Wednesday, 13th November 2019

Recent News

3 weeks ago

ಮಹಾರಾಷ್ಟ್ರ, ಹರ್ಯಾಣ ಚುನಾವಣಾ ಮತ ಎಣಿಕೆ ಆರಂಭ

ಮುಂಬೈ: ಮಹಾರಾಷ್ಟ್ರ, ಹರ್ಯಾಣ ವಿಧಾನಸಭೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು ಮತ ಎಣಿಕೆ ಆರಂಭವಾಗಿದೆ. ಲೋಕಸಭಾ ಚುನಾವಣೆ ಬಳಿಕ ಮೊದಲ ವಿಧಾನಸಭಾ ಚುನಾವಣೆ ಇದಾಗಿದ್ದು, ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಪ್ರತಿಷ್ಠೆಯ ಕಣವಾಗಿತ್ತು. ಇತ್ತ ಕಾಂಗ್ರೆಸ್‍ಗೆ ತನ್ನ ಅಸ್ಥಿತ್ವವನ್ನು ಉಳಿಸಿಕೊಳ್ಳುವ ಪ್ರಶ್ನೆ ಎದುರಾಗಿತ್ತು. ಎರಡು ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮತದಾರರನ್ನು ಸೆಳೆಯುವ ಪ್ರಯತ್ನವನ್ನು ಮಾಡಿದ್ದವು. ಸಮೀಕ್ಷೆಗಳು ಮಾತ್ರ ಮತ್ತೊಮ್ಮೆ ಮೋದಿ-ಅಮಿತಾ ಶಾ ಜೋಡಿಯೇ ಮೇಲುಗೈ ಸಾಧಿಸಲಿವೆ ವಿಚಾರವನ್ನು ಸಮೀಕ್ಷೆಗಳ ಅಂಕಿಗಳು ಸ್ಪಷ್ಟಪಡಿಸಿವೆ. ಮಹಾರಾಷ್ಟ್ರದ 288 […]

1 month ago

‘ಮಹಾ’ ಸಿಎಂ ಫಡ್ನವೀಸ್ ಉಪಕಾರ ತೀರಿಸಲು ಮುಂದಾದ ಬಿಎಸ್‍ವೈ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆಗೆ ಪ್ರಮುಖ ಪಾತ್ರವಹಿಸಿದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಉಪಕಾರ ತೀರಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಮುಂದಾಗಿದ್ದಾರೆ. ಮೈತ್ರಿ ಸರ್ಕಾರದಿಂದ ವಿರುದ್ಧ ಅಸಮಾಧಾನ ಹೊರಹಾಕಿ ರಾಜೀನಾಮೆ ನೀಡಿದ್ದ ಅನರ್ಹ ಶಾಸಕರಿಗೆ ಮಹಾರಾಷ್ಟ್ರದ ಸಿಎಂ ದೇವೇಂದ್ರ ಫಡ್ನವೀಸ್ ಮುಂಬೈನಲ್ಲಿ ಆಶ್ರಯ ಕೊಟ್ಟಿದ್ದರು. ಅಷ್ಟೇ ಅಲ್ಲದೆ ಅವರಿದ್ದ ಹೋಟೆಲ್‍ಗೆ ಭದ್ರತೆ ಒದಗಿಸಿದ್ದರು. ಈ ಮೂಲಕ...

ಅರುಣಾಚಲ ಪ್ರದೇಶದಲ್ಲಿ ಬಿಜೆಪಿಗೆ ಬಿಗ್ ಶಾಕ್ – 25 ನಾಯಕರು ಗುಡ್‍ಬೈ

8 months ago

– ಬಿಜೆಪಿಯ ಇಬ್ಬರು ಸಚಿವರು, 6 ಶಾಸಕರು ಎನ್‍ಪಿಪಿಗೆ ಸೇರ್ಪಡೆ ಇಟಾನಗರ: ಲೋಕಸಭಾ ಚುನಾವಣೆಗೆ ಬೆರಳೆಣಿಕೆ ದಿನಗಳು ಬಾಕಿಯಿದೆ. ಹೀಗಿರುವಾಗಲೇ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಸಾಮೂಹಿಕ ರಾಜೀನಾಮೆ ಶಾಕ್‍ಗೆ ಒಳಗಾಗಿದೆ. ಆಡಳಿತರೂಢ ಪಕ್ಷ ಬಿಜೆಪಿಯ ಇಬ್ಬರು ಸಚಿವರು, ಆರು ಜನ ಶಾಸಕರು...

ಮತ್ತೆ ಚಾಮುಂಡೇಶ್ವರಿ ಸೋಲಿನ ನೆನಪು ಮಾಡಿಕೊಂಡ ಮಾಜಿ ಸಿಎಂ

9 months ago

– ಶ್ಯಾನಭೋಗರ ಮಾತು ಕೇಳಿದ್ರೆ ಸಿಎಂ ಆಗ್ತಿರಲಿಲ್ಲ ಎಂದ್ರು ಬೆಂಗಳೂರು: ರಾಜ್ಯ ಮುಖ್ಯಮಂತ್ರಿಯಾಗಿ ನಾನು ಜನತೆಗೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದೆ. ಆದರೆ ಚಾಮುಂಡೇಶ್ವರಿ ಕ್ಷೇತ್ರದ ಜನ ನನ್ನನ್ನು ಸೋಲಿಸಿದರು. ಬಹುಶಃ ವರುಣಾ ಕ್ಷೇತ್ರದಲ್ಲಿ ನಿಂತಿದ್ದರು ಕೂಡ ನೀವು ಆರ್ಶೀವಾದ...

ಹರಿಯಾಣ ಉಪಚುನಾವಣೆಯಲ್ಲಿ ಸುರ್ಜೇವಾಲಾಗೆ ಸೋಲು

10 months ago

ಚಂಡೀಗಢ: ಹರಿಯಾಣದ ಜಿಂದ್ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ, ಪಕ್ಷದ ವಕ್ತಾರ ರಣ್‍ದೀಪ್ ಸುರ್ಜೇವಾಲಾ ಅವರು ಬಿಜೆಪಿ ಅಭ್ಯರ್ಥಿ ಮುಂದೆ ಸೋತಿದ್ದಾರೆ. ಒಟ್ಟು 21 ಅಭ್ಯರ್ಥಿಗಳು ಸ್ಪರ್ಧಿಸಿದ್ದ ಈ ಕ್ಷೇತ್ರದಲ್ಲಿ ಸುರ್ಜೇವಾಲ ಮೂರನೇ ಸ್ಥಾನವನ್ನು ಪಡೆದಿದ್ದಾರೆ. ಜಿಂದ್ ಕ್ಷೇತ್ರದಿಂದ ಕೃಷನ್...

ರಾಜಸ್ಥಾನ ಚುನಾವಣೆಯಲ್ಲಿ ಜಯಭೇರಿ: ಶತಕ ಹೊಡೆದ ಕಾಂಗ್ರೆಸ್

10 months ago

ಜೈಪುರ: ರಾಜಸ್ಥಾನ ಚುನಾವಣೆಯಲ್ಲಿ ಕಾಂಗ್ರೆಸ್ ಶತಕ ಹೊಡೆದಿದೆ. ರಾಮ್‍ಗಢ್ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದ್ದಾರೆ. ರಾಜಸ್ಥಾನದ ರಾಮ್‍ಗರ್ ಕ್ಷೇತ್ರದಿಂದ ಕಾಂಗ್ರೆಸ್‍ನ ಶಫಿಯಾ ಜುಬೈರ್ ಖಾನ್ 12,228 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಜುಬೈರ್ ಖಾನ್ 83,311 ಮತಗಳನ್ನು ಪಡೆದರೆ ಸಮೀಪದ...

ಪ್ರತ್ಯೇಕ ಲಿಂಗಾಯತ ಧರ್ಮದ ಪರ ನಿಂತಿದಕ್ಕೆ ಸಿದ್ದರಾಮಯ್ಯ ಸೋತ್ರಾ?

11 months ago

-ಅಗತ್ಯ ಸಮಯಕ್ಕೆ ನನ್ನ ಬೆಂಬಲಕ್ಕೆ ಯಾರು ಬರಲಿಲ್ಲ -ಸಾಲು ಸಾಲು ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿದ ಮಾಜಿ ಸಿಎಂ ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರ ರಾಜ್ಯದಲ್ಲಿ ಆಗಾಗ ಸುದ್ದಿ ಮಾಡುತ್ತಲೇ ಇರುತ್ತದೆ. ಇತ್ತೀಚೆಗೆ ಸಚಿವ ಡಿ.ಕೆ.ಶಿವಕುಮಾರ್ ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ...

ಛತ್ತೀಸ್‍ಗಢದಲ್ಲಿ ಪ್ರಚಂಡ ಗೆಲುವು ಸಾಧಿಸಿದ ಕಾಂಗ್ರೆಸ್ – ಬಿಜೆಪಿ ಸೋಲಿಗೆ ಕಾರಣಗಳೇನು?

11 months ago

ರಾಯ್‍ಪುರ: ಬಿಜೆಪಿಯ ಕೋಟೆಯಾದ ಛತ್ತೀಸ್‍ಗಢದಲ್ಲಿ 15 ವರ್ಷಗಳ ಬಳಿಕ ಮತದಾರ ‘ಕೈ’ ಕುಲುಕಿದ್ದಾನೆ. ಮೂರು ಬಾರಿ ಮುಖ್ಯಮಂತ್ರಿ ಆಗಿದ್ದ ರಮಣ್ ಸಿಂಗ್ ಕೆಳಗಿಳಿದಿದ್ದಾರೆ. 15 ವರ್ಷಗಳಿಂದ ಅಧಿಕಾರ ಬರ ಅನುಭವಿಸಿದ್ದ ಕಾಂಗ್ರೆಸ್ ಈ ಬಾರಿ ಚಿಗುರಿದೆ. ಮತ ಎಣಿಕೆ ಆರಂಭದಿಂದಲೂ ಕಾಂಗ್ರೆಸ್...