ಪಂಜಾಬ್‌ನಲ್ಲಿ AAP ಗೆದ್ದಿದ್ದು ಹೇಗೆ?
ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಆಮ್ ಆದ್ಮಿ ಪಕ್ಷ (Aam Aadmi Party)…
ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ
ನವದೆಹಲಿ: ಕಳೆದ 5 ವರ್ಷಗಳಲ್ಲಿ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿ ಶಿಕ್ಷಣಕ್ಕಾಗಿ ಯಾವುದೇ ಅಭಿವೃದ್ಧಿಯನ್ನು…
ಉಗ್ರರ ಪತ್ತೆಗೆ ಗಾಜಿಯಾಬಾದ್ ಕವಿಯನ್ನು ನೇಮಿಸಿಕೊಳ್ಳಿ: ಕೇಜ್ರಿವಾಲ್ ವ್ಯಂಗ್ಯ
ಲಕ್ನೋ: ಪ್ರಧಾನಿ ಮೋದಿ ಅವರು ಎಲ್ಲಾ ತನಿಖಾ ಸಂಸ್ಥೆಗಳನ್ನು ತೆಗೆದು ಹಾಕಿ ಕುಮಾರ್ ವಿಶ್ವಾಸ್ ಅವರನ್ನು…
ಅರವಿಂದ್ ಕೇಜ್ರಿವಾಲ್ ದೊಡ್ಡ ಸುಳ್ಳುಗಾರ: ಚರಣ್‍ಜಿತ್ ಸಿಂಗ್ ಚನ್ನಿ
ಚಂಡೀಗಢ: ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ದೊಡ್ಡ ಸುಳ್ಳುಗಾರ ಮತ್ತು…
ಖಲಿಸ್ತಾನ್ ಜೊತೆಗೆ ಕೇಜ್ರಿವಾಲ್ ಲಿಂಕ್ ಪಂಜಾಬ್‍ಗೆ ಮಾರಕ: ಚರಣ್‍ಜಿತ್ ಸಿಂಗ್ ಚನ್ನಿ
ಚಂಡೀಗಢ: ಖಲಿಸ್ತಾನ್ ಮತ್ತು ಖಲಿಸ್ತಾನಿಗಳೊಂದಿಗಿನ ಅರವಿಂದ್ ಕೇಜ್ರಿವಾಲ್ ಸಂಪರ್ಕ ಹೊಂದಿರುವುದರಿಂದ ಪಂಜಾಬ್‍ಗೆ ಮಾರಕವಾಗಿದೆ ಎಂದು ಮುಖ್ಯಮಂತ್ರಿ…
ಕೇಜ್ರಿವಾಲ್ ವಿರುದ್ಧ ಎಫ್‌ಐಆರ್ ದಾಖಲು!
ಚಂಡೀಗಢ: ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಇತರ ಪಕ್ಷಗಳ ವಿರುದ್ಧ ಕ್ಷುಲ್ಲಕವಾಗಿ ಆರೋಪಗಳನ್ನು ಮಾಡಿದ್ದ ಎಎಪಿ…
ಕೇಜ್ರಿವಾಲ್ ವಿರುದ್ಧ ಹೇಳಿಕೆ – ಎಎಪಿ ಮಾಜಿ ನಾಯಕನಿಗೆ ʼವೈʼ ಶ್ರೇಣಿ ಭದ್ರತೆ
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಪ್ರತ್ಯೇಕತಾವಾದಿ ಎಂದು ಹೇಳಿಕೆ ನೀಡಿದ್ದ ಆಮ್ ಆದ್ಮಿ…
ಭಯೋತ್ಪಾದಕನಾಗಿ ಅಂಬೇಡ್ಕರ್, ಭಗತ್ ಸಿಂಗ್ ಕನಸು ನನಸು ಮಾಡಿದ್ದೇನೆ: ಕೇಜ್ರಿವಾಲ್
ನವದೆಹಲಿ: ಭಯೋತ್ಪಾದಕನಾಗಿ ಬಾಬಾ ಸಾಹೇಬ್ ಅಂಬೇಡ್ಕರ್, ಭಗತ್ ಸಿಂಗ್ ಅವರ ಕನಸು ನನಸು ಮಾಡಿದ್ದೇನೆ. ರಾಷ್ಟ್ರ…
ಪಂಜಾಬ್ ಚುನಾವಣೆಗೂ ಮುನ್ನಾ ದಿನ 12,430 ಹೊಸ ಸ್ಮಾರ್ಟ್ ತರಗತಿ ಉದ್ಘಾಟಿಸಿದ ಕೇಜ್ರಿವಾಲ್
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ 240 ಸರ್ಕಾರಿ ಶಾಲೆಗಳಲ್ಲಿ 12,430 ಹೊಸ ಸ್ಮಾರ್ಟ್ ತರಗತಿಗಳನ್ನು ದೆಹಲಿ ಸಿಎಂ…
ಕುಮಾರ್ ವಿಶ್ವಾಸ್ ಆರೋಪದ ಬಗ್ಗೆ ಸ್ಪಷ್ಟನೆ ನೀಡಿ: ಕೇಜ್ರಿವಾಲ್‍ಗೆ ರಾಹುಲ್ ಪ್ರಶ್ನೆ
ನವದೆಹಲಿ: ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಪಕ್ಷದ ಮಾಜಿ ಸಹೋದ್ಯೋಗಿ ಕುಮಾರ್ ವಿಶ್ವಾಸ್…
