Sunday, 22nd September 2019

Recent News

3 days ago

ಅನುಷ್ಕಾ ನಮ್ಮ ಕೆಲಸ ಕಸಿದುಕೊಂಡಿದ್ದಾರೆ- ನಟಿ ವಿರುದ್ಧ ದೂರು

ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ನಮ್ಮ ಕೆಲಸ ಕಸಿದುಕೊಳ್ಳುತ್ತಿದ್ದಾರೆ ಎಂದು ಸೆಲೆಬ್ರಿಟಿ ಫೋಟೋಗ್ರಾಫರ್ ಕಮೆಂಟ್ ಮಾಡುವ ಮೂಲಕ ದೂರು ನೀಡಿದ್ದಾರೆ. ಇತ್ತೀಚೆಗೆ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಫೋಟೋಗಳನ್ನು ಪೋಸ್ಟ್ ಮಾಡುತ್ತಿದ್ದಾರೆ. ವಿರಾಟ್ ಫೋಟೋ ಪೋಸ್ಟ್ ಮಾಡಿ ಅನುಷ್ಕಾ ಶರ್ಮಾ ಅವರಿಗೆ ಪಿಕ್ ಕ್ರೆಡಿಟ್ ಕೊಡುತ್ತಿದ್ದರು. ಇದನ್ನು ನೋಡಿ ಸೆಲೆಬ್ರಿಟಿ ಫೋಟೋಗ್ರಾಫರ್ ವಿರಾಟ್ ಪೋಸ್ಟ್ ನಲ್ಲಿ ಅನುಷ್ಕಾ ವಿರುದ್ಧ ದೂರು ನೀಡಿದ್ದಾರೆ. ಸೆಲೆಬ್ರಿಟಿ ಫೋಟೋಗ್ರಾಫರ್ ಅತುಲ್ ಕೆಸ್ಬಕರ್ ವಿರಾಟ್ […]

1 week ago

ಮತ್ತೆ ಪ್ರೀತಿಯಲ್ಲಿ ಬಿದ್ದ ವಿರಾಟ್

ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಬಾಲ್ಯದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿದ ಭಾರತೀಯ ಕ್ರಿಕೆಟ್ ತಂಡದ ನಾಯಕ, ಅನುಷ್ಕಾ ಅವರ ಪತಿ ವಿರಾಟ್ ಕೊಹ್ಲಿ ಮತ್ತೆ ಪ್ರೀತಿಯಲ್ಲಿ ಬಿದ್ದಿದ್ದಾರೆ. ಅನುಷ್ಕಾ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಬ್ಯಾಕ್ ಟು ಬ್ಯಾಕ್ ಬಾಲ್ಯದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಒಂದು ಫೋಟೋದಲ್ಲಿ ಅವರು ಮಂಚದ ಮೇಲೆ...

ಮೊದಲ ಭೇಟಿಯಲ್ಲಿ ಅನುಷ್ಕಾಗೆ ಹೇಳಿದ್ದನ್ನು ಬಹಿರಂಗಪಡಿಸಿದ ಕೊಹ್ಲಿ

2 weeks ago

ನವದೆಹಲಿ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ತಮ್ಮ ಪತ್ನಿ ಅನುಷ್ಕಾರನ್ನು ಮೊದಲ ಬಾರಿಗೆ ಭೇಟಿಯಾದಾಗ ಹೇಳಿದ ಮಾತುಗಳನ್ನು ಬಹಿರಂಗಪಡಿಸಿದ್ದಾರೆ. ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರು ಡಿಸೆಂಬರ್ 2017 ರಲ್ಲಿ ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ...

ಕೊಹ್ಲಿಗೆ ಆಟೋಗ್ರಾಫ್ ನೀಡಿದ ಪೋರ: ವಿಡಿಯೋ

3 weeks ago

ಜಮೈಕಾ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಟೋಗ್ರಾಫ್ ಪಡೆದುಕೊಳ್ಳಲು ಅನೇಕ ಅಭಿಮಾನಿಗಳು ಮುಗಿಬೀಳುತ್ತಾರೆ. ಆದರೆ ಪುಟ್ಟ ಪೋರನೊಬ್ಬ ಕೊಹ್ಲಿಗೆ ಆಟೋಗ್ರಾಫ್ ನೀಡಿ ಎಲ್ಲರ ಗಮನ ಸೆಳೆದಿದ್ದಾನೆ. ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿದ್ದ ಟೀಂ ಇಂಡಿಯಾ ಟಿ-20, ಏಕದಿನ ಹಾಗೂ ಟೆಸ್ಟ್...

ಅನುಷ್ಕಾ ಶೆಟ್ಟಿ ನಂತ್ರ ಕನ್ನಡಿಗರ ಮನಸ್ಸು ಗೆದ್ದ ಶರ್ಮಾ: ವಿಡಿಯೋ

1 month ago

ಮುಂಬೈ: ಟಾಲಿವುಡ್ ನಟಿ ಅನುಷ್ಕಾ ಶೆಟ್ಟಿ ಇತ್ತೀಚೆಗೆ ತನ್ನ ತಾಯಿಗೆ ಕನ್ನಡದಲ್ಲಿ ಹುಟ್ಟುಹಬ್ಬದ ಶುಭಾಶಯ ತಿಳಿಸುವ ಮೂಲಕ ಕನ್ನಡಿಗರ ಮನಸ್ಸು ಗೆದಿದ್ದರು. ಆದರೆ ಈಗ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಕನ್ನಡದಲ್ಲಿ ಮಾತನಾಡಿದ್ದಾರೆ. ಬಾಲಿವುಡ್ ಚಿತ್ರರಂಗದಿಂದ ದೂರವಿರುವ ಅನುಷ್ಕಾ ಶರ್ಮಾ...

ಪ್ರೆಗ್ನೆನ್ಸಿ ಬಗ್ಗೆ ನಟಿ ಅನುಷ್ಕಾ ಶರ್ಮಾ ಸ್ಪಷ್ಟನೆ

2 months ago

ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಪ್ರೆಗ್ನೆನ್ಸಿ ಬಗ್ಗೆ ಹರಿದಾಡುತ್ತಿರುವ ಸುದ್ದಿಗೆ ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ಅನುಷ್ಕಾ ಶರ್ಮಾ ಫಿಲ್ಮಂಫೇರ್ ಮ್ಯಾಗಜೀನ್‍ಗೆ ಸಂದರ್ಶನ ನೀಡಿದ್ದರು. ಈ ವೇಳೆ ಕಾರ್ಯಕ್ರಮದ ನಿರೂಪಕ ಬಿ-ಟೌನ್‍ನಲ್ಲಿ ಹರಿದಾಡುತ್ತಿದ್ದ ಪ್ರೆಗ್ನೆನ್ಸಿ ಗಾಸಿಪ್ ಬಗ್ಗೆ ಅನುಷ್ಕಾ ಶರ್ಮಾ ಅವರಿಗೆ...

ನಾಯಿಗೆ ನ್ಯಾಯ ಕೊಡಿಸುವ ಸಮಯ ಬಂದಿದೆ – ಅನುಷ್ಕಾ ಶರ್ಮಾ

2 months ago

ಮುಂಬೈ: ಕಳೆದ ಕೆಲ ದಿನಗಳಿಂದ ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದೆ. ಈ ಮಳೆಯಿಂದ ಆಶ್ರಯ ಪಡೆಯಲು ಬೀದಿ ನಾಯಿಯೊಂದು ಫ್ಲ್ಯಾಟ್ ಒಳಗೆ ಬಂದಿದೆ ಎನ್ನುವ ಕಾರಣಕ್ಕೆ ಅಲ್ಲಿದ್ದ ಭದ್ರತಾ ಸಿಬ್ಬಂದಿ ಮಾರಣಾಂತಿಕವಾಗಿ ನಾಯಿಯನ್ನು ಥಳಿಸಿರುವ ಘಟನೆ ಮುಂಬೈನ ವರ್ಲಿಯಲ್ಲಿ ನಡೆದಿದೆ. ಥಳಿತದಿಂದ ನಾಯಿಯ...

ರೋಹಿತ್, ಕೊಹ್ಲಿ ನಡುವೆ ‘ಅನ್ ಫಾಲೋ ವಿವಾದ’

2 months ago

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕ ರೋಹಿತ್ ಶರ್ಮಾ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ಮಾತು ಕಳೆದ ಕೆಲ ದಿನಗಳಿಂದ ಕೇಳಿ ಬರುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧದ ಟೂರ್ನಿಗೆ ಕೊಹ್ಲಿ ವಿಶ್ರಾಂತಿ ತೆಗೆದುಕೊಳ್ಳಲು ಬಯಸಿದ್ದರು ಕೂಡ ತಮ್ಮ ಅನುಪಸ್ಥಿತಿಯಲ್ಲಿ...