Thursday, 19th July 2018

Recent News

8 months ago

ಈಗ ಅಧಿಕೃತ, ಇಟಲಿಯಲ್ಲಿ ಕೊಹ್ಲಿ- ಅನುಷ್ಕಾ ಮದುವೆ

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ವಿವಾಹ ಕುರಿತ ಸುದ್ದಿಗೆ ತೆರೆ ಬಿದ್ದಿದ್ದು, ಡಿಸೆಂಬರ್ ಎರಡನೇ ವಾರದಲ್ಲಿ ಇಬ್ಬರು ಮದುವೆಯಾಗಲಿದ್ದಾರೆ. ಇಟಲಿಯಲ್ಲಿ ಕೊಹ್ಲಿ ಮತ್ತು ಅನುಷ್ಕಾ ಮದುವೆಯಾಗಲಿದ್ದು, ಆಪ್ತರು ಮಾತ್ರ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ರಾಷ್ಟ್ರೀಯ ವಾಹಿನಿಯೊಂದು ಸುದ್ದಿ ಪ್ರಸಾರ ಮಾಡಿದೆ. ಡಿಸೆಂಬರ್ 9, 10, 11ರಂದು ಮೂರು ದಿನ ಕಾರ್ಯಕ್ರಮ ನಡೆಯಲಿದ್ದು ಮೂರನೇ ದಿನ ಮದುವೆ ನಡೆಯಲಿದೆ. ಶೀಘ್ರದಲ್ಲೇ ಇವರಿಬ್ಬರು ಅಧಿಕೃತವಾಗಿ ಈ ವಿಚಾರವನ್ನು ತಿಳಿಸುವ […]