ಚಿಕ್ಕಮಗಳೂರು: ಹತ್ತು ವರ್ಷ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ್ದೇನೆ. ಆಮೇಲೆ ಡಿಐಜಿ, ಐಜಿ ಆಗಿ ಎಸಿ ರೂಮಲ್ಲಿ ಕೂತು ಕೆಲಸ ಮಾಡುಲು ಆಸಕ್ತಿ ಇಲ್ಲ ಎಂದಾಗ, ಸಿದ್ಧಾರ್ಥ್ ಅಣ್ಣಾ ಮಾತ್ರ ಧೈರ್ಯವಾಗಿ ಹೇಳಿದ್ದು, ರಾಜೀನಾಮೆ ಕೊಡಿ...
ಚಿಕ್ಕಮಗಳೂರು: ನಿವೃತ್ತ ಐಪಿಎಸ್ ಅಣ್ಣಾಮಲೈ ಜೊತೆ ಪೊಲೀಸರು ಹಾಗೂ ಜನಸಾಮಾನ್ಯರು ಸೆಲ್ಫಿಗೆ ಮುಗಿಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುದುರೆಗುಂಡಿ ಬಳಿ ನಡೆದಿದೆ. ಕುದುರೆಗುಂಡಿ ಬಳಿ ಇಂದು ದಿ.ಸಿದ್ಧಾರ್ಥ್ ಹೆಗಡೆ ಪ್ರತಿಮೆ ಅನಾವರಣ ಕಾರ್ಯಕ್ರಮ...
ಚೆನ್ನೈ: ಇತ್ತೀಚೆಗಷ್ಟೆ ಬಿಜೆಪಿ ಪಕ್ಷ ಸೇರ್ಪಡೆಗೊಂಡ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ಶನಿವಾರ ನೇಮಿಸಲಾಗಿದೆ. ಇದನ್ನೂ ಓದಿ: ಬಿಜೆಪಿ ಸೇರಲೆಂದೇ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ರಾ – ಹಲವು...
– ನಾಲ್ವರು ಬಿಜೆಪಿ ಕಾರ್ಯಕರ್ತರ ವಿರುದ್ಧವೂ ದೂರು ಚೆನ್ನೈ: ಇತ್ತೀಚೆಗಷ್ಟೆ ಬಿಜೆಪಿ ಪಕ್ಷ ಸೇರ್ಪಡೆಗೊಂಡ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ವಿರುದ್ಧ ಕಾನೂನುಬಾಹಿರ ಸಭೆ ನಡೆಸಿದ ಕಾರಣ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆ ಉಲ್ಲಂಘನೆ ಆರೋಪದ...
ಉಡುಪಿ: ಬಿಜೆಪಿ ಸೇರಿರುವ ಮಾಜಿ ಐಪಿಎಸ್ ಅಣ್ಣಾಮಲೈ ತಮಿಳುನಾಡಿನ ಅಣ್ಣ ಆಗಿ ಮೂಡಿಬರಲಿ ಎಂದು ಸರ್ಕಾರದ ಮುಖ್ಯ ಸಚೇತಕ, ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಿದ್ದು, ಇದೀಗ ಅವರಿಗೆ ಶುಭಾಶಯಗಳ ಸುರಿಮಳೆಗಳೇ ಹರಿದುಬರುತ್ತಿವೆ. ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್,...
ನವದೆಹಲಿ: ಬಿಜೆಪಿ ಮತ್ತು ನನ್ನ ಸಿದ್ಧಾಂತಗಳು ನೂರಕ್ಕೆ ನೂರರಷ್ಟು ಮ್ಯಾಚ್ ಆಗುತ್ತವೆ ಎಂದು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಹೇಳಿದ್ದಾರೆ. ಇಂದು ಅಣ್ಣಾಮಲೈ ಅವರು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ...
– ಸಾಮಾನ್ಯ ಕಾರ್ಯಕರ್ತನಂತೆ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ – ತಮಿಳುನಾಡಿನಲ್ಲಿ ಕುಟುಂಬ ರಾಜಕಾರಣ ಕೊನೆಯಾಗಬೇಕು ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರುಳೀಧರ್...
ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಇಂದು ನವದೆಹಲಿಯ ಕೇಂದ್ರ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಲಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಲಿದ್ದು, ಬೆಳಗ್ಗೆ 11...
– ಕನ್ನಡಿಗರನ್ನು ಮಿಸ್ ಮಾಡ್ಕೊಳ್ತಿದ್ದೇನೆಂದ ಸಿಂಗಂ ಚೆನ್ನೈ: ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಸ್ವತಃ ಮಾಜಿ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹೇಳಿಕೊಂಡಿದ್ದಾರೆ. ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಕಾರ್ಯನಿರ್ವಹಿಸಿದ್ದ ಅಣ್ಣಾಮಲೈ, ತಮ್ಮ ಖಡಕ್ ನಿರ್ಧಾರಗಳು...
ಬೆಂಗಳೂರು: ಮಾಜಿ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡುತ್ತಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ‘ಅರಬ್ಬಿ’ ಚಿತ್ರದ ಮೂಲಕ ಅಣ್ಣಾಮಲೈ ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಅರಬ್ಬಿ...
ಬೆಂಗಳೂರು: ದೇಶದ ಜನತೆ ಅಯೋಧ್ಯೆ ತೀರ್ಪಿಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಈ ನಡುವೆ ಮಾಜಿ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ತೀರ್ಪು ಏನೇ ಬಂದರೂ ಅದು ಭಾರತಕ್ಕೆ ಹೊಸ ಅಧ್ಯಾಯ ಆರಂಭವಾಗಿರಬೇಕು ಎಂದು ಟ್ವೀಟ್ ಮಾಡಿದ್ದಾರೆ....
ಬೆಂಗಳೂರು: ಐಪಿಎಸ್ ಹುದ್ದೆಗೆ ಅಣ್ಣಾಮಲೈ ಸಲ್ಲಿಸಿದ್ದ ರಾಜೀನಾಮೆಯನ್ನು ಕೇಂದ್ರ ಗೃಹ ಇಲಾಖೆ ಇಂದು ಅಂಗೀಕರಿಸಿದೆ. 2011ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಬೆಂಗಳೂರಿನ ದಕ್ಷಿಣ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಆದರೆ ಮೇ 28ರಂದು ಐಪಿಎಸ್...
ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ನನಗಿಂತ ಹತ್ತು ಪಟ್ಟು ಹೆಚ್ಚು ಉತ್ತಮ ಅಧಿಕಾರಿ ಎಂದು ಎಸ್ಪಿ ರವಿ ಡಿ ಚೆನ್ನಣ್ಣನವರ್ ಹೇಳಿದ್ದಾರೆ. ಎಸ್ಪಿ ಅವರ ಮಾತು ಕೇಳಿ ಅಣ್ಣಾಮಲೈ ಅವರು ಸಂತಸ ವ್ಯಕ್ತಪಡಿಸಿದ್ದಾರೆ....
ಬೆಂಗಳೂರು: ಮಾಜಿ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಅಭಿಮಾನಿಗಳಿಗೆ ತಮ್ಮ ನಂದುವನ್ನು ಪರಿಚಯಿಸಿದ್ದಾರೆ. ಅಣ್ಣಾಮಲೈ ಅವರು ತಮ್ಮ ಟ್ವಿಟ್ಟರಿನಲ್ಲಿ ಗೂಳಿ ಫೋಟೋವನ್ನು ಹಾಕಿ ಅದಕ್ಕೆ, “ನನ್ನ ಹೆಸರು ನಂದು. ನಾನು 700 ಕೆಜಿ ಮತ್ತು...
ಕಾರವಾರ: ಇಂದು ಉತ್ತರ ಕರ್ನಾಟಕದ ಸೋದೆ ವಾಧಿರಾಜ ಮಠಕ್ಕೆ ಮಾಜಿ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಭೇಟಿ ನೀಡಿದ್ದರು. ಉತ್ತರ ಕನ್ನಡ ಜಿಲ್ಲೆ ಶಿರಸಿಯ ಸೋಂದಾ ಊರಿನಲ್ಲಿರುವ ವಾಧಿರಾಜ ಮಠಕ್ಕೆ ತಮ್ಮ ಸ್ನೇಹಿತರೊಂದಿಗೆ ಆಗಮಿಸಿದ ಅಣ್ಣಾಮಲೈ...