Wednesday, 22nd May 2019

1 month ago

ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧೆ: ರಜಿನಿಕಾಂತ್

ಚೆನ್ನೈ: ತಮಿಳುನಾಡು ರಾಜಕೀಯ ಇನ್ನು ಮೇಲೆ ಮತ್ತಷ್ಟು ರಂಗೇರಲಿದೆ. ಸೂಪರ್ ಸ್ಟಾರ್ ರಜಿನಿಕಾಂತ್ ಮುಂದಿನ ವಿಧಾನಸಭೆಯಲ್ಲಿ ಸ್ಪರ್ಧಿಸೋದಾಗಿ ಘೋಷಿಸಿದ್ದಾರೆ. ಈ ಬಾರಿಯ ಲೋಕಸಭೆಗೆ ರಜಿನಿಕಾಂತ್ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿತ್ತು. ಅಲ್ಲದೇ ಬಿಜೆಪಿ ಅಭ್ಯರ್ಥಿಯಾಗುತ್ತಾರೆ ಅಥವಾ ಹೊಸ ಪಕ್ಷ `ರಜಿನಿ ಮಕ್ಕಳ ಮಂದ್ರಂ’ ನಿಂದಲೇ ಸ್ಪರ್ಧಿಸಿ ಆಮೇಲೆ ಬಿಜೆಪಿ ಜೊತೆ ಹೋಗುತ್ತಾರೆ ಎಂಬ ಸುದ್ದಿ ಜೋರಾಗಿ ಕೇಳಿ ಬಂದಿತ್ತು. ಆದರೆ, ಎಲ್ಲವನ್ನು ರಜಿನಿಕಾಂತ್ ಹುಸಿಗೊಳಿಸಿದ್ದರು. ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ಪ್ರಕಟಿಸೋದಾಗಿ ಹೇಳಿದ್ದರು. Rajinikanth on being asked […]

2 months ago

ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ್ ಯೂಟರ್ನ್

ಬಾಗಲಕೋಟೆ: ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್ ಪಾಟೀಲ್, ಸಚಿವ ಆರ್.ಬಿ ತಿಮ್ಮಾಪುರ್ ಹಾಗೂ ಎಐಸಿಸಿ ಪ್ರಚಾರ ಸಮಿತಿ ಉಪಧ್ಯಾಕ್ಷರಾದ ಎಸ್.ಜಿ ನಂಜಯನಮಠ ಅವರೇ ಕಾರಣ ಎಂದು ಆರೋಪಿಸಿದ್ದ ಹುನಗುಂದ ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ್ ಸದ್ಯ ಯೂಟರ್ನ್ ಹೊಡೆದಿದ್ದಾರೆ. ತಮ್ಮ ಧರ್ಮಪತ್ನಿ ಕಾಂಗ್ರೆಸ್ ಪಕ್ಷದ ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ...

ಛತ್ತೀಸ್‍ಗಡದಲ್ಲಿ ಕಾಂಗ್ರೆಸ್ ವರ್ಸಸ್ ಬಿಜೆಪಿ

5 months ago

-ಛತ್ತೀಸ್‍ಗಢದಲ್ಲಿ ಯಾರಿಗೆ ಪ್ಲಸ್? ಯಾರಿಗೆ ಮೈನಸ್? ಬೆಂಗಳೂರು: ಮಧ್ಯಪ್ರದೇಶದಂತೆ ಛತ್ತೀಸ್‍ಗಡದಲ್ಲೂ ಪರಿಸ್ಥಿತಿ ಬಹುತೇಕ ಒಂದೇ ರೀತಿಯಾಗಿದೆ. ಇಲ್ಲಿಯೂ ಸಹ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಬಿಗ್ ಸ್ಪರ್ಧೆ ಸಾಕಷ್ಟು ಕುತೂಹಲ ಮೂಡಿಸಿದೆ. ಒಟ್ಟು 90 ವಿಧಾನಸಭಾ ಕ್ಷೇತ್ರಗಳಿರುವ ಛತ್ತೀಸ್‍ಗಡದಲ್ಲಿ 46 ಕ್ಷೇತ್ರ...

ಚುನಾವಣೆಯಲ್ಲಿ ತಮ್ಮ ಹೆಸರು ಬಳಸಿಕೊಂಡ ರಾಜಕೀಯ ಪಕ್ಷಕ್ಕೆ ತಿರುಗೇಟು ಕೊಟ್ಟ ಸೆಹ್ವಾಗ್

6 months ago

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಹೆಸರು ಬಳಕೆ ಮಾಡಿ ಪ್ರಚಾರ ಪಡೆಯುತ್ತಿದ್ದ ಸ್ಥಳೀಯ ರಾಜಕೀಯ ಪಕ್ಷಕ್ಕೆ ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ತಿರುಗೇಟು ನೀಡಿದ್ದು, ಇಂತಹ ಸುಳ್ಳು ಪ್ರಚಾರಕ್ಕೆ ಮೋಸ ಹೋಗದಂತೆ ಜನರಲ್ಲಿ ಮನವಿ ಮಾಡಿದ್ದಾರೆ. ರಾಜಸ್ಥಾನದ...

ಅಭಿವೃದ್ಧಿ ಮಾಡದಿದ್ರೆ ಚಪ್ಪಲಿ ಸೇವೆ ಮಾಡಿ – ವಿಭಿನ್ನ ಪ್ರಚಾರ ಕೈಗೊಂಡ ಅಭ್ಯರ್ಥಿ

6 months ago

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಪ್ರಚಾರದ ಅಬ್ಬರ ಹೆಚ್ಚಾಗಿದ್ದು, ಈ ನಡುವೆ ಪಕ್ಷೇತರ ಅಭ್ಯರ್ಥಿಯೊಬ್ಬರು ಮತದಾರರಿಗೆ ಚಪ್ಪಲಿ ಹಂಚಿಕೆ ಮಾಡುವ ಮೂಲಕ ವಿಭಿನ್ನ ಪ್ರಚಾರ ಕೈಗೊಂಡಿದ್ದಾರೆ. ಅಕುಲ ಹನುಮಂತ್ ಎಂಬವರು ಜಗ್ಟಿಯಲ್ ಜಿಲ್ಲೆಯ ಕೊರುಟ್ಲಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದು, ಕ್ಷೇತ್ರದ...

ಓರ್ವ ಯೋಧ ಸೇರಿ ಐವರನ್ನು ಹತ್ಯೆಗೈದ ಮಾವೋವಾದಿಗಳು

6 months ago

ರಾಯಪುರ್: ಓರ್ವ ಯೋಧ ಸೇರಿ ಐವರನ್ನು ಮಾವೋವಾದಿಗಳು ಹತ್ಯೆ ಮಾಡಿರುವ ಘಟನೆ ಛತ್ತೀಸಗಢ ರಾಜ್ಯದ ದಾಂತೇವಾಡ ಜಿಲ್ಲೆಯಲ್ಲಿ ನಡೆದಿದೆ. ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಸಿಎಫ್) ಸಿಬ್ಬಂದಿ ಅಡುಗೆ ಸಾಮಾಗ್ರಿಗಳನ್ನು ಖರೀದಿಸಿಕೊಂಡು ಕ್ಯಾಂಪ್‍ಗೆ ಮರಳುತ್ತಿದ್ದರು. ಈ ವೇಳೆ ಬಚೇಲಿ ಗುಡ್ಡಗಾಡು ಪ್ರದೇಶದಲ್ಲಿ...

ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಕಾಂಗ್ರೆಸ್ ಠಕ್ಕರ್-ಪ್ರಣಾಳಿಕೆ ಬದಲಿಸಲು ಮುಂದಾದ ಭಾಜಪ 

7 months ago

ಭೋಪಾಲ್: ಮಧ್ಯಪ್ರದೇಶ ವಿಧಾನ ಸಭಾ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ ಕಾಂಗ್ರೆಸ್ ಪೈಪೋಟಿ ನೀಡಲಿದೆ ಎಂಬುವುದನ್ನು ಹಲವು ಸರ್ವೆಗಳು ಹೇಳಿವೆ. ಆಡಳಿತರೂಢ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ತೀವ್ರ...

ಕರ್ನಾಟಕ ಉಪ ಚುನಾವಣಾ ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಇಂತಿದೆ

8 months ago

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ರಣಕಣ ಪುನಃ ರಂಗೇರಲಿದ್ದು, ರಾಜ್ಯದ 3 ಲೋಕಸಭೆ ಮತ್ತು 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವಾದ ಶಿವಮೊಗ್ಗ, ಶ್ರೀ ರಾಮುಲು ಅವರ ರಾಜೀನಾಮೆಯಿಂದ ತೆರವಾದ ಬಳ್ಳಾರಿ ಹಾಗು ಸಿಎಸ್...