Wednesday, 18th September 2019

Recent News

2 months ago

ಗುಂಡಿನ ಚಕಮಕಿ – 7 ಮಾವೋವಾದಿಗಳ ಹತ್ಯೆ

ರಾಯ್ಪುರ್: ಛತ್ತೀಸ್‍ಗಢ ರಾಜ್ಯದ ರಜ್ನಂದ್‍ಗಾಂವ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಏಳು ಮಾವೋವಾದಿಗಳನ್ನು ಹೊಡೆದುರುಳಿಸಿದ್ದಾರೆ. ಇಂದು ಬೆಳಗ್ಗೆ ಸುಮಾರು 6 ಗಂಟೆಗೆ ಸಿತ್ಗೋಟ ಗ್ರಾಮದ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಗುಂಡಿನ ಚಕಮಕಿ 7 ಮಾವೋವಾದಿಗಳನ್ನು ಹೊಡೆದುರುಳಿಸುವಲ್ಲಿ ಭದ್ರತಾ ಸಿಬ್ಬಂದಿ ಯಶಶ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಸಿತ್ಗೋಟಾ ಗ್ರಾಮದ ಬಘ್ನದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಜಿಲ್ಲಾ ಭದ್ರತಾ ಮೀಸಲು ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ 7 […]

3 months ago

ನಾನೇ ತಲೆಗೆ ಎರಡು ಸುತ್ತು ಗುಂಡು ಹಾರಿಸಿದೆ: ದಾಬೋಲ್ಕರ್ ಹತ್ಯೆ ಕುರಿತು ಆರೋಪಿ ತಪ್ಪೊಪ್ಪಿಗೆ

ನವದೆಹಲಿ: ವಿಚಾರವಾದಿ ದಾಬೋಲ್ಕರ್ ಹತ್ಯೆ ಕುರಿತು ಆರೋಪಿ ಶರದ್ ಕಲಾಸ್ಕರ್ ತಪ್ಪೊಪ್ಪಿಕೊಂಡಿದ್ದು, ದಾಬೋಲ್ಕರ್ ಅವರ ತಲೆಗೆ ನಾನೇ ಎರಡು ಸುತ್ತು ಗುಂಡು ಹಾರಿಸಿದೆ ಎಂದು ಹೇಳಿದ್ದಾನೆ. ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆ ನಡೆದು 6 ವರ್ಷಗಳ ನಂತರ ಇದೀಗ ಆರೋಪಿ ಶರದ್ ಕಲಸ್ಕರ್ ಕರ್ನಾಟಕ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಎರಡು...

RSS, ನಿತಿನ್ ಗಡ್ಕರಿ ಸೇರಿ ಮೋದಿ ಹತ್ಯೆಗೆ ಪ್ಲಾನ್ – ಜೆಎನ್‍ಯು ವಿದ್ಯಾರ್ಥಿನಿ ಆರೋಪ

1 year ago

ನವದೆಹಲಿ: ಪ್ರಧಾನಿ ಮೋದಿ ಅವರನ್ನು ಆರ್ ಎಸ್‍ಎಸ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇರಿ ಹತ್ಯೆ ಮಾಡಲು ಪ್ಲಾನ್ ರೂಪಿಸಿದಂತೆ ಕಾಣುತ್ತಿದೆ ಎಂದು ಜೆಎನ್‍ಯು ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಶೀಲಾ ರಶೀದ್ ಟ್ವೀಟ್ ಮಾಡಿದ್ದಾರೆ. ವಿವಿಯ ವಿದ್ಯಾರ್ಥಿ ಹಕ್ಕುಗಳ ಕಾರ್ಯಕರ್ತೆಯಾಗಿರುವ ಶೀಲಾ...

ರಾಜೀವ್ ಗಾಂಧಿ ಹತ್ಯೆ ಮಾದರಿಯಲ್ಲೇ ಮೋದಿ ಹತ್ಯೆಗೆ ನಕ್ಸಲರ ಸಂಚು!

1 year ago

ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಮಾದರಿಯಲ್ಲೇ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲುವ ಸಂಚನ್ನು ನಕ್ಸಲರು ರೂಪಿಸಿದ್ದರು ಎಂಬ ಆತಂಕಕಾರಿ ಮಾಹಿತಿ ಈಗ ಬೆಳಕಿಗೆ ಬಂದಿದೆ. ಡಿಸೆಂಬರ್ ನಲ್ಲಿ ನಡೆದ ಭೀಮ-ಕೋರೆಗಾನ್ ಹಿಂಸಾಚಾರ ಹಾಗೂ ನಕ್ಸಲರ ಜೊತೆ ಸಂಬಂಧ ಹೊಂದಿರುವ ಹಿನ್ನಲೆಯಲ್ಲಿ...

ಮೋದಿ ಕೊಂದು ಭಾರತದ ವಿಭಜನೆ: ಉಗ್ರರಿಗೆ ಹಫೀಜ್ ಸಯೀದ್ ಕರೆ

1 year ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡಿ ಭಾರತವನ್ನು ವಿಭಜನೆ ಮಾಡುತ್ತೇವೆ ಎಂದು ಜಮಾತ್-ಉದ್-ದವ(ಜೆಯುಡಿ) ನಿಷೇಧಿತ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಹೇಳಿದ್ದಾನೆ. ರಂಜಾನ್ ಪ್ರಯುಕ್ತ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಪೂಂಚ್ ಜಿಲ್ಲೆಯ ರಾವಲ್ಕೋಟ್‍ನ ಸಾರ್ವಜನಿಕ ಸಮಾರಂಭದಲ್ಲಿ ಹಫಿಜ್ ಸಯೀದ್...

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಐಇಡಿ ಸ್ಫೋಟಿಸಿ ನಾಲ್ವರು ಪೊಲೀಸರ ಹತ್ಯೆ

2 years ago

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಪೊಲೀಸರನ್ನು ಗುರಿಯಾಗಿಕೊಂಡು ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟಿಸಿ 4 ಪೊಲೀಸರನ್ನು ಹತ್ಯೆ ಮಾಡಲಾಗಿದೆ. ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ನ ಚೋಟಾ ಬಜಾರ್ ಹಾಗೂ ಬಡ ಬಜಾರ್...

ಗೌರಿ ಲಂಕೇಶ್ ಹತ್ಯೆ ತನಿಖೆ: ಕವಿತಾ ಲಂಕೇಶ್ ಅಸಮಾಧಾನ

2 years ago

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಎಸ್‍ಐಟಿ ತನಿಖೆ ವಿಳಂಬವಾಗುತ್ತಿರುವ ಕುರಿತು ಸಹೋದರಿ ಕವಿತಾ ಲಂಕೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಮುಂದಿನ ಚಿತ್ರದ ಸಮ್ಮರ್ ಹಾಲಿಡೇಸ್ ಟ್ರೇಲರ್ ಲಾಂಚ್ ವೇಳೆ ಮಾತನಾಡಿದ ಅವರು, ಸಹೋದರಿ ಗೌರಿ ಲಂಕೇಶ್ ಅವರನ್ನು ನೆನೆದು ಭಾವುಕರಾದರು. ಗೃಹ...

ಶೀಘ್ರವೇ ಗೌರಿ ಹತ್ಯೆ ಆರೋಪಿಗಳು ಅರೆಸ್ಟ್: ರಾಮಲಿಂಗಾರೆಡ್ಡಿ

2 years ago

ಚಿಕ್ಕಬಳ್ಳಾಪುರ: ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣ ತನಿಖೆ ಬಹುತೇಕ ಮುಗಿದಿದ್ದು ಸದ್ಯದಲ್ಲೇ ಹಂತಕರನ್ನು ಬಂಧಿಸುತ್ತೇವೆಂದು ಗೃಹಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇಂದಿರಾ ನಮನ ಕಾರ್ಯಕ್ರಮದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೌರಿ ಲಂಕೇಶ್ ಹತ್ಯೆ ಪ್ರಕರಣ...