Tuesday, 16th July 2019

Recent News

2 weeks ago

ಹಲ್ಲೆ ಪ್ರಕರಣ – ಎಎಪಿ ಶಾಸಕನಿಗೆ 6 ತಿಂಗಳು ಜೈಲು ಶಿಕ್ಷೆ

ನವದೆಹಲಿ: ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ ಶಾಸಕ ಸೋಮ್ ದತ್ ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ಹಾಗೂ 2 ಲಕ್ಷ ರೂ. ದಂಡ ವಿಧಿಸಿ ದೆಹಲಿ ಕೋರ್ಟ್ ಆದೇಶ ಹೊರಡಿಸಿದೆ. ಸೋಮ್ ದತ್ ದಹಲಿಯ ಸದರ್ ಬಜಾರ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಹಾಲಿ ಎಎಪಿ ಶಾಸಕರನ್ನು ಶಿಕ್ಷೆಗೆ ಗುರಿಪಡಿಸಿರುವುದರ ಪೈಕಿ ಇದು ವಾರದಲ್ಲಿ ನಡೆದ ಎರಡನೆಯ ಪ್ರಕರಣವಾಗಿದೆ. ಈ ಹಿಂದೆ ಮತದಾನಕ್ಕೆ ಅಡ್ಡಿ ಪಡಿಸಿದ ಆರೋಪದ ಸಂಬಂಧ ಎಎಪಿ ಶಾಸಕ […]

2 weeks ago

ಎಂಜಿನಿಯರ್ ಮೇಲೆ ಕೆಸರು ಎರಚಿ ಕಾಂಗ್ರೆಸ್ ಶಾಸಕನಿಂದ ಹಲ್ಲೆ

ಮುಂಬೈ: ಕೆಲ ದಿನಗಳ ಹಿಂದೆಯಷ್ಟೇ ಬಿಜೆಪಿ ಸಂಸದರ ಪುತ್ರ ಅಧಿಕಾರಿಯ ಮೇಲೆ ಬ್ಯಾಟ್‍ನಿಂದ ಹಲ್ಲೆ ನಡೆಸಿದ ಘಟನೆ ಮಾಸುವ  ಮುನ್ನವೇ ಇಂತಹದ್ದೇ ಮತ್ತೊಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರ ಮಾಜಿ ಸಿಎಂ ನಾರಾಯಣ್ ರಾಣೆ ಅವರ ಪುತ್ರ ಕಾಂಗ್ರೆಸ್ ಪಕ್ಷದ ಶಾಸಕ ನಿತೇಶ್ ರಾಣೆ ಎಂಜಿನಿಯರ್ ಮೇಲೆ ಕಾರ್ಯಕರ್ತರೊಂದಿಗೆ ಕೆಸರು ಸುರಿದು ಹಲ್ಲೆ ನಡೆಸಿದ್ದಾರೆ. ಅಲ್ಲದೇ...

ದಲಿತನನ್ನು ಪ್ರೀತಿಸಿದ್ದೇ ತಪ್ಪಾಯ್ತು? ಕುಟುಂಬಸ್ಥರಿಂದ ಯುವತಿಯ ಮೇಲೆ ಮಾರಣಾಂತಿಕ ಹಲ್ಲೆ

2 weeks ago

-ಕೈ, ಕಾಲು ಮುಗಿದ್ರೂ, ಎಳೆದಾಡಿ, ಒದ್ದು ದೊಣ್ಣೆಯಿಂದ ಹೊಡೆದ್ರು ಭೋಪಾಲ: ದಲಿತ ಯುವಕನನ್ನು ಪ್ರೀತಿಸಿ ಓಡಿ ಹೋಗಿದ್ದ 21 ವರ್ಷದ ಯುವತಿಯನ್ನು ಕುಟುಂಬಸ್ಥರು ದೊಣ್ಣೆಯಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡಿದಿದೆ. ಯುವತಿ ದಲಿತ ಯುವಕನೊಂದಿಗೆ ಪ್ರೇಮ...

ಯುವಕನ ಮುಂದೆ ಕೈ ಚಾಚಿ ಬೇಡಿಕೊಂಡೆ- ಪ್ರೇಮಿಯಿಂದ ಇರಿತಕ್ಕೊಳಗಾದ ಸ್ನೇಹಿತೆಯನ್ನು ನರ್ಸ್ ರಕ್ಷಿಸಿದ ಕಥೆ ಓದಿ

2 weeks ago

ಮಂಗಳೂರು: ಪಾಗಲ್ ಪ್ರೇಮಿಯಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುತಿಯನ್ನು ರಕ್ಷಿಸಿದ ನರ್ಸ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ನಗರದ ದೇರಳಕಟ್ಟೆಯಲ್ಲಿರುವ ಕೆಎಸ್ ಹೆಗ್ಡೆ ಆಸ್ಪತ್ರೆಯ ಹಿಂಭಾಗದ ಕಾಂಪೌಂಡ್‍ನಲ್ಲಿ ಶುಕ್ರವಾರ ಪಾಗಲ್ ಪ್ರೇಮಿ ಸುಧಾಂತ್ ತನ್ನ ಗೆಳೆತಿಗೆ ಚಾಕುವಿನಿಂದ ಇರಿದು...

ಆಟೋದಲ್ಲಿ ಹಾಡು ಹಾಕಿದ್ದಕ್ಕೆ ಯುವಕರ ಗುಂಪಿನಿಂದ ಹಲ್ಲೆ

2 weeks ago

ವಿಜಯಪುರ: ಆಟೋದಲ್ಲಿ ಹಾಡು ಹಾಕಿದ್ದಕ್ಕೆ ತಡರಾತ್ರಿ ಯುವಕರ ಗುಂಪೊಂದು ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಹಲ್ಲೆಗೊಳಗಾದ ಆಟೋ ಚಾಲಕ ಭೀಮಾತೀರದ ಹಂತಕ ಧರ್ಮರಾಜ ಚಡಚಣ ಬೆಂಬಲಿಗ ಬಾಬು ಬಿರಾದಾರ್ ಎಂದು ಹೇಳಲಾಗಿದೆ. ರಫೀಕ್ ಇನಾಮದಾರ್, ಪುಟ್ಟು ಹಡಪದ,...

ಪ್ರೇಯಸಿಗೆ ಚಾಕು ಇರಿದ – ತಾನೂ ಇರಿದ್ಕೊಂಡು, ಆಕೆಯ ಮೇಲೆಯೇ ಬಿದ್ದ

2 weeks ago

-ಪಾಗಲ್ ಪ್ರೇಮಿಯ ಭಯಾನಕ ಹುಚ್ಚಾಟ ಮೊಬೈಲ್‍ನಲ್ಲಿ ಸೆರೆ ಮಂಗಳೂರು: ಪಾಗಲ್ ಪ್ರೇಮಿಯೊಬ್ಬ ನಡುರಸ್ತೆಯಲ್ಲೇ ಪ್ರೇಯಸಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದು, ಕೊನೆಗೆ ತಾನೂ ಕೂಡ ಕತ್ತು ಕೊಯ್ದುಕೊಂಡಿರುವ ಘಟನೆ ಮಂಗಳೂರಿನ ದೇರಳಕಟ್ಟೆಯ ಆಸ್ಪತ್ರೆಗೆ ಹಿಂಭಾಗ ನಡೆದಿದೆ. ಶಕ್ತಿನಗರದ ನಿವಾಸಿ ಸುಶಾಂತ್ ಪ್ರೇಯಸಿಗೆ...

ಚಿಕ್ಕಮ್ಮನ ಜೊತೆ ಅಕ್ರಮ ಸಂಬಂಧಕ್ಕಾಗಿ ಅಣ್ಣನ ಮಗನಿಂದಲೇ ಚಿಕ್ಕಪ್ಪನ ಹತ್ಯೆ

3 weeks ago

ಹಾವೇರಿ: ತನಗೆ ಮೂವರು ಮಕ್ಕಳಿದ್ದರೂ ಅಣ್ಣನ ಮಗನನ್ನು ತನ್ನ ಸ್ವಂತ ಮಗ ಅನ್ನೋದಕ್ಕಿಂತಲೂ ಹೆಚ್ಚಾಗಿ ಬೆಳೆಸಿದ್ದ. ಆದರೆ ಆ ಅಣ್ಣನ ಮಗ ಚಿಕ್ಕಮ್ಮನಿಗಾಗಿ ಚಿಕ್ಕಪ್ಪನನ್ನೇ ಕೊಲೆ ಮಾಡಿ ಅರೆಸ್ಟ್ ಆಗಿದ್ದಾನೆ. ಹತ್ಯೆಯಾದ ವ್ಯಕ್ತಿಯನ್ನು ನಾಗೇಂದ್ರಮಟ್ಟಿಯ ನಿವಾಸಿಯಾದ 40 ವರ್ಷ ಯಲ್ಲಪ್ಪ ಎಂದು...

ಪ್ರಿಯಕರನನ್ನು ಕಿಡ್ನಾಪ್‍ಗೈದು ಯುವತಿ ಮನೆಯವರಿಂದ ಶಾಕ್ ಟ್ರೀಟ್‍ಮೆಂಟ್

3 weeks ago

ಬೆಳಗಾವಿ: ಪ್ರೀತಿಸಿದ ತಪ್ಪಿಗೆ ಯುವತಿ ಮನೆಯವರು ಯುವಕನನ್ನು ಕಿಡ್ನಾಪ್ ಮಾಡಿ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಯುವಕ ಮಡಿವಾಳ ರಾಯಬಾಗಕರ ಮೇಲೆ ಹಲ್ಲೆ ಮಾಡಲಾಗಿದೆ. ಯುವಕ ಧಾರವಾಡ ತಾಲೂಕಿನ ಗರಗ ಗ್ರಾಮದವನಾಗಿದ್ದು, ಎರಡು ವರ್ಷದ ಹಿಂದೆ ಯುವತಿಯನ್ನು ಪ್ರೀತಿ...