Tuesday, 19th November 2019

Recent News

4 months ago

ಕ್ಷಮೆ ಕೇಳಿದ ಅಜಂ ಖಾನ್ – ಅಖಿಲೇಶ್ ವಿರುದ್ಧ ಏಕವಚನದಲ್ಲೇ ರಮಾದೇವಿ ಕ್ಲಾಸ್

– ನಿಮ್ಮ ಕ್ಷಮೆಯನ್ನ ಸ್ವೀಕರಿಸಲ್ಲ – ಸ್ಪೀಕರ್ ಸ್ಥಾನದ ಗೌರವ ಗೊತ್ತಿಲ್ಲ ನವದೆಹಲಿ: ಸದನದಲ್ಲಿ ಸೆಕ್ಸಿ ಹೇಳಿಕೆ ನೀಡಿ, ವಿವಾದಕ್ಕೆ ಗುರಿಯಾಗಿದ್ದ ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ಕ್ಷಮೆ ಕೇಳಿದ್ದಾರೆ. ಸ್ಪೀಕರ್ ಸ್ಥಾನದ ಬಗ್ಗೆ ನನಗೆ ಗೌರವವಿದೆ. ಆ ಸ್ಥಾನಕ್ಕೆ ಅಗೌರವ ತೋರುವ ಉದ್ದೇಶದಿಂದ ಹಾಗೆ ಮಾತನಾಡಿಲ್ಲ. ನನ್ನ ನಡವಳಿಕೆ ಹಾಗೂ ಮಾತುಗಳ ಬಗ್ಗೆ ಎಲ್ಲಾ ಸಂಸದರಿಗೂ ಗೊತ್ತು. ಅದರ ಹೊರತಾಗಿಯೂ ನಾನು ಸ್ಪೀಕರ್ ಸ್ಥಾನಕ್ಕೆ ಅವಮಾನ ಮಾಡಿದ್ದೇನೆ ಎನ್ನುವುದಾದರೆ ಕ್ಷಮೆ ಕೇಳುತ್ತೇನೆ ಎಂದು, ಕ್ಷಮೆಯಾಚಿಸಿ […]

5 months ago

ಬಿಯರ್ ಬಾಟಲಿ ಮೇಲೆ ಗಾಂಧೀಜಿ- ತಪ್ಪಿಗೆ ಕ್ಷಮೆಯಾಚಿಸಿದ ಇಸ್ರೇಲ್ ಕಂಪನಿ

ನವದೆಹಲಿ: ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್‍ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ...

ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ್ ಯೂಟರ್ನ್

8 months ago

ಬಾಗಲಕೋಟೆ: ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್ ಪಾಟೀಲ್, ಸಚಿವ ಆರ್.ಬಿ ತಿಮ್ಮಾಪುರ್ ಹಾಗೂ ಎಐಸಿಸಿ ಪ್ರಚಾರ ಸಮಿತಿ ಉಪಧ್ಯಾಕ್ಷರಾದ ಎಸ್.ಜಿ ನಂಜಯನಮಠ ಅವರೇ ಕಾರಣ ಎಂದು ಆರೋಪಿಸಿದ್ದ ಹುನಗುಂದ ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ್...

ಬೆಳಗ್ಗೆ ಮಾನ ಮರ್ಯಾದೆ, ಕಾಮನ್‍ಸೆನ್ಸ್ ಇಲ್ವಾ ಎಂದ ಕೆಪಿಸಿಸಿ ಅಧ್ಯಕ್ಷರು ಸಂಜೆ ಕ್ಷಮೆ ಕೇಳಿದ್ರು!

10 months ago

ಬೆಂಗಳೂರು: ಮಾಧ್ಯಮದವರಿಗೆ ಮಾನ ಮರ್ಯಾದೆ ಇಲ್ವಾ..? ಕಾಮನ್‍ಸೆನ್ಸ್ ಇಲ್ವಾ ಎಂದು ಕೇಳಿದ ಕೆಪಿಸಿಸಿ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಕೊನೆಗೂ ತಮ್ಮ ತಪ್ಪಿನ ಅರಿವಾಗಿ ಕ್ಷಮೆಯಾಚಿಸಿದ್ದಾರೆ. ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ಮಾಡಿದ್ದ ಕಂಪ್ಲಿ ಶಾಸಕ ಗಣೇಶ್ ಅವರನ್ನು ಪಕ್ಷದ ಪ್ರಾಥಮಿಕ...

ಬರೋಬ್ಬರಿ 10 ವರ್ಷಗಳ ಬಳಿಕ ಶ್ರೀಶಾಂತ್ ಜೊತೆ ಕ್ಷಮೆ ಕೇಳಿದ ಹರ್ಭಜನ್

10 months ago

ಮುಂಬೈ: ಇಂಡಿಯನ್ ಪ್ರೀಯರ್ ಲೀಗ್ (ಐಪಿಎಲ್) ನಲ್ಲಿ ಭಾರೀ ವಿವಾದ ಸೃಷ್ಟಿಸಿದ್ದ ‘ಕಪಾಳ ಮೋಕ್ಷ’ ಮಾಡಿದ ಘಟನೆ ಬಗ್ಗೆ ಟೀಂ ಇಂಡಿಯಾ ಬೌಲರ್ ಹರ್ಭಜನ್ ಸಿಂಗ್ ಕ್ಷಮೆ ಕೋರಿದ್ದಾರೆ. ಘಟನೆ ನಡೆದ ಬರೋಬ್ಬರಿ 10 ವರ್ಷಗಳ ಬಳಿಕ ಹರ್ಭಜನ್ ಈ ಕುರಿತು...

ವಿವಾದಾತ್ಮಕ ಹೇಳಿಕೆ ನೀಡಿ ಕ್ಷಮೆ ಕೇಳಿದ ಡಿಕೆ ಶಿವಕುಮಾರ್

11 months ago

ಬೆಳಗಾವಿ:  ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ಚೆನ್ನೈನ ರೆಲಾ ಆಸ್ಪತ್ರೆ ವಿಚಾರದಲ್ಲಿ ತಾವು ನೀಡಿದ ಹೇಳಿಕೆಯನ್ನು ಬಿಜೆಪಿ ಮುಖಂಡರು ತಿರುಚಿದ್ದು, ನನ್ನ ಹೇಳಿಕೆಯನ್ನು ಯಾರೂ ತಪ್ಪಾಗಿ ಭಾವಿಸುವುದು ಬೇಡ. ಒಂದೊಮ್ಮೆ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಜಲ...

ಶಿಕ್ಷಕನಿಗೆ ಬೆವರಿಳಿಸಿದ ಗ್ರಾಮಸ್ಥರು – ನೂರಾರು ಜನರ ಎದ್ರೂ ಕೈಮುಗಿದು ಕಣ್ಣೀರಿಟ್ಟ ಟೀಚರ್

12 months ago

ಗದಗ: ಶಿಕ್ಷಕನ ಅನುಚಿತ ವರ್ತನೆಗೆ ಆಕ್ರೋಶಗೊಂಡ ಗ್ರಾಮಸ್ಥರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ಭೋಪಳಾಪೂರ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿ.ಎಂ ಹೋನಕೇರಿ ಎಂಬ ಶಿಕ್ಷಕ ಶಾಲೆಯ ಹೆಣ್ಣು ಮಕ್ಕಳಿಗೆ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದನು....

ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ- ಬಹಿರಂಗವಾಗಿ ಕ್ಷಮೆ ಕೇಳಿದ ಸಂಜನಾ: ವಿಡಿಯೋ ನೋಡಿ

1 year ago

ಬೆಂಗಳೂರು: ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ...