ಜನ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಗ್ರಾಮ ತೊರೆದು ಬಂದು ಸೊಪ್ಪು ಸೆದೆ ತಿನ್ನುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಚೌಡದೇನಹಳ್ಳಿಯ ದಲಿತರು ವಿನೂತನವಾಗಿ ಪ್ರತಿಭಟಿಸಿದ್ದಾರೆ. ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್...

ನ್ಯಾಯಬೆಲೆ ಅಂಗಡಿ ಮಾಲೀಕರ ಅಂಧ ದರ್ಬಾರ್ – ಪಡಿತರ ಹೆಸರಿನಲ್ಲಿ ಸುಲಿಗೆ

1 year ago

ದಾವಣಗೆರೆ: ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ಉಚಿತವಾಗಿ ಅಕ್ಕಿ ನೀಡುತ್ತಿದ್ದರೆ, ನ್ಯಾಯಬೆಲೆ ಅಂಗಡಿಗಳ ಮಾಲೀಕರು ಮಾತ್ರ ಜನರಿಂದ ಪಡಿತರ ನೀಡಿ ಹೆಬ್ಬೆಟ್ಟು ಒತ್ತಿಸಿಕೊಳ್ಳಲು 10 ರೂಪಾಯಿ, ತೂಕ ಮಾಡಿದ್ದಕ್ಕೆ 10 ರೂ. ಹಣ ವಸೂಲಿಯಲ್ಲಿ ತೊಡಗಿದ್ದಾರೆ. ಮಾಲೀಕರ ಅಂಧ ದರ್ಬಾರ್ ವಿಡಿಯೋ...

ಅನ್ನಭಾಗ್ಯ ಯೋಜನೆಯಡಿಯಲ್ಲಿ ಇನ್ಮುಂದೆ 5 ಅಲ್ಲ, 7ಕೆ.ಜಿ ಅಕ್ಕಿ: ಖಾದರ್

2 years ago

ಬೆಂಗಳೂರು: ಅನ್ನಭಾಗ್ಯ ಯೋಜನೆ ಅಡಿಯಲ್ಲಿ 5 ಕೆ.ಜಿ ವಿತರಣೆ ಮಾಡುತ್ತಿದ್ದ ಅಕ್ಕಿಯನ್ನು 7ಕೆ.ಜಿಗೆ ಹೆಚ್ಚಳ ಮಾಡಿದ್ದೇವೆ. ಈ ವ್ಯವಸ್ಥೆ ಏಪ್ರಿಲ್ 1ರಿಂದ ರಾಜ್ಯಾದ್ಯಂತ ಜಾರಿಯಾಗಲಿದೆ ಅಂತಾ ಆಹಾರ ಸಚಿವ ಯುಟಿ ಖಾದರ್ ತಿಳಿಸಿದ್ದಾರೆ. ಇಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಗದಗ ನ್ಯಾಯಬೆಲೆ ಅಂಗಡಿ ಗುತ್ತಿಗೆದಾರನ ಲೈಸನ್ಸ್ ರದ್ದು

2 years ago

ಗದಗ: ನಗರದಲ್ಲಿ ಅನ್ನಭಾಗ್ಯದ ಬದಲು ಹುಳು ಅಕ್ಕಿ ಭಾಗ್ಯ ವಿತರಣೆ ಮಾಡುತ್ತಿದ್ದ ನ್ಯಾಯಬೆಲೆ ಅಂಗಡಿಯ ಗುತ್ತಿಗೆದಾರನ ಲೈಸನ್ಸ್ ರದ್ದಾಗಿದೆ. ಇಂದು ಪಬ್ಲಿಕ್ ಟಿವಿ ನ್ಯಾಯ ಬೆಲೆ ಅಕ್ರಮದ ಸುದ್ದಿಯನ್ನು ಪ್ರಸಾರ ಮಾಡಿತ್ತು. ಈ ಕೂಡಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ನಗರದ 46 ನೇ...