Thursday, 21st November 2019

Recent News

2 years ago

ಲಿಫ್ಟ್ ಗೆ ಸಿಲುಕಿ ಎಡಗೈ ಕಟ್ ಆದ್ರೂ 1 ಕಿ.ಮೀ ಓಡಿಕೊಂಡು ಮನೆಗೆ ಬಂದ ಬಾಲಕಿ

ಥಾಣೆ: ಬಾಲಕಿಯೊಬ್ಬಳ ಎಡಗೈ ಲಿಫ್ಟ್ ಗೆ ಸಿಲುಕಿ ತುಂಡಾಗಿದ್ದರೂ ಆಕೆ 1 ಕಿ.ಮೀ ದೂರ ಓಡಿಕೊಂಡು ಮನೆಗೆ ವಾಪಸ್ ಬಂದ ಘಟನೆ ಥಾಣೆಯಲ್ಲಿ ನಡೆದಿದೆ. ಮಂಗಳವಾರ ಸಂಜೆ 8 ವರ್ಷದ ಬಾಲಕಿ ಅರ್ಚನಾಳ ತಾಯಿ ಮನೆ ಬಾಗಿಲು ತೆಗೆದು ನೋಡಿದಾಗ ಮಗಳ ಮೈಮೇಲೆಲ್ಲಾ ರಕ್ತ ಇದ್ದಿದ್ದು ಕಂಡು ಶಾಕ್ ಆಗಿದ್ರು. ಅಲ್ಲದೆ ಆಕೆಯ ಎಡಗೈ ಕೂಡ ಕಾಣಿಸುತ್ತಿರಲಿಲ್ಲ. ಅರ್ಚನಾ ಅಳುತ್ತಿರಲಿಲ್ಲ. ಬದಲಿಗೆ ಶಾಂತವಾಗಿಯೇ ನಡೆದಿದ್ದನ್ನು ಅಮ್ಮನಿಗೆ ವಿವರಿಸಿದ್ದಳು. ಅರ್ಚನಾ ಟ್ಯೂಷನ್ ಕ್ಲಾಸ್‍ಗೆ ಹೋಗುವ ಥಾಣೆಯ ಕಾಸರವಡಾವ್ಲಿಯ ಕಟ್ಟಡದಲ್ಲಿ […]