ಸಿದ್ದರಾಮಯ್ಯ – ಅಶ್ವಥ್ ನಾರಾಯಣ್ ನಡುವೆ ಏಕವಚನ, ಮಾತಿನ ಚಕಮಕಿ; ಸದನದಲ್ಲಿ ಕೋಲಾಹಲ!
- ನಿಮ್ಮ ಹಗರಣಗಳನ್ನೆಲ್ಲ ಬಯಲಿಗೆಳೆಯುತ್ತೇನೆ ಎಂದ ಸಿಎಂ - ಭ್ರಷ್ಟ ಮುಖ್ಯಮಂತ್ರಿ ಅಂತ ಅಶ್ವಥ್ ನಾರಾಯಣ್…
ಬೆಲೆ ಏರಿಕೆ ಕೊಡುಗೆ, ಹಣದುಬ್ಬರ ಏರಿಕೆ – ಇದು ಕಾಂಗ್ರೆಸ್ ಗ್ಯಾರಂಟಿ ಎಂದ ಅಶ್ವಥ್ ನಾರಾಯಣ್
ಬೆಂಗಳೂರು: ರಾಜ್ಯದ ಕಾಂಗ್ರೆಸ್ (Congress) ಪಕ್ಷ, ಕಾಂಗ್ರೆಸ್ ಸರ್ಕಾರವು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಬೆಲೆ…
ಕೆಪಿಸಿಸಿ ಸಭೆ ಹಗರಣ ಮುಚ್ಚಿಹಾಕೋದಕ್ಕಾ? ಸಿಎಂ ರಾಜೀನಾಮೆ ಪಡೆಯೋಕಾ? – ರಾಗಾಗೆ ಅಶ್ವಥ್ ನಾರಾಯಣ್ ಪ್ರಶ್ನೆ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣವನ್ನು (Valmiki Corporation Corruption Scam)…
ಶಿವರಾಮೇಗೌಡ ಎಡಬಿಡಂಗಿ, ಈಗ ಕಾಂಗ್ರೆಸ್ ಸೇರಿದ್ದಾರೆ: ಅಶ್ವಥ್ ನಾರಾಯಣ್
ಬೆಂಗಳೂರು: ಶಿವರಾಮೇಗೌಡ (Shivaramegowda) ಎಡಬಿಡಂಗಿಯಾಗಿ ಡಿ.ಕೆ ಶಿವಕುಮಾರ್ (D.K Shivakumar) ಮತ್ತು ದೇವರಾಜೇಗೌಡ ಮಧ್ಯೆ ಕೂತಿದ್ದಾರೆ…
ಕುಕ್ಕರ್, ತವಾ ಏನೇ ಹಂಚಿದ್ರೂ ವಿಸಿಲ್ ಕೂಗೋದು ಮಾತ್ರ ಮೋದಿ: ಅಶ್ವಥ್ ನಾರಾಯಣ್
ಬೆಂಗಳೂರು: ಯಾರು ಕುಕ್ಕರ್, ತವಾ ಏನೇ ಹಂಚಿದ್ರೂ, ವಿಸಿಲ್ ಕೂಗೋದು ಮಾತ್ರ ಮೋದಿ. ಡಿಕೆ ಸುರೇಶ್…
ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಅಶೋಕ್, ಅಶ್ವಥ್ ನಾರಾಯಣ್ ಸಮರ್ಥರು – ಸಿಪಿವೈ ಅಚ್ಚರಿ ಹೇಳಿಕೆ
ನವದೆಹಲಿ: ಬೆಂಗಳೂರು ಗ್ರಾಮಾಂತರ (Bengaluru Rural) ಕ್ಷೇತ್ರಕ್ಕೆ ಅಭ್ಯರ್ಥಿಗಳ ಕೊರತೆ ಇಲ್ಲ. ಪಕ್ಷದಲ್ಲಿ ಸಾಕಷ್ಟು ಪ್ರಬಲ…
ಪಾಕ್ ಪರ ಘೋಷಣೆ; ವಿತಂಡವಾದಿ ಕಾಂಗ್ರೆಸಿಗರಿಗೆ ತೀವ್ರ ಮುಖಭಂಗ: ಅಶ್ವಥ ನಾರಾಯಣ್
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಮೂವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿರುವುದನ್ನು…
ಕಾಂಗ್ರೆಸ್ ಹುಳುಕುಗಳು ಶ್ವೇತಪತ್ರದಲ್ಲಿ ಬಯಲು; ಯುಪಿಎ ಅವಧಿ ಕಿಕ್‌ಬ್ಯಾಕ್, ಹಗರಣಗಳ ಕಾಲ: ಅಶ್ವಥ್ ನಾರಾಯಣ್
ಬೆಂಗಳೂರು: ಕೇಂದ್ರದ ಬಿಜೆಪಿ (BJP) ಸರ್ಕಾರವು ತಮ್ಮ ಸಾಧನೆಯನ್ನು ಅಂಕಿಅಂಶಗಳ ಶ್ವೇತಪತ್ರದ ಮೂಲಕ ತಿಳಿಸಿದೆ. ಯುಪಿಎ…
ಸಿದ್ದರಾಮಯ್ಯ ರಾಜಕೀಯ ಮಾಡೋದು ಬಿಟ್ಟು ಜನರ ಭಾವನೆಗಳಿಗೆ ಬೆಲೆ ಕೊಡಲಿ: ಅಶ್ವಥ್ ನಾರಾಯಣ್
ಬೆಂಗಳೂರು: ಸರ್ಕಾರ ಜನರ ಭಾವನೆಗಳಿಗೆ ಬೆಲೆ ಕೊಟ್ಟು ಕೆರಗೋಡಿನಲ್ಲಿ (Keragodu) ಭಗವಾನ್ ಧ್ವಜ ಹಾರಿಸಲು ಅವಕಾಶ…
ಪ್ರತೀ ಮಂಡಲ, ಜಿಲ್ಲೆಗಳಲ್ಲಿನ ರಾಮಭಕ್ತರನ್ನು ಅಯೋಧ್ಯೆಗೆ ಕಳುಹಿಸಲು ನಿರ್ಧಾರ: ಅಶ್ವಥ್ ನಾರಾಯಣ್
ಬೆಂಗಳೂರು: ಪ್ರತೀ ಮಂಡಲ, ಜಿಲ್ಲೆಗಳಲ್ಲಿರುವ ರಾಮಭಕ್ತರನ್ನು ಅಯೋಧ್ಯೆಗೆ ಕಳುಹಿಸಿಕೊಡಲು ನಿಶ್ಚಯಿಸಲಾಗಿದೆ ಎಂದು ಮಾಜಿ ಡಿಸಿಎಂ ಅಶ್ವಥ್…
