Thursday, 23rd May 2019

4 months ago

ನಟ ಪ್ರಕಾಶ್ ರೈಯಿಂದ ಕೇಜ್ರೀವಾಲ್ ಭೇಟಿ..!

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಸ್ಪಷ್ಟಪಡಿಸಿರುವ ಬಹುಭಾಷಾ ನಟ ಪ್ರಕಾಶ್ ರೈ ಅವರು ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಗುರುವಾರ ಎಎಪಿ ಅಧ್ಯಕ್ಷ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿಯ ಫೋಟೋವನ್ನು ಅರವಿಂದ್ ಕೇಜ್ರೀವಾಲ್ ಹಾಗೂ ಪ್ರಕಾಶ್ ರೈ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹೀಗಾಗಿ ಈ ನಾಯಕರು ಚರ್ಚೆ ನಡೆಸಿ, ಬಿಜೆಪಿ ವಿರುದ್ಧ ಮತ್ತೊಂದು ಅಲೆಯನ್ನು ಹುಟ್ಟು ಹಾಕಲಿದ್ದಾರೆ ಎಂದು ರಾಷ್ಟ್ರ ರಾಜಕಾರಣದಲ್ಲಿ ಇದೀಗ ತೀವ್ರ […]