Tuesday, 15th October 2019

Recent News

2 months ago

ಶ್ರುತಿ ಹರಿಹರನ್‍ಗೆ ಸಂಕಷ್ಟ – ಮಾನನಷ್ಟ ಮೊಕದ್ದಮೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ನಟ ಅರ್ಜುನ್ ಸರ್ಜಾ ಪರವಾಗಿ ನಟ ದೃವ ಸರ್ಜಾ ಅವರು ನಟಿ ಶ್ರುತಿ ಹರಿಹರನ್ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ರದ್ದು ಪಡಿಸಲು ನ್ಯಾಯಾಲಯ ನಿರಾಕರಿಸಿದೆ. ಪರಿಣಾಮ ದೃವ ಸರ್ಜಾರ ಅರ್ಜಿ ಊರ್ಜಿತವಾಗಿದ್ದು, ಶ್ರುತಿ ಹರಿಹರನ್ ಅವರಿಗೆ ಸಂಕಷ್ಟ ಎದುರಾಗಿದೆ. ತಮ್ಮ ಮೇಲೆ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದು ಪಡಿಸುವಂತೆ ಕೋರಿ ನಟಿ ಶ್ರುತಿ ಹರಿಹರನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್, ಶ್ರುತಿ ಹರಿಹರಿನ್ ಅವರ […]

7 months ago

ಕಾಂಟ್ರಾಕ್ಟ್ ಟೀಸರ್ ಬಿಡುಗಡೆ

ಬೆಂಗಳೂರು:  ಸಂಜಯ್ ಗೊಡಾವತ್ ಅರ್ಪಿಸುವ, ಸಮೀರ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಮೀರ್ ಅವರು ನಿರ್ಮಿಸಿರುವ, ಅರ್ಜುನ್ ಸರ್ಜಾ ನಾಯಕರಾಗಿ ಅಭಿನಯಿಸಿರುವ `ಕಾಂಟ್ರಾಕ್ಟ್’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಅರ್ಜುನ್ ಸರ್ಜಾ, ರಾಧಿಕಾ ಕುಮಾರಸ್ವಾಮಿ ಹಾಗೂ ಕೆ.ವಿಶ್ವನಾಥ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಚಿತ್ರ ತೆರೆಗೆ ಬರಲು ಸಿದ್ಧವಾಗಿದ್ದು, ಏಪ್ರಿಲ್ ಕೊನೆಗೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದ ನಿರ್ಮಾಪಕರಾಗಿರುವ...

ಹಳ್ಳ ಹಿಡಿಯುತ್ತಿದೆ ಶೃತಿ ಹರಿಹರನ್ ಮೀಟೂ ಪ್ರಕರಣ..!

10 months ago

ಬೆಂಗಳೂರು: ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ಹೌದು. ನಟಿ ಶೃತಿ ಹರಿಹರನ್ ಮೀಟೂ...

ಮೀಟೂ ಪ್ರಕರಣ: ಅರ್ಜುನ್ ಸರ್ಜಾಗೆ ಕೊಂಚ ರಿಲೀಫ್

11 months ago

ಬೆಂಗಳೂರು: ನಟ ಅರ್ಜುನ್ ಸರ್ಜಾ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‍ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ವಿಚಾರಣೆಯನ್ನು ಡಿಸೆಂಬರ್ 11ಕ್ಕೆ ಮುಂದೂಡಿದೆ. ಅಲ್ಲಿಯವರೆಗೂ ಅರ್ಜುನ್ ಸರ್ಜಾ ವಿರುದ್ಧ ಯಾವುದೇ...

ಅರ್ಜುನ್ ಸರ್ಜಾರನ್ನು ಚಕ್ರವ್ಯೂಹದಿಂದ ಬಿಡಿಸಲು ಅಖಾಡಕ್ಕಿಳಿದ ತಾಯಿ..!

11 months ago

ಬೆಂಗಳೂರು: ನಟಿ ಶೃತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ಮೀಟೂ ವಿವಾದಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಅರ್ಜುನ್ ಸರ್ಜಾರನ್ನು ಮೀಟೂ ಚಕ್ರವ್ಯೂಹದಿಂದ ಬಿಡಿಸಲು ಅವರ ತಾಯಿ ಅಖಾಡಕ್ಕಿಳಿದ್ದಾರೆ. ಬುಧವಾರವಷ್ಟೇ ಮಹಿಳಾ ಆಯೋಗದ ಮುಂದೆ ಸರ್ಜಾ ವಿರುದ್ಧ ಹೇಳಿಕೆ ಕೊಟ್ಟಿದ್ದ ಶೃತಿ ಹರಿಹರನ್‍ಗೆ...

ಹಾಗೆ ಹೇಳಿಯೇ ಇಲ್ಲ, ನಾನು ನಿಮ್ಮನ್ನ ತುಂಬಾ ಗೌರವಿಸ್ತೀನಿ: ವರಸೆ ಬದಲಿಸಿದ ಶೃತಿ ಹರಿಹರನ್

11 months ago

ಬೆಂಗಳೂರು: ಇಂದು ನಟಿ ಶೃತಿ ಹರಿಹರನ್ ಮಹಿಳಾ ಆಯೋಗದ ಕಚೇರಿಗೆ ಆಗಮಿಸಿ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆಯನ್ನು ದಾಖಲಿಸಿದರು. ಕಚೇರಿಗೆ ಆಗಮಿಸಿದ ಶೃತಿ ಹರಿಹರನ್, ನಾನು ಸಕ್ಕರೆ ಇದ್ದಂತೆ.. ಮಾಧ್ಯಮಗಳು ಇರುವೆ ಅಂತಾ ಹೇಳಿದ್ದರು. ಮಹಿಳಾ ಆಯೋಗದಿಂದ ಹೊರ ಬಂದಾಗ...

ನಾನು ಸಕ್ಕರೆ ಇದ್ದಂತೆ-ತಮ್ಮನ್ನ ತಾವೇ ಹೊಗಳಿಕೊಂಡ ಮೀಟೂ ಬೆಡಗಿ ಶೃತಿ ಹರಿಹರನ್

11 months ago

ಬೆಂಗಳೂರು: ನಟಿ ಶೃತಿ ಹರಿಹರನ್ ಮಾಧ್ಯಮಗಳನ್ನು ಕಂಡು ಗರಂ ಆಗಿ, ನಾನೊಂಥರಾ ಸಕ್ಕರೆ ಇದ್ದಂತೆ, ಅದಕ್ಕೆ ಮಾಧ್ಯಮಗಳು ಇರುವೆಗಳ ರೀತಿಯಲ್ಲಿ ನನ್ನ ಹಿಂದೆ ಬರುತ್ತವೆ ಎಂದು ಹೇಳಿ ತಮ್ಮನ್ನು ತಾವೇ ಹೊಗಳಿಕೊಳ್ಳುವ ಮೂಲಕ ವ್ಯಂಗ್ಯವಾಡಿದ್ದಾರೆ. ನಟ ಅರ್ಜುನ್ ಸರ್ಜಾ ವಿರುದ್ಧ ಶೃತಿ...

ಹೈಕೋರ್ಟ್ ಮೆಟ್ಟಿಲೇರಿದ ಶೃತಿ ಹರಿಹರನ್

11 months ago

ಬೆಂಗಳೂರು: ತನ್ನ ವಿರುದ್ಧದ ಎಫ್‍ಐಆರ್ ರದ್ದು ಕೋರಿ ನಟಿ ಶೃತಿ ಹರಿಹರನ್ ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ. ಶೃತಿ ಹರಿಹರನ್ ಮೀಟೂ ವೇದಿಕೆಯಲ್ಲಿ ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರು ತಾರೆಯರು ಪೊಲೀಸ್ ಠಾಣೆ...