Monday, 17th February 2020

2 years ago

ಬಜೆಟ್‍ನಲ್ಲಿ ವಿಶ್ವದ ಅತೀ ದೊಡ್ಡ ಆರೋಗ್ಯ ಸಂರಕ್ಷಣಾ ಯೋಜನೆ ಘೋಷಿಸಿದ ಜೇಟ್ಲಿ

ನವದೆಹಲಿ: ಹಣಕಾಸು ಸಚಿವ ಅರುಣ್ ಜೇಟ್ಲಿ ಇಂದು 2018ರ ಕೇಂದ್ರ ಬಜೆಟ್ ನಲ್ಲಿ 10 ಕೋಟಿ ಕುಟುಂಬಗಳನ್ನ ಒಳಗೊಂಡ ವಿಶ್ವದ ಅತೀ ದೊಡ್ಡ ಆರೋಗ್ಯ ಸಂರಕ್ಷಣಾ ಯೋಜನೆಯನ್ನ ಘೋಷಣೆ ಮಾಡಿದ್ದಾರೆ. ರಾಷ್ಟ್ರೀಯ ಆರೋಗ್ಯ ರಕ್ಷಣಾ ಯೋಜನೆಯಡಿ ಬರುವ ಪ್ರತಿ ಕುಟುಂಬಕ್ಕೂ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೆಚ್ಛಕ್ಕಾಗಿ ವೈದ್ಯಕೀಯ ಮರುಪಾವತಿಯಾಗಿ ಪ್ರತಿ ವರ್ಷ ಗರಿಷ್ಠ 5 ಲಕ್ಷ ರೂ. ಸಿಗಲಿದೆ. ಇದು ವಿಶ್ವದ ಅತೀ ದೊಡ್ಡ ಸರ್ಕಾರಿ ಅನುದಾನಿತ ಆರೋಗ್ಯ ಸಂರಕ್ಷಣಾ ಯೋಜನೆ- ಆಯುಶ್ಮಾನ್ ಭಾರತ್ ಯೋಜನೆ ಎಂದು ಜೇಟ್ಲಿ […]

2 years ago

ಬಜೆಟ್ ಹೈಲೈಟ್ಸ್: ಕ್ಷಯ ರೋಗಿಗಳಿಗೆ ಪ್ರತಿ ತಿಂಗಳು ಸಿಗುತ್ತೆ 500 ರೂ.

ನವದೆಹಲಿ: ಕ್ಷಯ ರೋಗಿಗಳಿಗೆ ಸರ್ಕಾರದಿಂದ ಪ್ರತಿ ತಿಂಗಳು 500 ರೂ. ಸಹಾಯ ಧನ ನೀಡಲಾಗುವುದು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಎಲ್ಲಾ ಟಿಬಿ ರೋಗಿಗಳ ಪೌಷ್ಠಿಕ ಆಹಾರ ನೀಡಲು 600 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ ಎಂದು ಜೇಟ್ಲಿ ಬಜೆಟ್ ಭಾಷಣದಲ್ಲಿ ತಿಳಿಸಿದರು. ಬಜೆಟ್ ಹೈಲೈಟ್ಸ್ – ಎಸ್‍ಸಿ ಗಳಿಗಾಗಿ- 279 ಕಾರ್ಯಕ್ರಮಗಳು,...