Saturday, 25th May 2019

1 week ago

ಪಾಕಿಸ್ತಾನದ ಒಂದೇ ಜಿಲ್ಲೆಯ 400ಕ್ಕೂ ಹೆಚ್ಚು ಮಕ್ಕಳಿಗೆ ಹೆಚ್‍ಐವಿ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಹೆಚ್‍ಐವಿ ಹೆಚ್ಚಾಗುತ್ತಿದ್ದು ಒಂದೇ ಜಿಲ್ಲೆಯಲ್ಲಿ ಸುಮಾರು 400 ಕ್ಕೂ ಹೆಚ್ಚಿನ ಮಕ್ಕಳಲ್ಲಿ ಹೆಚ್‍ಐವಿ ಸೋಂಕು ಇರುವುದು ಪತ್ತೆಯಾಗಿದೆ. ಪಾಕಿಸ್ತಾನದ ಲರ್ಕಾನಾ ಜಿಲ್ಲೆಯ 400 ಕ್ಕೂ ಹೆಚ್ಚು ಮಕ್ಕಳಲ್ಲಿ ಹೆಚ್‍ಐವಿ ಪತ್ತೆಯಾಗಿದ್ದು ಪೋಷಕರಲ್ಲಿ ಭೀತಿ ಮೂಡಿಸಿದೆ. ಮಕ್ಕಳು ಜ್ವರಕ್ಕೆ ತುತ್ತಾದ ಕಾರಣ ಅವರನ್ನು ರಕ್ತ ಪರೀಕ್ಷೆಗೆ ಒಳಪಡಿಸಿದ್ದಾಗ ಈ ಆಘಾತಕಾರಿ ಸುದ್ದಿ ಬೆಳಕಿಗೆ ಬಂದಿದೆ. ಈ ಘಟನೆಗೆ ಕಾರಣ ಸ್ಥಳೀಯ ಡಾಕ್ಟರ್ ಮುಜಾಪ್ಫರ್ ಗಂಘಾರೋ ಎಂದು ಹೇಳಲಾಗಿದೆ. ಒಂದೇ ಬಾರಿ ಎಲ್ಲಾ ಮಕ್ಕಳಿಗೂ ಸೋಂಕು ಹರಡಲು […]

3 months ago

ಡ್ವೇನ್ ಬ್ರಾವೋ ಹೊಸ ಹಾಡಿನಲ್ಲಿ ಧೋನಿ, ಕೊಹ್ಲಿ

ಮುಂಬೈ: ವೆಸ್ಟ್ ಇಂಡೀಸ್ ಆಟಗಾರ ಡ್ವೇನ್ ಬ್ರಾವೋ ಕ್ರೀಡಾಂಗಣದಲ್ಲಿ ಎಷ್ಟು ಉತ್ತಮ ಆಟಗಾರನೋ ಅಷ್ಟೇ ಉತ್ತಮ ಹಾಡುಗಾರ ಎಂಬುವುದು ಈ ಹಿಂದೆಯೇ ಸಾಬೀತಾಗಿದೆ. ಸದ್ಯ ಬ್ರಾವೋ ಏಷ್ಯಾ ಕ್ರಿಕೆಟ್ ಆಟಗಾರರ ಮೇಲೆ ಹೊಸ ಹಾಡೊಂದನ್ನು ಬಿಡುಗಡೆ ಮಾಡಿದ್ದಾರೆ. ಏಷ್ಯಾದಲ್ಲಿ ಕ್ರಿಕೆಟ್ ಆಡುವ ಪ್ರಮುಖ ರಾಷ್ಟ್ರಗಳನ್ನು ಆಯಾ ದೇಶಗಳ ನೆಚ್ಚಿನ ಆಟಗಾರರ ಜೊತೆ ಗುರುತಿಸಿರುವ ಬ್ರಾವೋ ಭಾರತದಲ್ಲಿ...

ಏಷ್ಯಾದ ವಿಶಿಷ್ಟ ನ್ಯಾಯಾಲಯ ಸಂಕೀರ್ಣ ಭಾನುವಾರ ಹುಬ್ಬಳ್ಳಿಯಲ್ಲಿ ಲೋಕಾರ್ಪಣೆ

10 months ago

ಹುಬ್ಬಳ್ಳಿ: ಏಷ್ಯಾ ಖಂಡದಲ್ಲಿಯೇ ವಿಶಿಷ್ಟ ಮತ್ತು ವಿಭಿನ್ನವಾದ ನ್ಯಾಯಾಲಯ ಸಂಕೀರ್ಣವು ಭಾನುವಾರ ನಗರದ ವಿದ್ಯಾನಗರದ ತಿಮ್ಮ ಸಾಗರದಲ್ಲಿ ಅದ್ಧೂರಿಯಾಗಿ ಉದ್ಘಾಟನೆಗೊಳ್ಳಲಿದೆ. ಭಾನುವಾರ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾದ ದೀಪಕ್ ಮೀಶ್ರಾರವರು ನೂತನ ನ್ಯಾಯಾಲಯ ಕಟ್ಟಡವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಸಮಾರಂಭದಲ್ಲಿ ರಾಜ್ಯ...

ಇಂದು ವಿಶ್ವ ಹುಲಿ ದಿನಾಚರಣೆ

10 months ago

-ಕರ್ನಾಟಕದಲ್ಲಿರುವ ಹುಲಿಗಳ ಸಂಖ್ಯೆ ಎಷ್ಟು ಗೊತ್ತಾ? ಬೆಂಗಳೂರು: ಇಂದು ವಿಶ್ವ ಹುಲಿ ದಿನಾಚರಣೆಯಾಗಿದ್ದು, ನಮ್ಮ ರಾಷ್ಟ್ರೀಯ ಪ್ರಾಣಿಯಾದ ಹುಲಿಗಳ ಸಂಖ್ಯೆ ಕರ್ನಾಟಕದಲ್ಲಿಯೇ ಅತಿಹೆಚ್ಚು ಇರುವುದು ನಮ್ಮ ಹೆಮ್ಮೆಯ ಸಂಗತಿಯಾಗಿದೆ. ಹೌದು, 2014ರ ಹುಲಿಗಣತಿಯ ಪ್ರಕಾರ ಭಾರತದಲ್ಲಿ ಒಟ್ಟು 2,264 ಹುಲಿಗಳಿದ್ದು, ಕರ್ನಾಟಕದಲ್ಲಿಯೇ...

ಏಷ್ಯಾ 2ನೇ ಅತೀ ದೊಡ್ಡ ಕೆರೆಯ ಸಂರಕ್ಷಣೆಗೆ ಪಣತೊಟ್ಟ ಟೆಕ್ಕಿಗಳು!

12 months ago

ದಾವಣಗೆರೆ: ಏಷ್ಯಾದಲ್ಲೇ 2ನೇ ಅತೀ ದೊಡ್ಡ ಕೆರೆ ಎಂಬ ಹೆಗ್ಗಳಿಕೆ ಪಡೆದಿರುವ ಜಿಲ್ಲೆಯ ಸೂಳೆಕೆರೆ (ಶಾಂತಿಸಾಗರ) ರಕ್ಷಣೆಗೆ ದಾವಣಗೆರೆಯ ಕೆಲ ಸಾಫ್ಟ್‍ವೇರ್ ಉದ್ಯೋಗಿಗಳು ಕೆರೆ ಉಳಿಸಿ ಅಭಿಯಾನ ಆರಂಭಿಸಿದ್ದಾರೆ. ದೇಶದಲ್ಲೇ ಹೆಚ್ಚು ಪ್ರಸಿದ್ಧಿ ಪಡೆದಿದ್ದರೂ ಸಹ 2,500 ಎಕೆರೆ ವಿಸ್ತೀರ್ಣವಿರುವ ಕೆರೆಯ...

10 ವರ್ಷದ ಬಳಿಕ ಏಷ್ಯಾ ಕಪ್ ಹಾಕಿ ಗೆದ್ದ ಭಾರತ

2 years ago

ಢಾಕಾ: 10 ವರ್ಷದ ಬಳಿಕ ಭಾರತದ ಹಾಕಿ ತಂಡ ಏಷ್ಯಾ ಕಪ್ ಗೆದ್ದು ಕೊಂಡಿದೆ. ಮಲೇಷ್ಯಾ ತಂಡವನ್ನು 2-1 ಗೋಲುಗಳಿಂದ ಸೋಲಿಸಿ ಭಾರತ ಗೆಲುವಿನ ನಗೆ ಬೀರಿದೆ. ಪಂದ್ಯದ ಆರಂಭದ ಮೂರು ನಿಮಿಷದಲ್ಲಿಯೇ ರಮಣ್ ದೀಪ್ ಸಿಂಗ್ ಮೊದಲ ಗೋಲು ಬಾರಿಸಿದರೆ,...

ಏಷ್ಯಾದ ಶ್ರೀಮಂತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದ ಮುಖೇಶ್ ಅಂಬಾನಿ: ಸಂಪತ್ತು ಎಷ್ಟಿದೆ ಗೊತ್ತಾ?

2 years ago

ಮುಂಬೈ: ಜಿಯೋ ಮೂಲಕ ಗ್ರಾಹಕರಿಗೆ ಉಚಿತ ಡೇಟಾ ನೀಡಿದ್ದ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಈಗ ಏಷ್ಯಾದ ಶ್ರೀಮಂತರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಮುಖೇಶ್ ಅಂಬಾನಿ ಅವರ ಸಂಪತ್ತಿನ ಮೌಲ್ಯ ಈ ಬಾರಿ 12.1 ಶತಕೋಟಿ ಡಾಲರ್(ಅಂದಾಜು 77...

16 ವರ್ಷದ ಈಕೆ ಈಗ ಏಷ್ಯಾದಲ್ಲೇ ಅತ್ಯಂತ ಕಿರಿಯ ಸ್ನಾತಕೋತ್ತರ ಪದವೀಧರೆ

2 years ago

ಹೈದರಾಬಾದ್: ಸಾಧನೆಗೆ ವಯಸ್ಸಿನ ಹಂಗಿಲ್ಲ ಅಂತಾರೆ. ಈ ಮಾತನ್ನು ನಿಜವಾಗಿಸಿದ್ದಾಳೆ ಹೈದರಾಬಾದ್‍ನ ಈ ಯುವತಿ. ಹೌದು. ನೈನಾ ಜೈಸ್ವಾಲ್(16) ಎಂಬ ಈ ಯುವತಿ ಅತೀ ಕಿರಿಯ ವಯಸ್ಸಿನಲ್ಲಿಯೇ ಏಷ್ಯಾದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿದ್ದಾಳೆ. ಈಕೆ ತನ್ನ 15ನೇ ವಯಸ್ಸಿನಲ್ಲಿ ಏಷ್ಯಾದ ಒಸ್ಮಾನಿಯಾ...