Sunday, 21st October 2018

Recent News

2 years ago

ಲಿಂಗಾಯತ ಭವನದಲ್ಲಿ ಶಾಸಕ ಬೆಲ್ಲದ್ ಕಾರುಬಾರು: ಒಳಗೂ-ಹೊರಗೂ ಕುಟುಂಬಸ್ಥರದ್ದೇ ಹೆಸರು

ಧಾರವಾಡ: ನಗರದಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರೋ ವೀರಶೈವ ಲಿಂಗಾಯತ ಭವನ ಈಗ ವಿವಾದದ ಕೇಂದ್ರಬಿಂದುವಾಗಿದೆ. ಸಮುದಾಯ ಭವನದ ಮೇಲೆ ಶಾಸಕ ಅರವಿಂದ ಬೆಲ್ಲದ್ ಹಾಗು ಅವರ ಕುಟುಂಬಸ್ಥರ ಹೆಸರುಗಳು ವಿಜೃಂಭಿಸುತ್ತಿದ್ದು, ಇದು ಲಿಂಗಾಯತ ಸಮಾಜದ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ಮಾತನಾಡಿದ ಸಚಿವ ವಿನಯ್ ಕುಲಕರ್ಣಿ, ಇದು ಸಮಾಜದ ಎಲ್ಲರೂ ಸೇರಿ ನಿರ್ಮಾಣ ಮಾಡಿರೋ ಭವನ. ಭವನಕ್ಕೆ ಸರ್ಕಾರ 2 ಕೋಟಿ ರೂಪಾಯಿ ಅನುದಾನ ನೀಡಿದೆ. ಹೀಗಿರುವಾಗ ಯಾವುದೋ ಒಂದು ಕುಟುಂಬದ ಸದಸ್ಯರ ಹೆಸರು […]