Recent News

3 weeks ago

‘ಮೋದಿ ಬಂದ್ರೂ ನನ್ನೇನು ಮಾಡಲ್ಲ, ನೀನ್ ಯಾವ್ ಲೆಕ್ಕ’ – ನಗರಸಭೆ ಕಮಿಷನರ್‌ಗೆ ಕುಂಚ ಕಲಾವಿದನಿಂದ ಅವಾಜ್

ಯಾದಗಿರಿ: ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ಬಂದರೂ ನನ್ನನ್ನು ಏನು ಮಾಡಲ್ಲ, ನೀನು ಯಾವ ಲೆಕ್ಕ ಅಂತ ನಗರಸಭೆ ಕಮಿಷನರ್‌ಗೆ ಯಾದಗಿರಿ ಕುಂಚ ಕಲಾವಿದನೋರ್ವ ತರಾಟೆಗೆ ತೆಗೆದುಕೊಂಡಿದ್ದಾನೆ. ಕೆಲಸ ಕೊಡದಕ್ಕೆ ಕೋಪಗೊಂಡ ಕುಂಚ ಕಲಾವಿದ, ಯಾದಗಿರಿ ನಗರಸಭೆ ಕಮಿಷನರ್ ರಮೇಶ್‍ಗೆ ನಗರದ ಡಿಸಿ ಸರ್ಕಾರಿ ಮನೆ ಎದುರು ನಡು ರಸ್ತೆಯಲ್ಲಿ ಮಲ್ಲು ಆರ್ಟ್ಸ್ ಮಾಲೀಕ ಮಲ್ಲಿಕಾರ್ಜುನ ಅವಾಜ್ ಹಾಕಿದ್ದಾನೆ. ನಗರ ಸುಂದರವಾಗಿ ಕಾಣಲು ಪ್ರವಾಸೋದ್ಯಮ, ನಗರಸಭೆ ಮತ್ತು ಜಿಲ್ಲಾಡಳಿತದಿಂದ ಸರ್ಕಾರಿ ಕಟ್ಟಡಗಳ ಗೋಡೆಗಳಿಗೆ ಕಲಾಕೃತಿಗಳನ್ನು ಬಿಡಿಸಲಾಗುತ್ತಿದೆ. ಈ […]

4 weeks ago

ಸಕ್ಕರೆ ನಾಡಲ್ಲಿ ಕಲಾವಿದನ ಕುಂಚದಲ್ಲಿ ಅರಳುತ್ತಿರುವ ಸ್ವಚ್ಛತೆಯ ಅರಿವು

ಮಂಡ್ಯ: ಕಸ ಮುಕ್ತ ನಗರವನ್ನಾಗಿ ಮಾಡಲು ಇದೀಗ ಕಲಾವಿದನ ಕುಂಚದ ಮೂಲಕ ಜನರಿಗೆ ಅರಿವು ಮೂಡಿಸುವ ಕೆಲಸವನ್ನು ಮಂಡ್ಯದಲ್ಲಿ ಮಾಡಲಾಗುತ್ತಿದೆ. ಮಂಡ್ಯ ನಗರದ ಪ್ರಮುಖ ರಸ್ತೆಗಳಲ್ಲಿ ಬರುವ ಗೋಡೆಗಳ ಮೇಲೆ ಸ್ವಚ್ಚತೆಯ ಕುರಿತ ಚಿತ್ರಗಳನ್ನು ಬಿಡಿಸುವ ಮೂಲಕ ಜನರಿಗೆ ಸ್ವಚ್ಛತೆಯ ಅರಿವು ಮೂಡಿಸಲಾಗುತ್ತಿದೆ. ಹೊಸ ವರ್ಷದ ಅಂಗವಾಗಿ ಕರ್ನಾಟಕ ರಾಜ್ಯ ಕುಂಚ ಕಲಾವಿದರ ಸಂಘ ಹಾಗೂ...

ಉಸಿರಾಟದ ತಂತ್ರಗಾರಿಕೆ ಕಲಿಸ್ತೀನಿ ಎಂದು ರೇಪ್‍ಗೈದ ಖ್ಯಾತ ಕಲಾವಿದ

3 months ago

ಕೋಲ್ಕತ್ತಾ: ನಾಟಕದಲ್ಲಿ ಉಸಿರಾಟದ ತಂತ್ರಗಾರಿಕೆಯನ್ನು ಕಲಿಸುತ್ತೇನೆ ಎಂದು ಕಲಾವಿದೆಯನ್ನು ಅತ್ಯಾಚಾರಗೈದ ಪಶ್ಚಿಮ ಬಂಗಾಳದ ಖ್ಯಾತ ಚಲನಚಿತ್ರಕಾರ, ರಂಗಭೂಮಿ ಕಲಾವಿದ ಸುದೀಪ್ತೊ ಚಟರ್ಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಳಿಕ ಚಟರ್ಜಿ ಹಲವು ಬಾರಿ ಸಂತ್ರಸ್ತೆಯನ್ನು ಅತ್ಯಾಚಾರ ನಡೆಸಿದ್ದಾನೆ. ಬಂಧನದ ಬಳಿಕ ಚಟರ್ಜಿ ತಪ್ಪೊಪ್ಪಿಕೊಂಡಿದ್ದಾನೆ...

ಒಡತಿಯನ್ನು ಕೊಲೆ ಮಾಡಿ ಎಸ್ಕೇಪ್ ಆಗುವ ಭರದಲ್ಲಿ ತಾನೇ ಹೆಣವಾದ

4 months ago

ಪಣಜಿ: 65 ವರ್ಷದ ಕಲಾವಿದರೊಬ್ಬರನ್ನು ತೋಟದ ಕೆಲಸಗಾರ ಕೊಲೆ ಮಾಡಿ ಎಸ್ಕೇಪ್ ಆಗುವ ಭರದಲ್ಲಿ ತಾನೆ ಹೆಣವಾದ ಘಟನೆ ಗೋವಾದಲ್ಲಿ ನಡೆದಿದೆ. ಮುಂಬೈ ಮೂಲದ ಚಿತ್ರಕಲಾವಿದರಾದ ಶಿರಿನ್ ಮೋಡಿ(65) ಕೊಲೆಯಾದ ದುರ್ದೈವಿ. ಮನೆಯೊಳಗೆ ಮಾರಕಾಸ್ತ್ರಗಳಿಂದ ಅವರ ತೋಟದ ಮಾಲಿ ಪ್ರಫುಲ್ಲಾ ಶಿರಿನ್‍ರನ್ನು...

ಬೆಂಗ್ಳೂರಿನ ಕಲಾವಿದನ ಕೈಯಲ್ಲಿ ಮೂಡಿತು ಚಿನ್ನದ ಚಂದ್ರಯಾನ-2

5 months ago

ಬೆಂಗಳೂರು: ಚಂದ್ರಯಾನ-2 ಉಪಗ್ರಹ ಚಂದ್ರನ ಮುತ್ತಿಕ್ಕುವ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ಭಾರತ ಕಾತುರದಿಂದ ಕಾಯುತ್ತಿದೆ. ಆದರೆ ಸಿಲಿಕಾನ್ ಸಿಟಿಯ ಕಲಾವಿದರೊಬ್ಬರು ತಮ್ಮ ಕಲೆಯ ಮೂಲಕ ವಿಭಿನ್ನವಾಗಿ ಚಂದ್ರಯಾನ-2ಕ್ಕೆ ಶುಭಹಾರೈಸಿದ್ದಾರೆ. ಬೆಂಗಳೂರಿನ ಶ್ರೀರಾಮ್‍ಪುರದ ನಿವಾಸಿ ಅಕ್ಕಸಾಲಿಗರಾದ ನಾಗರಾಜ್ ರೇವಣಕರ್ ಚಿನ್ನದಲ್ಲಿ ಮಿನಿ ಚಂದ್ರಯಾನ-2...

ಮೋದಿ, ಅಭಿನಂದನ್, ಸಿಂಧು ಜೊತೆ ನಿಂತ ಗಣಪ

5 months ago

ಮೈಸೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ವಿವಿಧ ವಿನ್ಯಾಸದ ಗಣೇಶ ಮೂರ್ತಿಗಳು ಮಾರುಕಟ್ಟೆಗೆ ಬಂದಿವೆ. ಅದರಲ್ಲೂ ಜಿಲ್ಲೆಯ ಕಲಾವಿದರೊಬ್ಬರು ಗಣ್ಯರೊಂದಿಗೆ ಗಣಪನ ಮೂರ್ತಿಯನ್ನು ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಮೈಸೂರಿನ ಕಲಾವಿದರಾದ ಕುಂಬಾರಗೇರಿಯ ರೇವಣ್ಣ ಹಲವು ಅವರು ಗಣ್ಯರೊಂದಿಗೆ ಗಣಪನ ಮೂರ್ತಿಯನ್ನು ವಿನ್ಯಾಸಗೊಳಿಸಿ...

ಕಾಫಿ ಪುಡಿಯಲ್ಲಿ ಅರಳಿದ ಕಾಫಿ ಕಿಂಗ್ – ಕಲಾವಿದನ ವಿಡಿಯೋ

6 months ago

ತುಮಕೂರು: ಕಾಫಿ ಕಿಂಗ್ ಸಿದ್ಧಾರ್ಥ್ ಅವರು ನಿಗೂಢವಾಗಿ ಸಾವನ್ನಪ್ಪಿದ್ದು, ಇದೀಗ ಅವರನ್ನು ನೆನೆದು ಅಭಿಮಾನಿಗಳು ಮತ್ತು ಹಿತೈಷಿಗಳು ಕಣ್ಣೀರಿಡುತ್ತಿದ್ದಾರೆ. ಅಷ್ಟೇ ಅಲ್ಲದೆ ಅವರನ್ನು ತಮ್ಮದೇ ಆದ ರೀತಿಯಲ್ಲಿ ಸ್ಮರಿಸುತ್ತಿದ್ದಾರೆ. ಹೀಗೆ ತುಮಕೂರಿನ ಚಿತ್ರ ಕಲಾವಿದನೊಬ್ಬ ಕಾಫಿ ಪುಡಿಯಿಂದ ವಿಭಿನ್ನವಾಗಿ ಅವರ ಚಿತ್ರವನ್ನ...

ಮಲ್ಪೆ ಕಡಲ ತೀರದಲ್ಲಿ ಮೋದಿ ಸ್ಯಾಂಡ್ ಆರ್ಟ್- ಯುವ ಕಲಾವಿದರಿಂದ ಪ್ರಧಾನಿಗೆ ಶುಭಾಶಯ

8 months ago

ಉಡುಪಿ: ಎರಡನೇ ಬಾರಿಗೆ ನರೇಂದ್ರ ಮೋದಿ ಅವರು ದೇಶದ ಆಡಳಿತ ಚುಕ್ಕಾಣಿ ಹಿಡಿದಿದ್ದು, ಈ ನಡುವೆ ಉಡುಪಿ ಜಿಲ್ಲೆಯ ಕುಂದಾಪುರದ ಮರಳು ಶಿಲ್ಪ ಕಲಾವಿದ ಹರೀಶ್ ಸಾಗಾ ಅವರ ತಂಡ ಪ್ರಧಾನಿ ಮೋದಿಗೆ ವಿಭಿನ್ನವಾಗಿ ವಿಶ್ ಮಾಡಿದ್ದಾರೆ. ಸಬ್ ಕಾ ಸಾಥ್...