ಅಕ್ರಮ ಹಣ ವರ್ಗಾವಣೆ ಆರೋಪ- ಇಡಿ ಮೂರನೇ ಸಮನ್ಸ್‌ಗೂ ಜಗ್ಗದ ಕೇಜ್ರಿವಾಲ್
ನವದೆಹಲಿ: ದೆಹಲಿಯ (Delhi) ಹೊಸ ಮದ್ಯ ನೀತಿ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ…
ಮೋದಿ ವಿರುದ್ಧ ಹೇಳಿಕೆ – ಪ್ರಿಯಾಂಕಾ ಗಾಂಧಿ, ಕೇಜ್ರಿವಾಲ್‌ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಕುರಿತು ಪರಿಶೀಲಿಸದ ಮತ್ತು ಸುಳ್ಳು ಹೇಳಿಕೆಗಳನ್ನು ನೀಡಿದ…
ಕೇಜ್ರಿವಾಲ್ ಜೈಲಿಗೆ ಹೋದರೂ ಅವರೇ ಸಿಎಂ ಆಗಿ ಮುಂದುವರಿಯಬೇಕು: ದೆಹಲಿ ಸಚಿವೆ
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿದರೆ…
ದೆಹಲಿ ಮಾಲಿನ್ಯ ನಿಯಂತ್ರಣಕ್ಕೆ ಸಮ ಬೆಸ ಯೋಜನೆ ಜಾರಿ
- 10, 12 ತರಗತಿ ಹೊರತುಪಡಿಸಿ ಎಲ್ಲರಿಗೂ ರಜೆ ನವದೆಹಲಿ: ಮಾಲಿನ್ಯದ ಪ್ರಮಾಣ ಹೆಚ್ಚುತ್ತಿರುವುದರಿಂದ ದೆಹಲಿಯಲ್ಲಿ…
ಸತತ 4ನೇ ದಿನ ವಾಯುಗುಣಮಟ್ಟ ಕುಸಿತ – ದೆಹಲಿಯಲ್ಲಿ ಹೈವೋಲ್ಟೇಜ್ ಸಭೆ ಕರೆದ ಸಿಎಂ
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯು ಗುಣಮಟ್ಟ ಸತತ 4ನೇ ದಿನ ತೀವ್ರ ಕಳಪೆ ಮಟ್ಟಕ್ಕೆ ಕುಸಿದಿದೆ.…
ರಾಜಕೀಯ ಪ್ರೇರಿತವಾಗಿ ನೀಡಿರುವ ನೋಟಿಸ್ ಹಿಂಪಡೆಯಿರಿ: EDಗೆ ಕೇಜ್ರಿವಾಲ್ ಪ್ರತಿಕ್ರಿಯೆ
ನವದೆಹಲಿ: ನನಗೆ ನೀಡಿರುವ ನೋಟಿಸ್ ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ. ಇ.ಡಿ (Enforcement Directorate) ಕೂಡಲೇ…
ಮೋದಿಗೆ ಕೇಜ್ರಿವಾಲ್ ಕಂಡರೆ ಭಯ, ಶ್ರೀಘ್ರವೇ ಬಂಧನ ಸಾಧ್ಯತೆ – ಸಚಿವೆ ಅತಿಶಿ
ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ (Excise Policy Case) ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ…
ಮದ್ಯ ನೀತಿ ಪ್ರಕರಣ – ನ.2ಕ್ಕೆ ಕಚೇರಿಗೆ ಹಾಜರಾಗುವಂತೆ ಕೇಜ್ರಿವಾಲ್‌ಗೆ ಇಡಿ ಸಮನ್ಸ್
ನವದೆಹಲಿ: ಪ್ರಸ್ತುತ ರದ್ದಾಗಿರುವ ದೆಹಲಿಯ ಅಬಕಾರಿ ನೀತಿಗೆ (Delhi Excise Policy Case) ಸಂಬಂಧಿಸಿದ ಅಕ್ರಮ…
ದೆಹಲಿ ವಾಯುಮಾಲಿನ್ಯಕ್ಕೆ ಮೂಲ ಗೊತ್ತಿಲ್ಲ – ಆಪ್ ಸಚಿವೆ ವಿವಾದಾತ್ಮಕ ಹೇಳಿಕೆ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ವಾಯು ಮಾಲಿನ್ಯಕ್ಕೆ (Air Pollution) ಕಾರಣವಾಗುವ ವಿವಿಧ ಮೂಲಗಳನ್ನು…
ಹೊಸ ಮದ್ಯ ನೀತಿ ಪ್ರಕರಣದ ಕಿಂಗ್ಪಿನ್ ಸರದಿಯೂ ಬರಲಿದೆ; ದೆಹಲಿ ಸಿಎಂಗೆ ಪರೋಕ್ಷವಾಗಿ ಎಚ್ಚರಿಕೆ ಕೊಟ್ಟ ಅನುರಾಗ್ ಠಾಕೂರ್
ನವದೆಹಲಿ: ದೆಹಲಿ ಹೊಸ ಮದ್ಯ ನೀತಿ ಪ್ರಕರಣದಲ್ಲಿ (Delhi Liquor Policy Case) ಡಿಸಿಎಂ ಮನೀಶ್…