Tuesday, 12th November 2019

4 months ago

ಜೀವ ಉಳಿಸಿಕೊಳ್ಳಲು ಇರುವೆಗಳ ಜೊತೆ ಬಾವಲಿ ಕಾಳಗ

ಚಿಕ್ಕಮಗಳೂರು: ಜೀವ ಉಳಿಸಿಕೊಳ್ಳಲು ಬಾವಲಿಯೊಂದು ಕೆಂಜಿಗ ಇರುವೆಗಳ ಜೊತೆ ಹೋರಾಟ ನಡೆಸಿದ ಘಟನೆಗೆ ಚಿಕ್ಕಮಗಳೂರಿನ ಪ್ರವಾಸಿ ಮಂದಿರ ಸಾಕ್ಷಿಯಾಗಿದೆ. ಆಹಾರದ ಅರಸಿ ಪ್ರವಾಸಿ ಮಂದಿರದ ಆವರಣಕ್ಕೆ ಬಂದಿದ್ದ ದೊಡ್ಡ ಗಾತ್ರದ ಬಾವಲಿ ಕೆಂಜಿಗಗಳ ಕೈಗೆ ಸಿಕ್ಕಿ ತಪ್ಪಿಸಿಕೊಳ್ಳಲು ಹೋರಾಡಿದೆ. ಮರವೊಂದರ ಕೆಳಗೆ ಕಂಡ ಕೆಂಜಿಗವನ್ನು ತಿನ್ನಲು ಬಂದ ಬಾವಲಿ ಅರಿವಿಲ್ಲದೆ ಕೆಂಜಿಗಗಳ ಗೂಡಿನ ಮೇಲೆ ಇಳಿದಿದೆ. ಒಂದೊಂದೇ ಕೆಂಜಿಗವನ್ನು ತಿನ್ನಲು ಪ್ರಾರಂಭಿಸುತ್ತಿದ್ದಂತೆ ರಾಶಿ-ರಾಶಿ ಪ್ರಮಾಣದ ಕೆಂಜಿಗ ಇರುವೆಗಳು ಬಾವಲಿಯನ್ನು ಸಂಪೂರ್ಣ ಮುತ್ತಿಕೊಂಡು ಕಚ್ಚಲು ಆರಂಭಿಸಿವೆ. ಹಾರಲು ಆಗದೆ, […]

7 months ago

ಕಸ್ಟಮ್ಸ್ ಅಧಿಕಾರಿಗಳಿಂದ 1 ಸಾವಿರ ಇರುವೆ ಸೀಜ್!

ಬೀಜಿಂಗ್: ಅಕ್ರಮವಾಗಿ ಸಾಗಾಟ ಮಾಡುವ ಹಣ, ಬಂಗಾರ, ಡ್ರಗ್ಸ್ ಹೀಗೆ ಇತರೆ ವಸ್ತುಗಳನ್ನು ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡುವುದು ನಿಮಗೆ ಗೊತ್ತೆ ಇದೆ. ಈಗ ಚೀನಾದಲ್ಲಿ 1 ಸಾವಿರ ಇರುವೆಗಳನ್ನು ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಇರುವೆಗಳನ್ನ ಸೀಜ್ ಮಾಡಿದ್ದಾರಾ ಅಂತ ಅಚ್ಚರಿಯಾದರೂ ಇದು ನಿಜ. ಕೋರಿಯರ್ ಮೂಲಕ ಸಾಗಾಣೆಯಾಗುತ್ತಿದ್ದ ಪಾರ್ಸೆಲ್‍ವೊಂದನ್ನು ಸೀಜ್ ಮಾಡಿದ್ದ ಕಸ್ಟಮ್...