Wednesday, 21st August 2019

Recent News

2 years ago

ಸಂಬಂಧಿಕರ ಮೇಲೆಯೇ ಗುಂಡು ಹಾರಿಸಿದ ನಿವೃತ್ತ ಡಿವೈಎಸ್‍ಪಿ ಪುತ್ರರು!

ಧಾರವಾಡ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಡಿವೈಎಸ್‍ಪಿ ಪಿ.ಎಸ್ ಪಾಟೀಲ್ ಪುತ್ರ ಸೇರಿದಂತೆ 6 ಜನರ ತಂಡ ತಮ್ಮ ಸಂಬಂಧಿಕರ ಮೇಲೆ 2 ಸುತ್ತು ಗುಂಡು ಹಾರಿಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಕುಂದಗೋಳ ತಾಲೂಕಿನ ಹಿರೆಹರಕುಣಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಿವೃತ್ತ ಡಿವೈಎಸ್ಪಿ ಪುತ್ರರಾದ ಶರತ್ ಹಾಗೂ ಕಿಶೋರ್ ಎಂಬವರಿಂದ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಗೋವಿಂದಗೌಡ ಪಾಟೀಲ್ ಮತ್ತು ವೆಂಕನಗೌಡ ಪಾಟೀಲ್ ಎಂಬವರು ಹಲ್ಲೆಗೊಳಗಾಗಿದ್ದು, ಅದೃಷ್ಟವಶಾತ್ ಇಬ್ಬರೂ ಪ್ರಾಣಪಾಯದಿಂದ ಪಾರಾಗಿದ್ದಾರೆ. […]

2 years ago

ಎಟಿಎಂ ಹಲ್ಲೆಕೋರ ಬೆಂಗ್ಳೂರಿಗೆ: ಫೆ.28ರಿಂದ 15ದಿನ ವಿಚಾರಣೆ

ಬೆಂಗಳೂರು: ನಗರದ ಕಾರ್ಪೋರೇಷನ್ ಬ್ಯಾಂಕ್ ಎಟಿಎಂನಲ್ಲಿ ಜ್ಯೋತಿ ಉದಯ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಆರೋಪಿ ಮಧುಕರ್ ರೆಡ್ಡಿಯನ್ನು ಶೀಘ್ರವೇ ಬೆಂಗಳೂರು ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ಫೆಬ್ರವರಿ 28ರಿಂದ 15 ದಿನಗಳ ಕಾಲ ಆರೋಪಿ ಮಧುಕರ್ ರೆಡ್ಡಿ ವಿಚಾರಣೆಗಾಗಿ ಬೆಂಗಳೂರು ಪೊಲೀಸರ ವಶಕ್ಕೆ ಒಪ್ಪಿಸಲು ಮದನಪಲ್ಲಿ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಹೀಗಾಗಿ...

ಮೈಸೂರಿನಲ್ಲಿ ಪುಡಿ ರೌಡಿಗಳ ದಾಂಧಲೆ – ಕಾರ್ಪೋರೇಟರ್ ಮೇಲೆ ಐವರಿಂದ ಹಲ್ಲೆ

3 years ago

ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ತವರು ಮೈಸೂರಲ್ಲಿ ಪುಡಿರೌಡಿಗಳು ದಾಂಧಲೆ ನಡೆಸಿದ್ದಾರೆ. ಜಿಲ್ಲೆಯ ಕಾರ್ಪೋರೇಟರ್ ಪ್ರಶಾಂತ್ ಎಂಬವರ ಮೇಲೆ ಐವರು ಹಲ್ಲೆ ನಡೆಸಿದ್ದಾರೆ. ಮೈಸೂರಿನ ಶಿವರಾಂಪೇಟೆ ಬಳಿ ತಡರಾತ್ರಿ ಈ ಘಟನೆ ನಡೆದಿದೆ. ಶಿವರಾಂಪೇಟೆಯ ತ್ರಿಪುರ ಭೈರವಿ ಶಾಖಾ ಮಠದ ದೇವಸ್ಥಾನಕ್ಕೆ...

ಮಂಡ್ಯದಲ್ಲಿ ರೌಡಿ ಶೀಟರ್ ಅಶೋಕ್ ಪೈ ಹತ್ಯೆಗೆ ಯತ್ನ

3 years ago

ಮಂಡ್ಯ: ರೌಡಿ ಶೀಟರ್ ಅಶೋಕ್ ಪೈ ಮನೆಗೆ ನುಗ್ಗಿದ 20 ಯುವಕರ ತಂಡ ಕೊಲೆಗೆ ಯತ್ನ ನಡೆಸಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಮಾದರಹಳ್ಳಿ ಗ್ರಾಮದ ಇಂದು ಬೆಳಗಿನ ಜಾವ ನಡೆದಿದೆ. ರೌಡಿಗಳಾದ ಜಡೇಜಾ ರವಿ, ಚೀರನಹಳ್ಳಿ ಶಂಕರ, ಚೀರನಹಳ್ಳಿ ಶಿವರಾಂ...

ಮೂತ್ರ ವಿಸರ್ಜನೆ ವಿಷಯದಲ್ಲಿ ಜಗಳ: ಯುವಕರ ನಡುವೆ ಮಾರಾಮಾರಿ

3 years ago

ಗದಗ: ಮೂತ್ರ ವಿಸರ್ಜನೆ ವಿಷಯದಲ್ಲಿ ಜಗಳ ವಿಕೋಪಕ್ಕೆ ತಿರುಗಿ ಇಬ್ಬರು ಯುವಕರ ನಡುವೆ ಮಾರಾಮಾರಿ ನಡೆದಿರುವ ಘಟನೆ ಗದಗ ನಗರದ ಮುಳಗುಂದದ ನಾಕಾ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಸಂತೋಷ್ ರೊಖಡೆ ಮತ್ತು ಮುಸ್ತಾಕ್ ಛಬ್ಬಿ ನಡುವೆ ಮೂತ್ರ ವಿಸರ್ಜನೆಯ ವಿಷಯವಾಗಿ...