Wednesday, 20th March 2019

3 weeks ago

ಈಗಿನ ಕಾಲದಲ್ಲಿ ಯಾವುದು ಅಸಾಧ್ಯವಲ್ಲ : ಅರುಣ್ ಜೇಟ್ಲಿ

ನವದೆಹಲಿ: ಈಗಿನ ಕಾಲದಲ್ಲಿ ಯಾವುದು ಅಸಾಧ್ಯವಲ್ಲ. ದೂರದ ಅಮೇರಿಕವೇ ಪಾಕ್‍ಗೆ ನುಗ್ಗಿ ಅಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್‍ನನ್ನು ಹೊಸಕಿ ಹಾಕಿದೆ. ಇಂತಹ ಕೆಲಸ ನಮ್ಮಿಂದ ಆಗುವುದಿಲ್ಲವೇ? ನೆರೆಯ ದೇಶಕ್ಕೆ ನುಗ್ಗಿ ಉಗ್ರರನ್ನು ಮಟ್ಟ ಹಾಕುವ ತಾಕತ್ತು ಭಾರತಕ್ಕೂ ಇದೆ ಎನ್ನುವ ಮೂಲಕ ಏರ್‌ಸ್ಟ್ರೈಕ್ ಸಾಹಸನವನ್ನು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಶ್ಲಾಘಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, 2011ರಲ್ಲಿ ಅಮೇರಿಕ ಪಡೆ ಪಾಕಿಸ್ತಾನದಲ್ಲಿ ಸೇನಾ ಕಾರ್ಯಚರಣೆ ನಡೆಸಿ ವರ್ಡ್ ಟ್ರೇಡ್ ಸೆಂಟರ್ ಮೇಲೆ […]

4 weeks ago

ಒಂದು ವಾರದ ಯುದ್ಧವಲ್ಲ, ವಿವಿಧ ರೂಪಗಳಲ್ಲಿ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಬೇಕಿದೆ: ಅರುಣ್ ಜೇಟ್ಲಿ

ನವದೆಹಲಿ: ಪುಲ್ವಾಮಾ ಭಯೋತ್ಪಾದನಾ ದಾಳಿಗೆ ಕಾರಣವಾದ ಪಾಕಿಸ್ತಾನ ವಿರುದ್ಧ ನಿರ್ಣಾಯಕ ಯುದ್ಧವನ್ನು ಗೆಲ್ಲಲು ರಾಜತಾಂತ್ರಿಕ ಅಥವಾ ಇತರ ಕ್ರಮಗಳನ್ನು ಭಾರತವು ಕೈಗೊಳ್ಳಲಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಶುಕ್ರವಾರ ಹೇಳಿದ್ದಾರೆ. ದೆಹಲಿಯ ಗ್ಲೋಬಲ್ ಬ್ಯುಸಿನೆಸ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನವು ರಾಕ್ಷಸ ರಾಜ್ಯ. ಪುಲ್ವಾಮಾ ದಾಳಿಗೆ ಕಾರಣವಾದ ಉಗ್ರರ ವಿರುದ್ಧ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ....

ಭ್ರಷ್ಟಾಚಾರವನ್ನು ಮರೆಮಾಚಲು ಆಂಧ್ರ ಹಾಗೂ ಪಶ್ಚಿಮ ಬಂಗಾಳದಲ್ಲಿ ಸಿಬಿಐಗೆ ನಿರ್ಬಂಧ: ಅರುಣ್ ಜೇಟ್ಲಿ

4 months ago

ಭೋಪಾಲ್: ತಮ್ಮ ಭ್ರಷ್ಟಾಚಾರವನ್ನು ಮರೆಮಾಚಲು ಆಂಧ್ರಪ್ರದೇಶ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳು ಸಿಬಿಐ ತನಿಖೆಗೆ ನಿರ್ಬಂಧ ಹಾಕಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮ ಭ್ರಷ್ಟಾಚಾರ ಹಾಗೂ ಅಕ್ರಮಗಳು ಹೊರ ಬೀಳುತ್ತದೆ ಎನ್ನುವ...

ನೋಟು ನಿಷೇಧದಿಂದ ಆನ್‍ಲೈನ್ ವ್ಯವಹಾರ ಎಷ್ಟು ಏರಿಕೆಯಾಗಿದೆ? ಹಿಂದೆ ಎಷ್ಟಿತ್ತು?

4 months ago

ನವದೆಹಲಿ: ನೋಟು ನಿಷೇಧದಿಂದಾಗಿ ಭಾರತದ ಅರ್ಥ ವ್ಯವಸ್ಥೆ ಹಳಿಗೆ ಬಂದಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಕೇಂದ್ರ ಸರ್ಕಾರ ನೋಟು ನಿಷೇಧ ನಿರ್ಧಾರಕ್ಕೆ 2 ವರ್ಷ ಕಳೆದಿದೆ. ಜನರಲ್ಲಿದ್ದ ಹಣವನ್ನು ಜಪ್ತಿ ಮಾಡಲು ನೋಟು ನಿಷೇಧ ಮಾಡಿಲ್ಲ. ಅಕ್ರಮವಾಗಿ...

ಬ್ಯಾಂಕ್, ಟೆಲಿಕಾಂ ಸಂಸ್ಥೆಗಳಿಗೆ ಆಧಾರ್ ಬಳಕೆಗೆ ಅವಕಾಶ ನೀಡಲಾಗುವುದು -ಅರುಣ್ ಜೇಟ್ಲಿ

5 months ago

ನವದೆಹಲಿ: ಬ್ಯಾಂಕ್, ಟೆಲಿಕಾಂ ಸಂಸ್ಥೆಗಳಿಗೆ ಆಧಾರ್ ಜೋಡಣೆ ಮಾಡುವ ನಿಯಮವನ್ನು ಮುಂದುವರೆಸಲಾಗುವುದು ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಶನಿವಾರ ಹೇಳಿದ್ದಾರೆ. ಆಧಾರ್ ಸಂವಿಧಾನಿಕ ಮಾನ್ಯತೆ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕ ಎಂದು ಬಣ್ಣಿಸಿರುವ ಅರುಣ್ ಜೇಟ್ಲಿ,...

ಅಮೆರಿಕ, ಚೀನಾ ಸಮರದಿಂದ ಭಾರತಕ್ಕೆ ಲಾಭ: ಅರುಣ್ ಜೇಟ್ಲಿ

6 months ago

ನವದೆಹಲಿ: ಅಮೆರಿಕ ಮತ್ತು ಚೀನಾ ಮಧ್ಯೆ ನಡೆಯುತ್ತಿರುವ ವಾಣಿಜ್ಯ ಸಮರದಿಂದ ಭಾರತಕ್ಕೆ ಲಾಭವಾಗುವ ಸಾಧ್ಯತೆ ಹೆಚ್ಚಿದೆ ಎಂದು ಕೇಂದ್ರ ಹಣಕಾಸು ಮಂತ್ರಿ ಅರುಣ್ ಜೇಟ್ಲಿ ಹೇಳಿದ್ದಾರೆ. ಪಿಎಚ್‍ಡಿ ಚೇಂಬರ್ ಆಫ್ ಕಾಮರ್ಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎರಡು ರಾಷ್ಟ್ರಗಳ ನಡುವೆ ಮಧ್ಯೆ...

ದೇನಾ ಬ್ಯಾಂಕ್, ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ವಿಲೀನ

6 months ago

ನವದೆಹಲಿ: ಸಾರ್ವಜನಿಕ ಸ್ವಾಮ್ಯದ ದೇನಾ ಬ್ಯಾಂಕ್, ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್‍ಗಳನ್ನು ವಿಲೀನಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ವಿಲೀನಗೊಳ್ಳುವ ಮೂಲಕ ದೇಶದ ಮೂರನೇ ಅತಿ ದೊಡ್ಡ ಬ್ಯಾಂಕ್ ಆಗಿ ಹೊರಹೊಮ್ಮಲಿದೆ. ಹಣಕಾಸು ಸಚಿವ ಅರುಣ್ ಜೇಟ್ಲಿ ಈ ವಿಚಾರದ...

ಮಲ್ಯ, ಅರುಣ್ ಜೇಟ್ಲಿ ಭೇಟಿ ಮಾಡಿದ್ದನ್ನ ಕಾಂಗ್ರೆಸ್ ಎಂಪಿ ನೋಡಿದ್ದಾರೆ: ರಾಹುಲ್ ಗಾಂಧಿ

6 months ago

ನವದೆಹಲಿ: ಬ್ಯಾಂಕ್‍ಗಳಿಗೆ ಬಹುಕೋಟಿ ವಂಚನೆ ಮಾಡಿ ಲಂಡನ್‍ಗೆ ಪರಾರಿಯಾಗಿರುವ ವಿಜಯ್ ಮಲ್ಯ ತಾನು ದೇಶ ಬಿಡುವ ಮುನ್ನ ಹಣಕಾಸು ಸಚಿವರೊಂದಿಗೆ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂಬ ಹೇಳಿಕೆ ಸಂಬಂಧ ಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸಚಿವರ ವಿರುದ್ಧ ಗಂಭೀರ...