Monday, 16th September 2019

Recent News

2 weeks ago

ವಿಧಾನಸಭೆಯಲ್ಲಿ ಕಾಗುಣಿತ ಹೇಳಿಬಿಟ್ಟರೆ ಮೇಷ್ಟ್ರಾಗಲ್ಲ- ಸಿದ್ದರಾಮಯ್ಯಗೆ ಆರ್.ಅಶೋಕ್ ಟಾಂಗ್

ಹಾವೇರಿ: ಸಿದ್ದರಾಮಯ್ಯನವರಿಗಿಂತ ನಮಗೆ ಕನ್ನಡಾಭಿಮಾನ ಜಾಸ್ತಿ ಇದೆ. ಇವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ಮಾಜಿ ಸಿಎಂ ವಿರುದ್ಧ ಕಂದಾಯ ಸಚಿವ ಆರ್.ಅಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕನ್ನಡ ಧ್ವಜ ವಿಚಾರದಲ್ಲಿ ಬಿಜೆಪಿಯವರು ಕನ್ನಡ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ ಎಂಬ ಆರೋಪದ ಕುರಿತು ತಿರುಗೇಟು ನೀಡಿದರು. ವಿಧಾನಸಭೆಯಲ್ಲಿ ಕಾಗುಣಿತ ಹೇಳಿಕೊಟ್ಟು ಬಿಟ್ಟರೆ ಸಿದ್ದರಾಮಯ್ಯನವರು ಮೇಷ್ಟ್ರು ಆಗೋಕೆ ಸಾಧ್ಯವಿಲ್ಲ. ಕನ್ನಡಾಭಿಮಾನ ಆರೂವರೆ ಕೋಟಿ ಜನಕ್ಕೂ ಇದೆ. ಸಿದ್ದರಾಮಯ್ಯ ಅವರಿಗೆ ಮಾತ್ರ ಇಲ್ಲ. ಕನ್ನಡ ನಾಡು, ನುಡಿ, ಜಲದ […]

1 month ago

ದುಂದು ವೆಚ್ಚ – ಸಂಸದರ ಸಭೆಯ ಸ್ಥಳ ಬದಲಾಯಿಸಿದ ಸಿಎಂ

ಬೆಂಗಳೂರು: ದುಂದು ವೆಚ್ಚದ ಹಿನ್ನೆಲೆ ರಾಜ್ಯದ ಸಂಸದರೊಂದಿಗಿನ ಸಭೆಯ ಸ್ಥಳವನ್ನು ಸಿಎಂ ಯಡಿಯೂರಪ್ಪ ಬದಲಾಯಿಸಿದ್ದು, ದೆಹಲಿಯ ಖಾಸಗಿ ಹೋಟೆಲ್‍ನಲ್ಲಿ ನಿಗದಿಯಾಗಿದ್ದ ಸಭೆಯನ್ನು ಕರ್ನಾಟಕ ಭವನದಲ್ಲೇ ನಡೆಸಲು ತೀರ್ಮಾನಿಸಿದ್ದಾರೆ. ಆ.6 ರಂದು ಮುಖ್ಯಮಂತ್ರಿ ಯಡಿಯೂರಪ್ಪನವರು ದೆಹಲಿಯಲ್ಲಿ ರಾಜ್ಯದ ಸಂಸದರೊಂದಿಗಿನ ಸಭೆ ನಡೆಸಲಿದ್ದು, ಇದಕ್ಕಾಗಿ ದೆಹಲಿಯ ಲೀಲಾ ಪ್ಯಾಲೇಸ್‍ನಲ್ಲಿ ಸ್ಥಳ ನಿಗದಿ ಪಡಿಸಲಾಗಿತ್ತು. ದುಂದು ವೆಚ್ಚದ ಹಿನ್ನಲೆ ಇದೀಗ...

ಕಲಾಪ ಶುರುವಾಗಿ 5 ಗಂಟೆಯ ನಂತರ ಸಿಎಂ ಹಾಜರ್

2 months ago

ಬೆಂಗಳೂರು: ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಗೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿದ್ದು 5 ಗಂಟೆಯ ನಂತರ ಸಿಎಂ ಕಲಾಪದಲ್ಲಿ ಭಾಗಿಯಾಗಿದ್ದಾರೆ. ಇಂದು ಸಂಜೆ 6 ಗಂಟೆಗೆ ವಿಶ್ವಾಸ ಮತಯಾಚನೆ ಪ್ರಕ್ರಿಯೆ ಮುಗಿಸಬೇಕೆಂದು ಸ್ಪೀಕರ್ ರಮೇಶ್ ಕುಮಾರ್ ಈಗಾಗಲೇ ಸಮಯ ನಿಗದಿ ಮಾಡಿದ್ದಾರೆ. ಆದರೆ ಸಿಎಂ...

ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು – ಮೋದಿ, ಅಮಿತ್ ಶಾ ಸಭೆ

2 months ago

ಬೆಂಗಳೂರು: ರಾಜ್ಯ ರಾಜಕೀಯದ ಬಿಕ್ಕಟ್ಟು ಅಂತ್ಯವಾಗೋ ಲಕ್ಷಣ ಕಾಣುತ್ತಿಲ್ಲ. ಕಳೆದ ವಾರ ಸ್ವತಃ ವಿಶ್ವಾಸಮತ ಯಾಚಿಸಲು ಅವಕಾಶ ಕೋರಿದ್ದ ಮುಖ್ಯಮಂತ್ರಿಗಳು ಈಗ ವಿಶ್ವಾಸಮತಯಾಚಿಸಲು ಹಿಂದೆ ಮುಂದೆ ನೋಡುತ್ತಿದ್ದಾರೆ. ವಿಶ್ವಾಸಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿಗೆ ನಿನ್ನೆ ರಾಜ್ಯಪಾಲರು ಎರಡು ಬಾರಿ ಗಡುವು ಕೊಟ್ಟರೂ ಅದನ್ನು...

ರಾಜ್ಯಪಾಲರ ಆದೇಶಕ್ಕೆ ದೋಸ್ತಿಗಳು ಡೋಂಟ್‍ಕೇರ್

2 months ago

ಬೆಂಗಳೂರು: ಇಂದೇ ವಿಶ್ವಾಸಮತಯಾಚನೆ ಮಾಡಬೇಕೆಂದು ಆದೇಶ ಕೊಟ್ಟಿರುವ ರಾಜ್ಯಪಾಲರ ಆದೇಶಕ್ಕೆ ದೋಸ್ತಿಗಳು ಡೋಂಟ್‍ ಕೇರ್ ಎಂದಿದ್ದಾರೆ. ಬೆಳಗ್ಗೆ ಸಿಎಂ ಮಾತು ಆರಂಭಿಸುವಾಗ ಇಂದು ವಿಶ್ವಾಸಮತ ನಡೆಯಬಹುದು ಎನ್ನುವ ಲೆಕ್ಕಾಚಾರ ಇತ್ತು. ಆದರೆ ಕೃಷ್ಣಬೈರೇಗೌಡರು ಎಂದು ನಿಂತು ರಾಜ್ಯಪಾಲರಿಗೆ ವಿಶ್ವಾಸ ಮತಯಾಚನೆ ಮಾಡುವಂತೆ...

ನೀವು ಡೆಪ್ಯೂಟಿ ಸಿಎಂ ಆಗಲ್ಲ ಬಿಡಿ: ಶ್ರೀರಾಮುಲುಗೆ ಡಿಕೆಶಿ ಟಾಂಗ್

2 months ago

ಬೆಂಗಳೂರು: ವಿಶ್ವಾಸಮತಯಾಚನೆ ಕುರಿತ ಚರ್ಚೆ ಇಂದು ವಿಧಾನ ಸಭೆಯ ಸದನದಲ್ಲಿ ಮೈತ್ರಿ ಸರ್ಕಾರ ಹಾಗೂ ಬಿಜೆಪಿ ನಾಯಕರ ನಡುವಿನ ವಾಕ್ ಸಮರಕ್ಕೆ ಕಾರಣವಾಗಿದ್ದು, ಈ ನಡುವೆ ಸಚಿವ ಡಿಕೆ ಶಿವಕುಮಾರ್ ಹಾಗೂ ಶಾಸಕ ಶ್ರೀರಾಮುಲು ನಡುವೆ ಕುತೂಹಲ ಮೂಡಿಸುವ ಮಾತುಕತೆ ನಡೆದಿದೆ....

ಇಂದು ಸ್ಪೀಕರ್ ನಡೆ ಹೇಗಿರಬಹುದು? ಹೇಗೆ ಲೆಕ್ಕಾಚಾರ ಹಾಕಲಾಗುತ್ತೆ?

2 months ago

ಬೆಂಗಳೂರು: ರಾಜ್ಯದ ಜನತೆ ಬಹಳ ಕುತೂಹಲದಿಂದ ಕಾಯುತ್ತಿದ್ದ ಸಮ್ಮಿಶ್ರ ಸರ್ಕಾರದ ವಿಶ್ವಾಸ ಮತಯಾಚನೆ ಇವತ್ತು ನಡೆಯಲಿದೆ. ಬೆಳಗ್ಗೆ 11 ಗಂಟೆ ಶುರುವಾಗಲಿರುವ ವಿಶ್ವಾಸ ಮತಯಾಚನೆ ಪ್ರಕ್ರಿಯೆ ಎಷ್ಟು ಗಂಟೆಗೆ ಮುಗಿಯಬಹುದು ಎನ್ನುವುದು ಗೊತ್ತಿಲ್ಲ. ಆದರೆ ಇಂದು ಸ್ಪೀಕರ್ ಅವರು ಯಾವ ರೀತಿ...

ವಿಧಾನಸಭೆಯಲ್ಲೇ ಇಬ್ಬರು ಸಚಿವರಿಗೆ ಸಿಎಂ ಫುಲ್ ಕ್ಲಾಸ್

2 months ago

ಬೆಂಗಳೂರು: ವಿಧಾನಸಭೆಯಲ್ಲಿಯೇ ಸಿಎಂ ಇಬ್ಬರು ಸಚಿವರ ಮೇಲೆ ಸಿಟ್ಟಾಗಿದ್ದು, ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಸಚಿವ ಸಾರಾ ಮಹೇಶ್ ಮತ್ತು ಸಚಿವ ಜಿ.ಟಿ.ದೇವೇಗೌಡ ಅವರಿಗೆ ಸಿಎಂ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಬಿಜೆಪಿ ಅವರನ್ನು ಮೀಟ್ ಮಾಡುವುದಕ್ಕೆ ಹೋಗಿದ್ಯಾ? ಎಂದು ಸಿಎಂ ಸಾ.ರಾ.ಮಹೇಶ್ ಅವರನ್ನು...