ಮುಂದಿನ ವಿಧಾನಸಭೆ ಚುನಾವಣೆ ಗೆಲ್ಲಲು ರಣತಂತ್ರ- ಬದಲಾಗ್ತಾರಾ ಬಿಜೆಪಿ ರಾಜ್ಯಾಧ್ಯಕ್ಷ..?
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ಗೆಲ್ಲಲು ಬಿಜೆಪಿ ರಣತಂತ್ರ ಹೂಡುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್…
2023ರ ಚುನಾವಣೆಯಲ್ಲಿ ಭಾಜಪ ಕಮಲ ಅರಳಲಿದೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: 2024 ಚುನಾವಣೆ ನಮ್ಮ ಮುಂದೆ ಇದೆ. ಅಂತೆಯೇ ಜವಾಬ್ದಾರಿಯೂ ಬಹಳಷ್ಟಿದೆ. ಈಗ ಕರ್ನಾಟಕವನ್ನು 2023ರಲ್ಲಿ…
22 ವರ್ಷಗಳ ಇತಿಹಾಸದಲ್ಲಿ ಫಸ್ಟ್ ಟೈಂ – ಉತ್ತರಾಖಂಡದಲ್ಲಿ ಸತತ ಎರಡನೇ ಬಾರಿ ಬಿಜೆಪಿ ಅಧಿಕಾರಕ್ಕೆ
ಡೆಹ್ರಾಡೂನ್: ದೇವ ಭೂಮಿ ಉತ್ತರಾಖಂಡದಲ್ಲಿಯೂ ಕೇಸರಿ ಹವಾ ಮುಂದುವರೆದಿದೆ. ಮೂವರು ಮುಖ್ಯಮಂತ್ರಿಗಳನ್ನು ಬದಲಿಸಿದರೂ ಅದು ಚುನಾವಣೆ…
ಬಿಜೆಪಿ ಗೆಲುವನ್ನು ಜೀರ್ಣಿಸಿಕೊಳ್ಳುವುದನ್ನು ಕಲಿಯಬೇಕು: ಸಂಜಯ್ ರಾವತ್
ಮುಂಬೈ: ಸೋಲನ್ನು ಒಪ್ಪಿಕೊಳ್ಳುವುದು ಕೆಲವೊಮ್ಮೆ ಸುಲಭವಾಗುತ್ತದೆ ಆದರೆ ಬಿಜೆಪಿ ಗೆಲುವನ್ನು ಜೀರ್ಣಿಸಲು ಕಲಿಯಬೇಕು ಎಂದು ಶಿವಸೇನಾ…
ಪಂಚರಾಜ್ಯಗಳ ಚುನಾವಣೆಯಲ್ಲಿ ವಿರೋಧ ಪಕ್ಷ ಧೂಳಿಪಟ: ಬೊಮ್ಮಾಯಿ
ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯಲ್ಲಿ ಮತದಾರರು ವಿರೋಧ ಪಕ್ಷವನ್ನು ಧೂಳಿಪಟ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
ಪಂಜಾಬ್ನಲ್ಲಿ ಕಾಂಗ್ರೆಸ್ ಗೆಲುವನ್ನು ನಾವು ನಿರೀಕ್ಷೆ ಮಾಡಿರಲಿಲ್ಲ: ರಾಮಲಿಂಗಾ ರೆಡ್ಡಿ
ಬೆಂಗಳೂರು: ನಮ್ಮ ವೋಟ್ ಬ್ಯಾಂಕ್ ಚದುರಿ ಬಿಟ್ಟಿದೆ. ಬಿಜೆಪಿಯವರು ಕೆಲಸ ಮಾಡಿ ವೋಟ್ ಕೇಳುವವರು ಅಲ್ಲ.…
ಒಳ ಜಗಳದಿಂದ ಕಾಂಗ್ರೆಸ್ಗೆ ಹೊಡೆತ: ಡಿಕೆ ಸುರೇಶ್
ಬೆಂಗಳೂರು: ಕೆಲವೊಂದು ರಾಜಕೀಯ ಬದಲಾವಣೆಗಳು ಹಾಗೂ ಒಳ ಜಗಳ, ಬೇರೆ ಪಕ್ಷಕ್ಕೆ ವಲಸೆ ಹೋದದ್ದು, ಇದೆಲ್ಲಾ…
ಪಂಚರಾಜ್ಯ ಚುನಾವಣೆ Exit Pollನಲ್ಲಿ ಯಾರು ಮೇಲುಗೈ..?
ನವದೆಹಲಿ: ಪಂಚರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ, ಮಣಿಪುರ ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದೆ.…
ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ, ಚುನಾವಣೆ ಮೇಲೆ ಸಕಾರಾತ್ಮಕ ಪರಿಣಾಮ: ಅಮಿತ್ ಶಾ
ನವದೆಹಲಿ: ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ಯಶಸ್ವಿಯಾಗಿ ಸ್ಥಳಾಂತರಿಸಿರುವುದು ವಿಧಾನಸಭಾ ಚುನಾವಣೆ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ…
ಅರವಿಂದ್ ಕೇಜ್ರಿವಾಲ್ ದೊಡ್ಡ ಸುಳ್ಳುಗಾರ: ಚರಣ್ಜಿತ್ ಸಿಂಗ್ ಚನ್ನಿ
ಚಂಡೀಗಢ: ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ದೊಡ್ಡ ಸುಳ್ಳುಗಾರ ಮತ್ತು…