Thursday, 25th April 2019

Recent News

3 months ago

ಒನ್ ಪ್ಲಸ್ ಕಂಪನಿಯಿಂದ ಆಪಲ್ ಟ್ರೋಲ್!

ಬೆಂಗಳೂರು: ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿರುವ ಆಪಲ್ ಕಂಪನಿಯನ್ನು ಒನ್ ಪ್ಲಸ್ ಕಂಪನಿ ಟ್ರೋಲ್ ಮಾಡಿದೆ. ಆಪಲ್ ಕಂಪನಿಯ ವಾಯ್ಸ್ ಅಸಿಸ್ಟೆಂಟ್ ಸಿರಿ ಹೆಸರನ್ನು ಬಳಸಿಕೊಂಡು ಒನ್ ಪ್ಲಸ್ ಇಂಡಿಯಾ  ಕಾಲೆಳೆದಿದೆ. ಹೇ ಸಿರಿ, ಭಾರತದ ಪ್ರೀಮಿಯಂ ಸ್ಮಾರ್ಟ್ ಫೋನ್ ಗಳ ಪೈಕಿ ನಂಬರ್ ಒನ್ ಯಾವುದು ಎಂದು ಪ್ರಶ್ನಿಸಿದೆ. ಈ ಟ್ವೀಟ್ ಗೆ iDare you ಯೂ ಎಂದು ಬರೆದುಕೊಂಡು ಟ್ವೀಟ್ ಮಾಡಿದೆ. iDare you pic.twitter.com/iSstVVv0aI — OnePlus India (@OnePlus_IN) January 30, […]

5 months ago

ಓಎಸ್ ಅಪ್‍ಡೇಟ್ ವೇಳೆ ಸ್ಟೋಟಗೊಂಡ ಆ್ಯಪಲ್ ಎಕ್ಸ್ ಐಫೋನ್

ವಾಷಿಂಗ್ಟನ್: ಐಓಎಸ್ ಅಪ್‍ಡೇಟ್ ವೇಳೆ ಆ್ಯಪಲ್ ಕಂಪೆನಿಯ ಐಫೋನ್-ಎಕ್ಸ್ ಮಾದರಿಯ ಸ್ಮಾರ್ಟ್ ಫೋನ್ ಏಕಾಏಕಿ ಸ್ಫೋಟಗೊಂಡ ಘಟನೆ ಅಮೆರಿಕದ ಫೆಡರಲ್ ಪ್ರದೇಶದಲ್ಲಿ ನಡೆದಿದೆ. ಹೌದು, ವಿಶ್ವದಲ್ಲೇ ಸ್ಮಾರ್ಟ್ ಫೋನ್ ತಯಾರಿಕೆಯಲ್ಲಿ ಹೆಸರುಗಳಿಸಿರುವ ಆ್ಯಪಲ್ 2017 ರಲ್ಲಿ ಬಿಡುಗಡೆ ಮಾಡಿದ್ದ ಐಫೋನ್-ಎಕ್ಸ್ ಆವೃತ್ತಿಯನ್ನು ಐಓಎಸ್ 12 ಗೆ ಅಪ್‍ಡೇಟ್ ಮಾಡುವ ವೇಳೆ ಏಕಾಏಕಿ ಸ್ಫೋಟಗೊಂಡಿದೆ. ಪರಿಣಾಮ ಐಫೋನ್...

ಬಿಡುಗಡೆಯಾಯ್ತು ಡ್ಯುಯಲ್ ಸಿಮ್ ಐಫೋನ್‍ಗಳು: ಭಾರತಕ್ಕೆ ಯಾವಾಗ ಬರುತ್ತೆ? ಬೆಲೆ ಎಷ್ಟು?

7 months ago

ಕ್ಯಾಲಿಫೋರ್ನಿಯಾ: ಆ್ಯಪಲ್ ಪಾರ್ಕ್ ನ ಸ್ಟೀವ್ ಜಾಬ್ಸ್ ಸಭಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಅತಿ ವಿನೂತನ ಹಾಗೂ ಬಹು ನಿರೀಕ್ಷಿತ ಡ್ಯುಯಲ್ ಸಿಮ್ ಅವತರಣೆಯ ಸ್ಮಾರ್ಟ್ ಫೋನ್ ಗಳನ್ನು ಆ್ಯಪಲ್ ಬಿಡುಗಡೆಗೊಳಿಸಿದೆ. ಜಗತ್ತಿನ ಅತಿ ಬೇಡಿಕೆಯ ಹಾಗೂ ಪ್ರತಿಷ್ಟಿತ ಸ್ಮಾರ್ಟ್ ಫೋನ್‍ಗಳ...

ಭಾರತದಲ್ಲಿ ಆಪಲ್ ಹಾಗೂ ಸ್ಯಾಮ್‌ಸಂಗ್‌ ಗೆ ಸಡ್ಡು ಹೊಡೆದ ಒನ್‍ಪ್ಲಸ್

9 months ago

ನವದೆಹಲಿ: ಚೀನಾ ಒನ್‍ಪ್ಲಸ್ ಕಂಪೆನಿಯು ತನ್ನ ನೂತನ ಮಾದರಿಯ ಸ್ಮಾರ್ಟ್ ಫೋನ್‍ಗಳ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿ ಆಪಲ್ ಹಾಗೂ ಸ್ಯಾಮ್‌ಸಂಗ್‌ ಮೊಬೈಲ್ ಕಂಪೆನಿಗಳಿಗೆ ಸಡ್ಡು ಹೊಡಿದಿದೆ. ಪ್ರೀಮಿಯಂ ಫೋನ್ ಸೆಗ್ಮೆಂಟ್ ವಿಭಾಗದ 2018ರ ಏಪ್ರಿಲ್ – ಜೂನ್ ಅವಧಿಯಲ್ಲಿ ಭಾರತದ ಮಾರುಕಟ್ಟೆಯಲ್ಲಿ...

ಆಪಲ್‍ನಿಂದ ಡ್ಯುಯಲ್ ಸಿಮ್ ಐಫೋನ್?

9 months ago

ಬೆಂಗಳೂರು: ಇಲ್ಲಿಯವರೆಗೆ ಸಿಂಗಲ್ ಸಿಮ್ ಐಫೋನ್ ಗಳನ್ನು ಬಿಡುಗಡೆ ಮಾಡುತ್ತಿದ್ದ ಆಪಲ್ ಕಂಪೆನಿ ಈಗ ಡ್ಯುಯಲ್ ಸಿಮ್ ಫೋನ್ ಬಿಡುಗಡೆ ಮಾಡುತ್ತಿರುವ ಬಗ್ಗೆ ಸುಳಿವು ನೀಡಿದೆ. ಹೌದು. ಆಪಲ್ ತನ್ನ ಮೊಬೈಲ್ ಆಪರೇಟಿಂಗ್ ಸಿಸ್ಟಂ ಐಓಎಸ್ 12ರ ಐದನೇ ಡೆವಲಪರ್ ಬೀಟಾದ...

ವಿಶ್ವದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 10 ಸ್ಮಾರ್ಟ್ ಫೋನ್ ಗಳು: ಈಗ ಈ ಫೋನ್‍ಗಳ ಬೆಲೆ ಎಷ್ಟು?

11 months ago

ನವದೆಹಲಿ: 2018ರ ಮೊದಲ ತ್ರೈಮಾಸಿಕದಲ್ಲಿ ವಿಶ್ವದಲ್ಲಿ ಅತಿ ಹೆಚ್ಚು ಮಾರಾಟವಾದ ಸ್ಮಾರ್ಟ್ ಫೋನ್ ಗಳ ಪಟ್ಟಿ ಬಿಡುಗಡೆಯಾಗಿದ್ದು, ಪಟ್ಟಿಯಲ್ಲಿ ಇದೆ ಮೊದಲ ಬಾರಿಗೆ ಕ್ಸಿಯೋಮಿಗೆ ಸ್ಥಾನ ಸಿಕ್ಕಿದೆ. ಮೊಬೈಲ್ ಮಾರುಕಟ್ಟೆಯ ಬಗ್ಗೆ ಕೌಂಟರ್ ಪಾಯಿಂಟ್ ಅಧ್ಯಯನ ನಡೆಸಿದ್ದು, ಆಪಲ್ ಐಫೋನ್ ಎಕ್ಸ್...

ಐ ಫೋನ್ ಖರೀದಿದಾರರಿಗೆ ಸಿಹಿ ಸುದ್ದಿ

11 months ago

ನವದೆಹಲಿ: ಆಪಲ್ ಐ ಫೋನ್ ಪ್ರಿಯರಿಗೆ ಫ್ಲಿಪ್ ಕಾರ್ಟ್ ತನ್ನ ಆಪಲ್ ವೀಕ್ ಮಾರಾಟದಲ್ಲಿ ಸಾಕಷ್ಟು ಕೊಡುಗೆಗಳನ್ನು ನೀಡುತ್ತಿದೆ. ಒಂದು ವಾರ ನಡೆಯುವ ಆಪಲ್ ವೀಕ್ ಮಾರಾಟ ಮೇ 27 ರಂದು ಕೊನೆಯಾಗಲಿದೆ. ಕೆಲವು ಐಫೋನ್ ಮಾದರಿಗಳು, ಮ್ಯಾಕ್ ಬುಕ್ ಏರ್,...

ಬಹಿರಂಗವಾಗಿ ಸೇಬಿನ ಹಾರ ಹರಾಜು: ಸಂಗ್ರಹವಾದ ಹಣವನ್ನು ಅಭ್ಯರ್ಥಿಗೆ ನೀಡಿದ ಎಚ್‍ಡಿಡಿ

12 months ago

ಮಂಡ್ಯ: ತಮಗೆ ಹಾಕಿದ ಸೇಬಿನ ಹಾರವನ್ನು ಹರಾಜು ಹಾಕಿ ಆ ಹಣವನ್ನು ತಮ್ಮ ಪಕ್ಷದ ನಾಗಮಂಗಲ ಕ್ಷೇತ್ರದ ಅಭ್ಯರ್ಥಿ ಸುರೇಶ್‍ಗೌಡ ಅವರಿಗೆ ಮಾಜಿ ಪ್ರಧಾನಿ ದೇವೇಗೌಡರು ನೀಡಿದ್ದಾರೆ. ನಾಗಮಂಗಲ ಕ್ಷೇತ್ರ ವ್ಯಾಪ್ತಿಗೆ ಬರುವ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದಲ್ಲಿ ಮಾಜಿ ಪ್ರಧಾನಿ...