ಉಡುಪಿ: ಜೀವನದ ಬಂಡಿ ದೂಡಲು ಆ ಆರು ಮಂದಿ ಭೂಮಿಬಿಟ್ಟು ಕಡಲಿಗೆ ಇಳಿದಿದ್ದರು. ಕಡಲು ಮುನಿದಿತ್ತು. ಬೋಟನ್ನು ಬುಡಮೇಲು ಮಾಡಿದ ಸುಂಟರಗಾಳಿ ಆರು ಜನರನ್ನು ಸಮುದ್ರಕ್ಕೆ ಎಸೆದಿತ್ತು. ಉಡುಪಿ ಜಿಲ್ಲೆಯ ಕುಂದಾಪುರದ ಗಂಗೊಳ್ಳಿ ಮೀನುಗಾರಿಕಾ ಬಂದರಿನಿಂದ...
ಮಂಗಳೂರು: ಆಳ ಸಮುದ್ರದಲ್ಲಿ ಮಾತ್ರ ಕಾಣ ಸಿಗುವ ಸಮುದ್ರದ ರಕ್ಕಸ ಮೀನು ಶಾರ್ಕ್ ಮಂಗಳೂರಿನ ಕಡಲಿನಲ್ಲಿ ಪ್ರತ್ಯಕ್ಷವಾಗಿದೆ. ಮೀನುಗಾರರಿಗೂ ಬಲು ಅಪರೂಪದಲ್ಲಿ ಕಾಣ ಸಿಗುವ ಈ ವೇಲ್ ಶಾರ್ಕ್ ಮಂಗಳೂರಿನ ಕಡಲತೀರದಿಂದ ಸುಮಾರು 20 ಕಿಲೋ...
ಬೀದರ್: ಸದಾ ಬಿಸಿಲಿನ ಬೆಗೆಯಿಂದ ಸುಡುತ್ತಿದ್ದ ಗಡಿ ಜಿಲ್ಲೆ ಬೀದರ್ ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಮಂಜಿನನಗರಿಯಾಗಿ ಬದಲಾಗಿದ್ದು, ಮೊದಲ ಬಾರಿಗೆ ಕೂಲ್ ವಾತಾವರಣ ಜಿಲ್ಲೆಯಲ್ಲಿ ಸೃಷ್ಟಿಯಾಗಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಬೀದರ್...
ಬೀದರ್: ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಭಾಗದಲ್ಲಿ ಮಳೆ ಪ್ರಾರಂಭವಾಗಿದ್ದು, ಈ ಎಫೆಕ್ಟ್ ಗಡಿ ಜಿಲ್ಲೆ ಬೀದರ್ಗೂ ತಟ್ಟಿದೆ. ಜಿಲ್ಲೆಯಲ್ಲಿ ಬೆಳಗ್ಗಿನಿಂದಲೂ...
ಬೆಂಗಳೂರು: ಕಳೆದೆರಡು ದಿನದಿಂದ ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆ ಆಗುತ್ತಿದ್ದು, ಸೂರ್ಯ ಮರೆಯಾಗುತ್ತಿದ್ದಾನೆ. ಮೈ ಕೊರೆಯುವ ಚಳಿ ಆರಂಭವಾಗುವ ಟೈಂನಲ್ಲಿ ವರ್ಷ ಪೂರ್ತಿ ವರ್ಷಧಾರೆಯ ಸಿಂಚನ. ವಾತಾವರಣ ಈ ಪರಿ ಬದಲಾಗುತ್ತಿರುವುದೇಕೆ ಎನ್ನುವ ಪ್ರಶ್ನೆಗಳಿಗೆಲ್ಲ ವಿಜ್ಞಾನಿಗಳು...
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತ ಕಾಣಿಸಿಕೊಂಡಿದ್ದು ಕರಾವಳಿ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕ ಕರಾವಳಿ, ಗೋವಾ ಮತ್ತು ಮಹಾರಾಷ್ಟ್ರ ಭಾಗದಲ್ಲಿ ತೀವ್ರ ಕಟ್ಟೆಚ್ಚರ ಘೋಷಿಸಲಾಗಿದ್ದು, ಎಲ್ಲ ಬಂದರುಗಳಲ್ಲಿ ರೆಡ್ ಅಲರ್ಟ್...
– 40 ವರ್ಷದಲ್ಲಿ ಮೊದಲ ಬಾರಿ ವೈಪರೀತ್ಯ – ತಟಕ್ಕೆ ಬರುತ್ತಿದೆ ಜೆಲ್ಲಿ, ಕಾರ್ಗಿಲ್ ಮೀನುಗಳು ಉಡುಪಿ: ಜಾಗತಿಕ ತಾಪಮಾನದಿಂದ ಮನುಷ್ಯ ತತ್ತರಿಸಿ ಹೋಗುತ್ತಿದ್ದಾನೆ. ಭೂಮಿಯ ಉಷ್ಣತೆ ಹೆಚ್ಚಿರೋದು ಮಾತ್ರವಲ್ಲ, ಸಮುದ್ರ ಕೂಡಾ ಕಾದು ಕೆಂಡದಂತಾಗಿದೆ....
ಉಡುಪಿ: ಭಾರೀ ಮಳೆ, ಕಡಲ ಅಬ್ಬರಕ್ಕೆ ಇಬ್ಬರು ಮೀನುಗಾರರು ಬಲಿಯಾಗಿದ್ದಾರೆ. ಮಲ್ಪೆ ಮತ್ತು ಕಾಪು ಕಡಲ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಮೀನುಗಾರರು ಸಾವನ್ನಪ್ಪಿದ್ದಾರೆ. ಕಾಪು ಸಮೀಪದ ಉಳಿಯಾರಗೋಳಿಯ ನಿವಾಸಿ ಸಂಜೀವ ಕೋಟ್ಯಾನ್(55)...
ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಆಗಸ್ಟ್ 15ರಿಂದ 19ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ಅವರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ. ಅರಬ್ಬಿ ಸಮುದ್ರದಲ್ಲಿ...
ಕಾರವಾರ/ಉಡುಪಿ/ಚಿಕ್ಕಮಗಳೂರು: ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಇಂದು ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಬಿರುಗಾಳಿ ಜೊತೆ ಮಳೆಯ ಆರ್ಭಟ ಪ್ರಾರಂಭವಾಗಿದೆ. ವಾಯುಭಾರ ಕುಸಿತ ಹಾಗೂ ಗಾಳಿಯ ಆರ್ಭಟಕ್ಕೆ ಅರಬ್ಬಿ ಸಮುದ್ರದಲ್ಲಿ ದೊಡ್ಡ ದೊಡ್ಡ...
ಮಂಗಳೂರು: ಅರಬ್ಬಿ ಸಮುದ್ರದಲ್ಲಿ ತಿತ್ಲಿ ಚಂಡಮಾರುತದ ಪರಿಣಾಮ ಮಂಗಳೂರಿನ ಉಳ್ಳಾಲ, ಸೋಮೇಶ್ವರದಲ್ಲಿ ಕಡಲು ಉಕ್ಕೇರುತ್ತಿದೆ. ಕಳೆದ ಎರಡು ದಿನಗಳಿಂದ ಕಡಲು ಉಕ್ಕೇರುತ್ತಿದ್ದು, ಸಮುದ್ರದ ಸಮೀಪದ ಮನೆಗಳಿಗೆ ನೀರು ನುಗ್ಗುತ್ತಿದೆ. ಉಳ್ಳಾಲ ಸಮೀಪದ ಸೋಮೇಶ್ವರ, ಪೆರಿಬೈಲ್ನಲ್ಲಿ ಹತ್ತಕ್ಕೂ...
– ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಸೂಚನೆ ಮಂಗಳೂರು/ಉಡುಪಿ: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡಿರುವ ಹಿನ್ನೆಲೆ ಇಂದಿನಿಂದ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ. ಈಗಾಗಲೇ ಮೀನುಗಾರರಿಗೆ ಕಡಲಿಗಿಳಿಯದಂತೆ ಸೂಚಿಸಲಾಗಿದೆ. ಜಿಲ್ಲಾಡಳಿತ ಎಚ್ಚರದಿಂದಿರುವಂತೆ ಸೂಚಿಸಲಾಗಿದೆ. ಇತ್ತ ರಾಜ್ಯದ ಹಲವೆಡೆ ಮಳೆಯಾಗಿದೆ....
ಉಡುಪಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಮುಂದಿನ ಐದು ದಿನ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮೀನುಗಾರಿಕಾ ಇಲಾಖೆ ಮುಂಜಾಗ್ರತ ಕ್ರಮವಾಗಿ ಹೈ ಅಲರ್ಟ್ ಘೋಷಿಸಿದೆ. ಅಲ್ಲದೇ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದೆಂದು ಸೂಚನೆ...
ಉಡುಪಿ: ವಿಪರೀತ ಮಳೆಯೂ ಇಲ್ಲ, ತೂಫಾನ್ ಕೂಡಾ ಇಲ್ಲ ಆದರೂ ಉಡುಪಿಯಲ್ಲಿ ಅರಬ್ಬಿ ಸಮುದ್ರ ಅಬ್ಬರಿಸ್ತಾಯಿದೆ. ಸಮುದ್ರದ ಅಲೆಗಳು ತೀರದಿಂದ ದೂರವಿದ್ದ ಮನೆಗಳತ್ತ ನುಗ್ಗಿ ಬರುತ್ತಿದ್ದು, ಸ್ಥಳೀಯ ನಿವಾಸಿಗಳು ಆತಂಕಗೊಂಡಿದ್ದಾರೆ. ಉಡುಪಿಯಲ್ಲಿ ಅರಬ್ಬೀ ಸಮುದ್ರ ರೌದ್ರಾವತಾರ...
ಮಂಗಳೂರು/ಬೆಂಗಳೂರು/ಕೊಚ್ಚಿ: ಓಖಿ ಚಂಡಮಾರುತ ಹೊಡೆತದಿಂದಾಗಿ ಲಕ್ಷದ್ವೀಪ ಸಮೀಪದ ಅರಬ್ಬಿ ಸಮುದ್ರದಲ್ಲಿ ಮಂಗಳೂರಿನಿಂದ ಹೊರಟಿದ್ದ 2 ಹಡಗು ಮುಳುಗಡೆಯಾಗಿದೆ. ಆದರೆ ಓಖಿ ಎಫೆಕ್ಟ್ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅದೃಷ್ಟವಶಾತ್...
ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಟ್ ಸಮುದ್ರ ಮಧ್ಯೆ ಸುಟ್ಟು ಬೂದಿಯಾದ ಘಟನೆ ಮಂಗಳೂರು ಬಳಿಯ ಅರಬ್ಬಿ ಸಮುದ್ರದಲ್ಲಿ ನಡೆದಿದೆ. ಮಂಗಳೂರಿನ ಮೀನುಗಾರಿಕಾ ಧಕ್ಕೆಯಿಂದ ಐದು ಕಿಮೀ ದೂರದಲ್ಲಿ ಈ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ...