Saturday, 14th December 2019

4 months ago

ಫಿಂಗರ್ ಪ್ರಿಂಟ್ ಮೂಲಕ ವಾಟ್ಸಪ್ ಓಪನ್ ಮಾಡಿ – ಈ ಫೀಚರ್ ಹೇಗೆ ಸೆಟ್ ಮಾಡಬೇಕು?

ಬೆಂಗಳೂರು: ಫಿಂಗರ್ ಪ್ರಿಂಟ್ ಮೂಲಕ ಇನ್ನು ಮುಂದೆ ವಾಟ್ಸಪ್ ಓಪನ್ ಮಾಡಬಹುದು. ವಿಶ್ವದ ನಂಬರ್ ಒನ್ ಮೆಸೇಜಿಂಗ್ ಅಪ್ಲಿಕೇಶನ್, ಫೇಸ್‍ಬುಕ್ ಮಾಲೀಕತ್ವದ ವಾಟ್ಸಪ್ ಆಂಡ್ರಾಯ್ಡ್ ಬಳಕೆದಾರರಿಗೆ ಈಗ ಫಿಂಗರ್ ಪ್ರಿಂಟ್ ಲಾಕ್ ಫೀಚರ್ ನೀಡಿದೆ. ಈ ಮೊದಲು ಐಓಎಸ್ ಬಳಕೆದಾರರಿಗೆ ವಾಟ್ಸಪ್ ಈ ವೈಶಿಷ್ಟ್ಯವನ್ನು ನೀಡಿತ್ತು. ಆದರೆ ಈಗ ಆಂಡ್ರಾಯ್ಡ್ ಬೀಟಾ ಅವೃತ್ತಿಯ ಅಪ್ಲಿಕೇಶನ್ ಬಳಸುವ ಬಳಕೆದಾರರಿಗೆ ಈ ಫೀಚರ್ ನೀಡಿದೆ. ಬಳಸೋದು ಹೇಗೆ? ವಾಟ್ಸಪ್ ಅಪ್ಲಿಕೇಶನ್ ಹೋಗಿ ಅಲ್ಲಿ ಕಾಣುತ್ತಿರುವ ಮೂರು ಚುಕ್ಕೆಯನ್ನು ಒತ್ತಿ ಸೆಟ್ಟಿಂಗ್ಸ್ […]

6 months ago

ಭಾರತದ ವಿರುದ್ಧ ಸೋತ ಪಾಕ್‍ನನ್ನು ನಿಷೇಧಿಸುವಂತೆ ಅಭಿಮಾನಿಗಳಿಂದ ಕೋರ್ಟಿಗೆ ಅರ್ಜಿ

– ಪಿಸಿಬಿಗೆ ಕೋರ್ಟ್‍ನಿಂದ ಸಮನ್ಸ್ ಲಾಹೋರ್: ವಿಶ್ವಕಪ್‍ನಲ್ಲಿ ಭಾರತದ ವಿರುದ್ಧ ಪಂದ್ಯದಲ್ಲಿ ಹೀನಾಯವಾಗಿ ಸೋಲು ಕಂಡ ಪಾಕಿಸ್ತಾನ ತಂಡವನ್ನು ಕ್ರಿಕೆಟ್‍ನಿಂದ ನಿಷೇಧಿಸಬೇಕು ಎಂದು ಪಾಕ್ ಅಭಿಮಾನಿಯೊಬ್ಬರು ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಜೂನ್ 16, ಭಾನುವಾರ ಇಂಗ್ಲೆಂಡ್‍ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ವಿರುದ್ಧ ಪಂದ್ಯದಲ್ಲಿ ಭಾರತ 89 ರನ್‍ಗಳ ಭರ್ಜರಿ ಜಯವನ್ನು...

ರೋಹಿಣಿ ಸಿಂಧೂರಿಗೆ ಹಿನ್ನಡೆ, ಸರ್ಕಾರದ ಆದೇಶವನ್ನು ಎತ್ತಿ ಹಿಡಿದ ಸಿಎಟಿ

2 years ago

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಹಿನ್ನಡೆಯಾಗಿದ್ದು, ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಎತ್ತಿ ಹಿಡಿದಿದೆ. ಸಿಎಟಿ ರೋಹಿಣಿ ಅವರ ಅರ್ಜಿಯನ್ನು ವಜಾಗೊಳಿಸಿದೆ. ರಾಜ್ಯ ಸರ್ಕಾರ ಕಾನೂನುಬದ್ಧವಾಗಿ ಅಧಿಕಾರಿಯನ್ನು ವರ್ಗಾವಣೆ ಮಾಡಿದೆ ಎಂದು ವಾದಿಸಿದ್ದ ಹೆಚ್ಚುವರಿ...

ಕಾವೇರಿ ನೀರು ಹಂಚಿಕೆ `ಸ್ಕೀಂ’ ಅಂದ್ರೆ ಏನು: ಗೊಂದಲ ಪರಿಹರಿಸಿದ ಸುಪ್ರೀಂ

2 years ago

ನವದೆಹಲಿ: ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ವಿಚಾರವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ತಮಿಳುನಾಡು ರಾಜ್ಯ ಸರ್ಕಾರದ ಮನವಿಯನ್ನು ಸ್ವೀಕರಿಸಿದ ನ್ಯಾಯಪೀಠ ಸ್ಕೀಂ ರಚನೆ ಗೊಂದಲದ ಬಗ್ಗೆ ಸ್ಪಷ್ಟನೆ ನೀಡಿದೆ. ತಮಿಳುನಾಡು ಸರ್ಕಾರ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ಇಂದು...

ಕಾಂಗ್ರೆಸ್ ಆ್ಯಪ್ ಆಯ್ತು, ಈಗ ಸಿದ್ದರಾಮಯ್ಯ ಆ್ಯಪ್ ಪ್ಲೇ ಸ್ಟೋರ್ ನಿಂದ ಡಿಲೀಟ್!

2 years ago

ಬೆಂಗಳೂರು: ಆಂಡ್ರಾಯ್ಡ್ ಪ್ಲೇ ಸ್ಟೋರ್ ನಲ್ಲಿ ಕಾಂಗ್ರೆಸ್ ಆ್ಯಪ್ ಡಿಲೀಟ್ ಆದ ಬಳಿಕ ಈಗ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆ್ಯಪ್ ಡಿಲೀಟ್ ಆಗಿದೆ. ಸಿದ್ದರಾಮಯ್ಯನವರ ಅಪ್ಲಿಕೇಶನ್ ಎನ್‍ಕ್ರಿಪ್ಟ್ ಆಗಿಲ್ಲ. ಸಿದ್ದರಾಮಯ್ಯನವರ ಅಪ್ಲಿಕೇಶನ್ ಸರ್ಕಾರವೇ ಸಿದ್ಧಪಡಿಸಿದರೂ citizenoutreachapp.in ಹೆಸರಿನ ಕಂಪೆನಿಗೆ ಹೋಗುತ್ತದೆ. ಸರ್ಕಾರವೇ...

ಬೆಂಗ್ಳೂರು ವಿವಿ ಕುಲಪತಿ ಹುದ್ದೆಗೆ ಭಾರೀ ಡಿಮ್ಯಾಂಡ್- 150 ಆಕಾಂಕ್ಷಿಗಳಿಂದ ಅರ್ಜಿ

3 years ago

-ಶ್ರೀನಿವಾಸ್ ರಾವ್ ದಳವೆ ಬೆಂಗಳೂರು: ವಿಶ್ವ ವಿದ್ಯಾಲಯದ ಕುಲಪತಿ ಪೋಸ್ಟ್ ಗೆ ಭಾರೀ ಡಿಮ್ಯಾಂಡ್ ಬಂದಿದೆ. ಬೆಂಗಳೂರು ವಿಶ್ವವಿದ್ಯಾಲಯದ ವಿಸಿ ಪೋಸ್ಟ್ ಗೆ ಯಾವ ಸಿಎಂ ಪೋಸ್ಟ್ ಗಿಂತಲೂ ಕಡಿಮೆ ಇಲ್ಲ ಅನ್ನುವಷ್ಟು ಮಟ್ಟಿಗೆ ಡಿಮ್ಯಾಂಡ್. ಕುಲಪತಿಯಾಗಿದ್ದ ಪ್ರೊ.ತಿಮ್ಮೇಗೌಡರ ಅವಧಿ ಫೆಬ್ರವರಿ...