Monday, 24th June 2019

1 week ago

ಕೋಟ್ಯಂತರ ರೂ. ಮೌಲ್ಯದ ಅಕ್ರಮ ಮರದ ದಂಧೆ ಭೇದಿಸಿದ ಕೊಡಗು ಪೊಲೀಸರು

ಮಡಿಕೇರಿ: ಅತೀ ದೊಡ್ಡ ಮರ ದಂಧೆಯನ್ನು ಕೊಡಗು ಪೊಲೀಸರು ಭೇದಿಸಿದ್ದು, ಕೋಟ್ಯಂತರ ರೂ. ಮೌಲ್ಯದ ವಿವಿಧ ಮರಗಳನ್ನು ವಿರಾಜಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದಲ್ಲಿ ವಶಕ್ಕೆ ಪಡೆದಿದ್ದಾರೆ. ಕಿಂಗ್ ಪಿನ್ ಕಳ್ಳೀಚಂಡ ನೋಬಿನ್ ನಡೆಸುತ್ತಿದ್ದ ಅಕ್ರಮ ಮರ ದಂಧೆಗೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಕೊಡಗು ಎಸ್‍ಪಿ ಸುಮನ್ ಡಿ. ಪನ್ನೇಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮ ಮರ ಸಂಗ್ರಹ ಯಾರ್ಡ್ ನಲ್ಲಿದ್ದ ಕೋಟ್ಯಂತರ ರೂಪಾಯಿಗೆ ಬೆಲೆಬಾಳುವ ಮರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಕಳ್ಳೀಚಂಡ ನೋಬಿನ್‍ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. […]

1 week ago

ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಪೊಲೀಸ್ – ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್

ಕೊಪ್ಪಳ: ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿಯೊಬ್ಬ ದೂರು ದಾಖಲಾಗುತಿದ್ದಂತೆಯೇ ಪರಾರಿಯಾಗಿದ್ದನು. ಈ ಕುರಿತು ಪಬ್ಲಿಕ್ ಟಿವಿ ವರದಿ ಮಾಡಿತ್ತು. ವರದಿಯಿಂದ ಎಚ್ಚೆತ್ತ ಕೊಪ್ಪಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕೊಪ್ಪಳದ ಕಾರಟಗಿ ಪೊಲೀಸರು ಆರೋಪಿ ಶರಣಪ್ಪ ಕೊತ್ವಾಲ್ ನನ್ನು ಬಂಧಿಸಿದ್ದಾರೆ. ಆರೋಪಿ ಬಂಧನಕ್ಕಾಗಿ ಪಿಎಸ್‍ಐ ಶರತ್ ಕುಮಾರ್ ನೇತೃತ್ವದಲ್ಲಿ ಬಲೆ ಬೀಸಲಾಗಿತ್ತು. ಇದೀಗ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ...

ಏರ್‌ಪೋರ್ಟ್‌ನಲ್ಲಿ ಬರೋಬ್ಬರಿ 39.57 ಲಕ್ಷ ಮೌಲ್ಯದ ಚಿನ್ನ ಸೀಜ್!

1 month ago

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 39.57 ಲಕ್ಷ ರೂ. ಬೆಲೆ ಬಾಳುವ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಶ್ರೀಲಂಕಾ ಮೂಲದ ಮೂವರು ಹಾಗೂ ಭಾರತದ ಓರ್ವ ಅಕ್ರಮವಾಗಿ ಚಿನ್ನವನ್ನು ವಿಮಾನದಲ್ಲಿ ಸಾಗಿಸಲು ಮುಂದಾಗಿದ್ದರು. ಆದರೆ...

ಟೀ ಅಂಗಡಿ ನಡೆಸುತ್ತಾ ಬರೋಬ್ಬರಿ 15 ಬೈಕ್ ಕದ್ದ ಆರೋಪಿ ಅರೆಸ್ಟ್

2 months ago

ಬೆಂಗಳೂರು: ನಗರದಲ್ಲಿ ಟೀ ಮಾರಾಟ ಮಾಡುವ ಅಂಗಡಿ ನಡೆಸುತ್ತಾ ಬರೋಬ್ಬರಿ 15 ಬೈಕ್ ಗಳನ್ನು ಕದ್ದಿದ್ದ ಆರೋಪಿಯನ್ನ ತಿಲಕ್ ನಗರ ಪೊಲೀಸರು ಬಂಧಿಸಿದ್ದಾರೆ. ನಿಹಾಲ್ ಬಂಧಿತ ಆರೋಪಿಯಾಗಿದ್ದು, ಬೈಕ್ ಕಳ್ಳತನ ಮಾಡಲು ಆರೋಪಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ಇಸಾಕ್ ನನ್ನು ಪೊಲೀಸರು...

13ರ ಬಾಲಕನನ್ನು ಬಲಿ ಪಡೆದ ಮೇಕೆ ಅರೆಸ್ಟ್!

2 months ago

ಮುಂಬೈ: ಬಾಲಕನೊಬ್ಬನ ಮೇಲೆ ಏಕಾಏಕಿ ಮೇಕೆಯೊಂದು ದಾಳಿ ನಡೆಸಿದಾಗ ಆತ ಮೃತಪಟ್ಟಿದ್ದಾನೆ. ಆದ್ದರಿಂದ ಸಾವಿಗೆ ಕಾರಣವಾದ ಮೇಕೆಯನ್ನು ಪೊಲೀಸರು ಬಂಧಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ವಿಕ್ರೋಲಿಯ ಇಸ್ಲಾಂಪುರದಲ್ಲಿ ಆರನೇ ತರಗತಿ ಓದುತ್ತಿರುವ ಬಾಲಕ ಮೇಕೆ ದಾಳಿಗೆ ಸಾವನ್ನಪ್ಪಿದ್ದಾನೆ. ಈ ಘಟನೆ...

ಕಾಶ್ಮೀರದಲ್ಲಿ ಕಾರ್ ಬ್ಲಾಸ್ಟ್ ಕೇಸ್ – ಪಿಎಚ್‍ಡಿ ಪದವೀಧರ ಸೇರಿ 6 ಉಗ್ರರ ಬಂಧನ!

2 months ago

ಶ್ರೀನಗರ: ಕಳೆದ ಮಾರ್ಚ್ 31 ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿ ಬನಿಹಾಲ್ ಬಳಿ ನಡೆದ ಕಾರ್ ಸ್ಫೋಟಕ್ಕೆ ಸಂಬಂಧಿಸಿದಂತೆ ಜೈಷ್-ಇ-ಮೊಹಮ್ಮದ್ ಹಾಗೂ ಹಿಜ್‍ಬುಲ್ ಮುಜಾಹಿದೀನ್ ಉಗ್ರ ಸಂಘಟನೆಯ 6 ಮಂದಿ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಫೆ.14ರಂದು ಪುಲ್ವಾಮದಲ್ಲಿ 30...

ಗ್ಯಾಂಗ್‍ ರೇಪ್‍ಗೆ ಸಹಕರಿಸದ್ದಕ್ಕೆ ಅಪ್ರಾಪ್ತೆ ಮೇಲೆ ಆ್ಯಸಿಡ್ ಸುರಿದ ಕಾಮುಕರು

2 months ago

ಪಟ್ನಾ: 16 ವರ್ಷದ ಬಾಲಕಿ ಮೇಲೆ 4 ಮಂದಿ ಕಾಮುಕರು ಗ್ಯಾಂಗ್ ರೇಪ್ ಮಾಡಲು ಯತ್ನಿಸಿ, ಆ್ಯಸಿಡ್ ಸುರಿದ ಅಮಾನವೀಯ ಘಟನೆ ಬಿಹಾರದ ಭಗಲ್‍ಪುರ ಜಿಲ್ಲೆಯಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ...

ಬಿರಿಯಾನಿಗಾಗಿ ಬಡಿದಾಡಿಕೊಂಡ ಕೈ ಕಾರ್ಯಕರ್ತರು- 9 ಮಂದಿ ಅರೆಸ್ಟ್

3 months ago

ಲಕ್ನೋ: ಬಿರಿಯಾನಿ ಹಂಚುವ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡ ಘಟನೆ ಉತ್ತರ ಪ್ರದೇಶದ ಮುಜಾಫುರ್ ನಗರದಲ್ಲಿ ನಡೆದಿದೆ. ಬಿಜ್ನೋರ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಾಸಿರ್ ಉದ್ದಿನ್ ಸಿದ್ದಿಕಿ ಅವರ ಪರ ಪ್ರಚಾರ ಮಾಡುವ ನಿಟ್ಟಿನಲ್ಲಿ ನಡೆದಿದ್ದ ಸಭೆಯಲ್ಲಿ ಈ ಘಟನೆ...