ಹೆಲ್ಮೆಟ್ ಹಾಕಿಲ್ಲ ಎಂದು ಬೈದಿದ್ದಕ್ಕೆ ಪೊಲೀಸರ ಕಾಲರ್ ಹಿಡಿದು ಹಲ್ಲೆಗೈದ ಯುವಕರು
ತುಮಕೂರು: ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಬೈಕ್ ಸವಾರರು ಮತ್ತು ಪೊಲೀಸರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ…
ದೇವಸ್ಥಾನವನ್ನೇ ಟಾರ್ಗೆಟ್ ಮಾಡಿ ಕದಿಯುತ್ತಿದ್ದ ಕಳ್ಳರು ಅರೆಸ್ಟ್
ವಿಜಯಪುರ: ಮೂರು ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂಟು ಅಂತರ್ ಜಿಲ್ಲಾ ಕಳ್ಳರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ತಂದೆ ಮಾಡಿದ ಸಾಲಕ್ಕೆ ಮಗನ ಕಿಡ್ನಾಪ್- ಇಬ್ಬರ ಬಂಧನ
ಕಲಬುರಗಿ: ತಂದೆ ಮಾಡಿದ ಸಾಲಕ್ಕಾಗಿ ಮಗನನ್ನು ಕಿಡ್ನಾಪ್ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ ಇಬ್ಬರು ಆರೋಪಿಗಳನ್ನ…
ಸೊಂಟ ಹಿಡಿದು ಯುವತಿ ಮೇಲೆ ಲೈಂಗಿಕ ದೌರ್ಜನ್ಯ- ಕಾಮುಕನನ್ನು ಬೆನ್ನಟ್ಟಿ ಪೊಲೀಸರಿಗೆ ಒಪ್ಪಿಸಿದ್ರು
ಬೆಂಗಳೂರು: ಜಿಮ್‍ನಿಂದ ಮನೆಗೆ ತೆರಳುತ್ತಿದ್ದ ಯುವತಿಯ ಸೊಂಟ ಹಿಡಿದು ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕರನ್ನು ಬೆನ್ನಟ್ಟಿ…
ಒನ್‍ವೇಯಲ್ಲಿ ಫೋನ್‍ನಲ್ಲಿ ಮಾತಾಡ್ಕೊಂಡು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ
ಬೆಂಗಳೂರು: ಒನ್ ವೇಯಲ್ಲಿ ಬರುವುದಲ್ಲದೇ ಫೋನ್‍ನಲ್ಲಿ ಕೂಡ ಮಾತಾಡಿಕೊಂಡು ಬಂದಿದ್ದನ್ನು ಪ್ರಶ್ನೆ ಮಾಡಿದ ಟ್ರಾಫಿಕ್ ಪೊಲೀಸ್…
ಸಿಹಿತಿಂಡಿ ಆಸೆ ತೋರಿಸಿ 5ನೇ ಕ್ಲಾಸ್ ಬಾಲಕಿ ಮೇಲೆ ಗ್ಯಾಂಗ್‍ರೇಪ್!
ಭೋಪಾಲ್: 10 ವರ್ಷದ ಬಾಲಕಿಯ ಮೇಲೆ 65 ವರ್ಷದ ಸೆಕ್ಯೂರಿಟಿ ಗಾರ್ಡ್ ಮತ್ತು ಇತರೆ ಇಬ್ಬರು…
ಮನೆ ಬಾಡಿಗೆಗೆ ಬಂದು ವಾಮಾಚಾರ – ಮಾಟ ತೆಗೆಸ್ತೀವೆಂದು 46 ಲಕ್ಷ ಪೀಕಿದ ಖದೀಮ ಜೋಡಿ
ಚಿಕ್ಕಮಗಳೂರು: ಮನೆ ಬಾಡಿಗೆಗೆ ಬಂದ ಜೋಡಿ ಮನೆ ಮಾಲೀಕರಿಂದಲೇ 46 ಲಕ್ಷ ರುಪಾಯಿ ವಸೂಲಿ ಮಾಡಿದ…
5 ವರ್ಷದ ಬಾಲಕನಿಗೆ ಬಾಸುಂಡೆ ಬರುವಂತೆ ಹೊಡೆದ ಟೀಚರ್ ಬಂಧನ
ಹೈದರಾಬಾದ್: ಇಲ್ಲಿನ ಟರ್ನಾಕಾದಲ್ಲಿರೋ ಸೇಕ್ರೆಡ್ ಹಾರ್ಟ್ ಶಾಲೆಯ 5 ವರ್ಷದ ಬಾಲಕನಿಗೆ ಚಡಿ ಏಟು ಕೊಟ್ಟ…
ಮೋದಿ ಸರ್ಕಾರಕ್ಕೆ ಶಾಕ್ ಕೊಟ್ಟ ಖದೀಮರು- 12 ಲಕ್ಷ ರೂ. ಹಳೇ ನೋಟು ಪತ್ತೆ
ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಳೇ 500 ರೂ. ಹಾಗೂ 1…
ಜನರಿಗೆ ನಿಧಿ ಆಸೆ ತೋರಿಸಿ ಕೈಗೆ ಇದ್ದಿಲು ಕೊಟ್ಟು ವಂಚಿಸುತ್ತಿದ್ದವರ ಬಂಧನ
ತುಮಕೂರು: ಜನರಿಗೆ ನಿಧಿ ಆಸೆ ತೋರಿಸಿ ಕೈಗೆ ಇದ್ದಿಲು ಕೊಟ್ಟು ವಂಚಿಸುತ್ತಿದ್ದ ವಂಚಕರ ತಂಡವೊಂದನ್ನು ತುಮಕೂರು…