Tuesday, 20th August 2019

11 months ago

ಕೊನೆಯ ಎಸೆತದಲ್ಲಿ ಭಾರತಕ್ಕೆ ಏಷ್ಯಾಕಪ್ – ಥ್ರಿಲ್ಲಿಂಗ್ 4 ಓವರ್ ಹೀಗಿತ್ತು

ದುಬೈ: ಥ್ರಿಲ್ಲಿಂಗ್ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 3 ವಿಕೆಟ್ ಗಳ ಜಯವನ್ನು ಗಳಿಸಿ ಟೀಂ ಇಂಡಿಯಾ 7ನೇ ಬಾರಿ ಏಷ್ಯಾ ಕಪ್ ಮುಡಿಗೇರಿಸಿಕೊಂಡಿದೆ. 223 ರನ್ ಗಳ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾಗೆ ಕೊನೆಯ 28 ಎಸೆತದಲ್ಲಿ 26 ರನ್ ಗಳಿಸಬೇಕಿತ್ತು. ಈ ಸಂದರ್ಭದಲ್ಲಿ ಭುವನೇಶ್ವರ್ ಕುಮಾರ್ ಸಿಕ್ಸರ್ ಅಟ್ಟಿ ರನ್ ಅಂತರವನ್ನು ಸ್ವಲ್ಪ ಕಡಿಮೆ ಮಾಡಿದರು. 47ನೇ ಓವರ್ ನಲ್ಲಿ 5 ರನ್ ಬಂದಿದ್ದರೆ, 48ನೇ ಓವರ್ ನ ಎರಡನೇ ಎಸೆತದಲ್ಲಿ ಜಡೇಜಾ ಔಟಾದರು. […]

11 months ago

31 ರನ್ ಅಂತರದಲ್ಲಿ 5 ವಿಕೆಟ್ ಪತನ: ಭಾರತಕ್ಕೆ 223 ರನ್ ಗುರಿ

ದುಬೈ: ಆರಂಭದಲ್ಲಿ ಉತ್ತಮ ಆರಂಭ ಪಡೆದರೂ ನಂತರ ಭಾರತೀಯ ಬೌಲರ್ ಗಳ ಉತ್ತಮ ಪ್ರದರ್ಶನದಿಂದ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ 48.3 ಓವರ್ ಗಳಲ್ಲಿ 222 ರನ್ ಗಳಿಗೆ ಆಲೌಟ್ ಆಗಿದೆ. ಒಂದು ಹಂತದಲ್ಲಿ ಯಾವುದೇ ವಿಕೆಟ್ ಕಳೆದುಕೊಳ್ಳದೇ 120 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿದ್ದ ಬಾಂಗ್ಲಾ 31 ರನ್ ಗಳಿಗೆ 5 ವಿಕೆಟ್ ಕಳೆದುಕೊಂಡ...

ಅಂಪೈರ್ ಕೆಟ್ಟ ತೀರ್ಪಿಗೆ ಧೋನಿ ಔಟ್- ಕೆಎಲ್ ರಾಹುಲ್ ಟ್ರೋಲ್ ಮಾಡಿದ ಟ್ವಿಟ್ಟಿಗರು

11 months ago

ದುಬೈ: ಇಲ್ಲಿನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಇಂಡೋ ಅಫ್ಘಾನ್ ಕದನ ಪಂದ್ಯ ರೋಚಕ ಡ್ರಾದಲ್ಲಿ ಅಂತ್ಯಕಂಡಿದ್ದು, ಕ್ರಿಕೆಟ್ ಶಿಶು ಅಫ್ಘಾನ್ ಹೋರಾಟಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಆದರೆ ಈ ಪಂದ್ಯದಲ್ಲಿ ನಾಯಕತ್ವ ವಹಿಸಿದ್ದ ಧೋನಿ ಅಂಪೈರ್ ಕೆಟ್ಟ ತೀರ್ಪಿಗೆ ಔಟಾಗಿದ್ದರು. ಆದರೆ...

ಇಂಡೋ ಅಫ್ಘಾನ್ ಕದನಕ್ಕೆ ಧೋನಿ ನಾಯಕ

11 months ago

ದುಬೈ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಅಫ್ಘಾನ್ ವಿರುದ್ಧ ಪಂದ್ಯಕ್ಕೆ ಎಂಎಸ್ ಧೋನಿ ನಾಯಕತ್ವ ವಹಿಸಿದ್ದು. ಈ ಮೂಲಕ ಧೋನಿ 200 ಪಂದ್ಯವನ್ನು ಮುನ್ನಡೆಸಿದ ಮೂರನೇಯ ನಾಯಕನಾಗಿ ಹೊರಹೊಮ್ಮಿದ್ದಾರೆ. ಅಫ್ಘಾನ್ ವಿರುದ್ಧ ಪಂದ್ಯಕ್ಕೆ ತಂಡದಲ್ಲಿ ಪ್ರಮುಖವಾಗಿ ಐದು ಬದಲಾವಣೆಗಳನ್ನು ಮಾಡಲಾಗಿದೆ. ನಾಯಕ ರೋಹಿತ್...

ಇಂಡೋ ಅಫ್ಘಾನ್ ಫೈಟ್-ಕನ್ನಡಿಗರಿಗೆ ಸಿಗುತ್ತಾ ಚಾನ್ಸ್?

11 months ago

ದುಬೈ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಆಫ್ಘಾನಿಸ್ತಾನದ ವಿರುದ್ಧ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಕೆಲ ಬದಲಾವಣೆಯಾಗುವ ಸಾಧ್ಯತೆಗಳಿದ್ದು, ಕನ್ನಡಿಗ ಕೆಎಲ್ ರಾಹುಲ್ ಹಾಗು ಪಾಂಡೆಗೆ ಆಡುವ 11ರ ಬಳಕದಲ್ಲಿ ಅವಕಾಶ ಸಿಗುತ್ತಾ ಕಾದು ನೋಡಬೇಕಿದೆ. ಟೂರ್ನಿಯಲ್ಲಿ ಸೋಲಿಲ್ಲದ ತಂಡವಾಗಿ...

ಧವನ್, ರೋಹಿತ್ ಅರ್ಭಟಕ್ಕೆ ಬೆಚ್ಚಿದ ಪಾಕಿಸ್ತಾನ – ಟೀಂ ಇಂಡಿಯಾಗೆ ಭರ್ಜರಿ ಗೆಲುವು

11 months ago

ದುಬೈ: ಇಲ್ಲಿನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಇಂಡೊ ಪಾಕ್ ವಿರುದ್ಧ ಕದನದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಧವನ್‍ರ ಅಬ್ಬರದ ಶತಕಗಳ ನೆರವಿನಿಂದ  9 ವಿಕೆಟ್ ಗಳ ಭರ್ಜರಿ ಜಯ ಪಡೆಯಿತು. ಪಾಕ್ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ...

ಇಂಡೋ-ಪಾಕ್ ಪಂದ್ಯದಲ್ಲಿ ಭಾರತದ ರಾಷ್ಟ್ರಗೀತೆ ಹಾಡಿದ ಪಾಕ್ ಯುವಕ: ವಿಡಿಯೋ ವೈರಲ್

11 months ago

ಅಬುದಾಬಿ: ದುಬೈನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ಏಕದಿನ ಪಂದ್ಯದಲ್ಲಿ ಪಾಕಿಸ್ತಾನದ ಯುವಕನೊಬ್ಬ ಭಾರತದ ರಾಷ್ಟ್ರಗೀತೆಯನ್ನು ಹಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದ್ದು, ಜಾಲತಾಣಿಗರಿಂದ ಮೆಚ್ಚುಗೆಯ ಸುರಮಳೆಯೇ ಹರಿದಿದೆ. ಪಾಕಿಸ್ತಾನದ ಆದಿಲ್ ತಾಜ್ ಭಾರತದ ರಾಷ್ಟ್ರಗೀತೆಯನ್ನು ಹಾಡಿದ ಯುವಕ....

ಧೋನಿಯೇ ಬೆಸ್ಟ್ ಕ್ಯಾಪ್ಟನ್ ಎಂಬುವುದು ಮತ್ತೊಮ್ಮೆ ಸಾಬೀತಾಯ್ತು! ವಿಡಿಯೋ ನೋಡಿ

11 months ago

ದುಬೈ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕ್ಯಾಪ್ಟನ್ ಪಟ್ಟದಿಂದ ಕೆಳಗಿಳಿದಿದ್ದರೂ, ಕ್ಯಾಪ್ಟನ್ಸಿ ಮಾತ್ರ ಧೋನಿ ಅವರನ್ನು ಬಿಡಲ್ಲ. ಹೌದು, ಬಾಂಗ್ಲಾ ವಿರುದ್ಧ ಏಷ್ಯಾಕಪ್ ಸೂಪರ್ 4 ಹಂತದ ಪಂದ್ಯ ವೀಕ್ಷಿಸಿದ ಅಭಿಮಾನಿಗಳು ಧೋನಿ ಕುರಿತು ಹೀಗೆ ಹೇಳಿದ್ದಾರೆ. ಇದಕ್ಕೆ...