ಹೆಂಡತಿ, ಮಗಳ ಮೇಲೆ ಕೊಡಲಿಯಿಂದ ಹಲ್ಲೆಗೈದ ಕ್ರೂರಿ ತಂದೆ!
ಹುಬ್ಬಳ್ಳಿ: ಇಲ್ಲೊಬ್ಬ ಪತಿರಾಯ ತನ್ನ ಹೆಂಡತಿ ಹಾಗೂ ಕರುಳಿನ ಬಳ್ಳಿಯನ್ನು ಕೊಡಲಿಯಿಂದ ಹೊಡೆದು ಕ್ರೂರತೆ ಪ್ರದರ್ಶನ…
ಮಾಮೂಲಿ ಕೊಡದಕ್ಕೆ ಬಾರ್ ಸಿಬ್ಬಂದಿಯನ್ನ ಮನಬಂದಂತೆ ಥಳಿಸಿದ ಪಿಎಸ್‍ಐ!
ಬೆಳಗಾವಿ: ಬಾರ್ ಮತ್ತು ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಪಿಎಸ್‍ಐ ಮನಬಂದಂತೆ ಹಲ್ಲೆ ನಡೆಸಿ ದರ್ಪ ಮೆರೆದಿದ್ದ…
ವಿಡಿಯೋ: ವೈದ್ಯರ ಮೇಲೆ ರೋಗಿಯ ಸಂಬಂಧಿಕರಿಂದ ಹಲ್ಲೆ!
- ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡ ವೈದ್ಯ ಮುಂಬೈ: ನರಶಸ್ತ್ರಚಿಕಿತ್ಸಕರು ಡ್ಯೂಟಿಯಲ್ಲಿಲ್ಲದ ಕಾರಣ ರೋಗಿಯನ್ನು ಬೇರೆ…
ವೀಡಿಯೋ: ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ಗೂಂಡಾಗಿರಿ- ಟೋಲ್ ಸಿಬ್ಬಂದಿ ಮೇಲೆ ಹಲ್ಲೆ
ತುಮಕೂರು: ಕೆಲ ದಿನಗಳ ಹಿಂದಷ್ಟೇ ತುರುವೇಕೆರೆಯ ಜೆಡಿಎಸ್ ಶಾಸಕ ಎಮ್‍ಟಿ ಕೃಷ್ಣಪ್ಪ ಮಹಿಳೆಯೊಬ್ಬರನ್ನು ಬಾಯಿಗೆ ಬಂದಂತೆ…
ಕೈ ಕೈ ಮಿಲಾಯಿಸಿದ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಗಳ ಮುಸುಕಿನ ಗುದ್ದಾಟಗಳು ಬೀದಿಗೆ ಬರತೊಡಗಿವೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ…
ನೀರಿಗಾಗಿ ಜಗಳ- ಮನೆ ಮಾಲೀಕನಿಂದ ಈಶಾನ್ಯ ಮೂಲದ ವಿದ್ಯಾರ್ಥಿ ಮೇಲೆ ಹಲ್ಲೆ
ಬೆಂಗಳೂರು: ನೀರಿನ ವಿಚಾರಕ್ಕೆ ಜಗಳ ನಡೆದು ಮನೆ ಮಾಲೀಕರೊಬ್ಬರು ಈಶಾನ್ಯ ಮೂಲದ ವಿದ್ಯಾರ್ಥಿ ಮೇಲೆ ಹಲ್ಲೆ…
ವಿಡಿಯೋ- ಹಾಡಹಗಲೇ ಬೆಂಗಳೂರಿನಲ್ಲಿ ಪುಡಿ ರೌಡಿಗಳಿಂದ ಮನೆಗೆ ನುಗ್ಗಿ ಹಲ್ಲೆ, ಬೆದರಿಕೆ
- ದೂರು ಕೊಟ್ರೂ ಎಫ್‍ಐಆರ್ ದಾಖಲಿಸಿದ ಪೊಲೀಸ್ರು ಬೆಂಗಳೂರು: ನಗರದಲ್ಲಿ ರೌಡಿಗಳ ಅಟ್ಟಹಾಸ ಮತ್ತೆ ಮುಂದುವರೆದಿದ್ದು,…
ಬಿಎಂಟಿಸಿ ನಿರ್ವಾಹಕನಿಂದ ಮಹಿಳೆ ಮೇಲೆ ಹಲ್ಲೆ!
-ಚಿಲ್ಲರೆ ಕೊಡೆದೆ 3 ವರ್ಷದ ಮಗುವಿನ ಚಾರ್ಜ್ ಎಂದ ಕಂಡಕ್ಟರ್ ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಚಾಲಕ…
ಬಾರ್ ಮುಚ್ಚಿಸಿದ ಪೊಲೀಸರಿಗೆ ಅವಾಜ್- ಠಾಣೆಯಲ್ಲೇ ಕನ್ನಡ ಪರ ಮುಖಂಡನ ಗೂಂಡಾಗಿರಿ
ಹುಬ್ಬಳ್ಳಿ: ರಾತ್ರಿ ವೇಳೆ ಅವಧಿ ಮೀರಿ ನಡೆಸುತ್ತಿದ್ದ ಬಾರನ್ನು ಮುಚ್ಚಿಸಿದ ಪೊಲೀಸರಿಗೆ ಕನ್ನಡ ಪರ ಸಂಘಟನೆಯ…
ಮಾನವೀಯತೆ ಮರೆತ್ರಾ ಬೆಂಗಳೂರು ಜನ?
ಬೆಂಗಳೂರು: ನಡುರಸ್ತೆಯಲ್ಲೇ ಮಾನಸಿಕ ಅಸ್ವಸ್ಥನನ್ನು ದುಷ್ಕರ್ಮಿಗಳು ಮನಬಂದಂತೆ ಥಳಿಸಿರೋ ಘಟನೆ ಬೆಂಗಳೂರಿನ ಶಿವಾಜಿನಗರದಲ್ಲಿ ನಡೆದಿದೆ. ದುಷ್ಕರ್ಮಿಗಳು…