ಬಿಹಾರ: ಬಿಹಾರದಲ್ಲಿ ಚುನಾವಣೆ ನಡೆಯುತ್ತಿರುವಾಗಲೇ ಪಕ್ಷೇತರ ಅಭ್ಯರ್ಥಿಯನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಶಿಯೋಹರ್ ನ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದ ಜನತಾದಳ ರಾಷ್ಟ್ರವಾದಿ ಪಕ್ಷದ ಅಭ್ಯರ್ಥಿ ನಾರಾಯಣ್ ಸಿಂಗ್ ಅವರು ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ. #UPDATE Bihar:...
ರಾಯ್ಪುರ್: ಛತ್ತೀಸ್ಗಢ ರಾಜ್ಯದ ರಜ್ನಂದ್ಗಾಂವ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಏಳು ಮಾವೋವಾದಿಗಳನ್ನು ಹೊಡೆದುರುಳಿಸಿದ್ದಾರೆ. ಇಂದು ಬೆಳಗ್ಗೆ ಸುಮಾರು 6 ಗಂಟೆಗೆ ಸಿತ್ಗೋಟ ಗ್ರಾಮದ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ...
ನವದೆಹಲಿ: ವಿಚಾರವಾದಿ ದಾಬೋಲ್ಕರ್ ಹತ್ಯೆ ಕುರಿತು ಆರೋಪಿ ಶರದ್ ಕಲಾಸ್ಕರ್ ತಪ್ಪೊಪ್ಪಿಕೊಂಡಿದ್ದು, ದಾಬೋಲ್ಕರ್ ಅವರ ತಲೆಗೆ ನಾನೇ ಎರಡು ಸುತ್ತು ಗುಂಡು ಹಾರಿಸಿದೆ ಎಂದು ಹೇಳಿದ್ದಾನೆ. ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆ ನಡೆದು 6 ವರ್ಷಗಳ...
ಮಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಅಪರಿಚಿತ ಮಹಿಳೆಯ ಕೊಲೆಗೈದು ದೇಹವನ್ನು ತುಂಡರಿಸಿ ನಗರದ ಎರಡು ಕಡೆ ಎಸೆದು ಹೋಗಲಾಗಿತ್ತು. ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಕದ್ರಿ ಪಾರ್ಕ್ ಬಳಿ ಎಸೆದು ಹೋಗಿದ್ದ ಗೋಣಿಚೀಲದಲ್ಲಿ ಮಹಿಳೆಯ ರುಂಡ ಪತ್ತೆಯಾಗಿದ್ದರೆ, ಮಂಗಳಾದೇವಿಯ...
– ಘಟನೆ ಕಂಡು ಬೆಚ್ಚಿಬಿದ್ದ ಚನ್ನರಾಯಪಟ್ಟಣದ ಜನ ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಮಾವ ಹಾಗೂ ಪತ್ನಿಯ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದ ವಿಜಯ ಬ್ಯಾಂಕ್ ಬಳಿ ನಡೆದಿದೆ....
ನವದೆಹಲಿ: ಪ್ರಧಾನಿ ಮೋದಿ ಅವರನ್ನು ಆರ್ ಎಸ್ಎಸ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇರಿ ಹತ್ಯೆ ಮಾಡಲು ಪ್ಲಾನ್ ರೂಪಿಸಿದಂತೆ ಕಾಣುತ್ತಿದೆ ಎಂದು ಜೆಎನ್ಯು ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಶೀಲಾ ರಶೀದ್ ಟ್ವೀಟ್ ಮಾಡಿದ್ದಾರೆ. ವಿವಿಯ...
ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಮಾದರಿಯಲ್ಲೇ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲುವ ಸಂಚನ್ನು ನಕ್ಸಲರು ರೂಪಿಸಿದ್ದರು ಎಂಬ ಆತಂಕಕಾರಿ ಮಾಹಿತಿ ಈಗ ಬೆಳಕಿಗೆ ಬಂದಿದೆ. ಡಿಸೆಂಬರ್ ನಲ್ಲಿ ನಡೆದ ಭೀಮ-ಕೋರೆಗಾನ್ ಹಿಂಸಾಚಾರ ಹಾಗೂ ನಕ್ಸಲರ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡಿ ಭಾರತವನ್ನು ವಿಭಜನೆ ಮಾಡುತ್ತೇವೆ ಎಂದು ಜಮಾತ್-ಉದ್-ದವ(ಜೆಯುಡಿ) ನಿಷೇಧಿತ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಹೇಳಿದ್ದಾನೆ. ರಂಜಾನ್ ಪ್ರಯುಕ್ತ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಪೂಂಚ್ ಜಿಲ್ಲೆಯ ರಾವಲ್ಕೋಟ್ನ...
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಪೊಲೀಸರನ್ನು ಗುರಿಯಾಗಿಕೊಂಡು ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟಿಸಿ 4 ಪೊಲೀಸರನ್ನು ಹತ್ಯೆ ಮಾಡಲಾಗಿದೆ. ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ನ ಚೋಟಾ...
ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಎಸ್ಐಟಿ ತನಿಖೆ ವಿಳಂಬವಾಗುತ್ತಿರುವ ಕುರಿತು ಸಹೋದರಿ ಕವಿತಾ ಲಂಕೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಮುಂದಿನ ಚಿತ್ರದ ಸಮ್ಮರ್ ಹಾಲಿಡೇಸ್ ಟ್ರೇಲರ್ ಲಾಂಚ್ ವೇಳೆ ಮಾತನಾಡಿದ ಅವರು, ಸಹೋದರಿ ಗೌರಿ ಲಂಕೇಶ್...
ಚಿಕ್ಕಬಳ್ಳಾಪುರ: ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣ ತನಿಖೆ ಬಹುತೇಕ ಮುಗಿದಿದ್ದು ಸದ್ಯದಲ್ಲೇ ಹಂತಕರನ್ನು ಬಂಧಿಸುತ್ತೇವೆಂದು ಗೃಹಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇಂದಿರಾ ನಮನ ಕಾರ್ಯಕ್ರಮದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು,...
ಚಂಡೀಗಢ: ಹರಿಯಾಣದ ಗಾಯಕಿ ಹರ್ಷಿತಾ ದಹಿಯಾ ಶೂಟೌಟ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ದಹಿಯಾ ಅವರ ಸಹೋದರಿ ತನ್ನ ಗಂಡನೇ ಕೊಲೆ ಮಾಡಿಸಿರುವುದಾಗಿ ಆರೋಪಿಸಿದ್ದಾರೆ. ಹರ್ಷಿತಾ ದಹಿಯಾ ಶೂಟೌಟ್ ಕುರಿತು ಮಾಧ್ಯಮಗಳಿಗೆ ಹೀಳಿಕೆ ನೀಡಿರುವ ದಹಿಯಾ ಸಹೋದರಿ,...
ಲಕ್ನೋ: ಸಹೋದರನ ಜೊತೆಗೂಡಿ ಪ್ರಿಯಕರನನ್ನು ಹತ್ಯೆ ಮಾಡಿ ಮನೆಯ ಫ್ರಿಡ್ಜ್ ನಲ್ಲಿ ಬಚ್ಚಿಟ್ಟು ನಂತರ ಹತ್ತಿರದ ರೈಲ್ವೇ ಹಳಿಯಲ್ಲಿ ಎಸೆದ ವಿವಾಹಿತ ಮಹಿಳೆಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಸಹರಾನ್ಪೂರದ ಇಂದಿರಾನಗರದ ನಿವಾಸಿ ಅತೀಶ್ ಕೊಲೆಯಾದ...
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪದಾಕರ ಅಟ್ಟಹಾಸ ಮುಂದುವರೆದಿದ್ದು, ಗುರುವಾರ ಬಿಎಸ್ಎಫ್ ಯೋಧನ ಮನೆಯಲ್ಲಿ ಗುಂಡಿನ ದಾಳಿಯನ್ನು ನಡೆಸಿದ್ದಾರೆ. ಭಯೋತ್ಪದಾಕರ ದಾಳಿಗೆ ಯೋಧ ಮೊಹ್ಮದ್ ರಮ್ಜಾನ್ ಪ್ರಯರ್ ಸ್ಥಳದಲ್ಲಿ ಮೃತಪಟಿದ್ದು, ಕುಟುಂಬದ ನಾಲ್ವರು ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ....
ಹೈದರಾಬಾದ್: ತನ್ನ ಮಗನ ಸಾವಿಗೆ ಸೇಡು ತೀರಿಸಿಕೊಳ್ಳಲು ವ್ಯಕ್ತಿಯೊಬ್ಬ ಅಣ್ಣನ ಮಗನನ್ನೇ ಅಪಹರಣ ಮಾಡಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್ನಲ್ಲಿ ಶುಕ್ರವಾರ ನಡೆದಿದ್ದು, ಆರೋಪಿ ಚಿಕ್ಕಪ್ಪನ್ನು ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ನ ದಾದೀಪುರದಲ್ಲಿ ಈ ಘಟನೆ ನಡೆದಿದ್ದು,...
ಬೆಂಗಳೂರು: ದೇಶಾದ್ಯಂತ ಸಂಚಲನವನ್ನು ಸೃಷ್ಟಿಸಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಡೆಸುತ್ತಿರುವ ವಿಶೇಷ ತನಿಖಾ ದಳದ(ಎಸ್ಐಟಿ) ಪೊಲೀಸರು ಈಗ ಕರ್ನಾಟಕದ ಎಲ್ಲಾ ಜೈಲುಗಳಲ್ಲಿ ಇರುವ ಸುಪಾರಿ ಹಂತಕರ ವಿಚಾರಣೆ ನಡೆಸಲು ಮುಂದಾಗಿದ್ದಾರೆ ಎನ್ನುವ ಮಾಹಿತಿ...