ಎಎಪಿಗೆ ಅವಕಾಶ ನೀಡಿ, ನಾವು ಕಲ್ಯಾಣ, ಅಭಿವೃದ್ಧಿ ಕೆಲಸ ಮಾಡುತ್ತೇವೆ: ಅರವಿಂದ್ ಕೇಜ್ರಿವಾಲ್
ಪಣಜಿ: ಗೋವಾ ಮತ್ತು ಉತ್ತರಾಖಂಡದ ಜನರಿಗೆ ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕುವಂತೆ ದೆಹಲಿ ಮುಖ್ಯಮಂತ್ರಿ…
ಗೋವಾದಲ್ಲಿ ಇಂದು ಮೆಗಾ ರ್‍ಯಾಲಿ ನಡೆಸಲಿರುವ ಮೋದಿ
ಪಣಜಿ: ಗೋವಾ ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಾಪುಸಾದಲ್ಲಿ ಬೃಹತ್…
ಉತ್ತರ ಪ್ರದೇಶದಲ್ಲಿ ಇಂದು ಮೊದಲ ಹಂತದ ಮತದಾನ
ಲಕ್ನೊ: ತೀವ್ರ ಕುತೂಹಲ ಮೂಡಿಸಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಇಂದಿನಿಂದ ಮತದಾನ ನಡೆಯಲಿದೆ. ಇಂದು…
ಮತದಾನದ ದಿನದಂದು ಸಾರ್ವಜನಿಕ ರಜೆ ಘೋಷಿಸಿದ ಗೋವಾ ಸರ್ಕಾರ
ಪಣಜಿ: ರಾಜ್ಯದಲ್ಲಿ ಫೆಬ್ರವರಿ 14 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಮತದಾನದ ದಿನದಂದು ಗೋವಾ ಸರ್ಕಾರ…
ಪಠಾಣ್‍ಕೋಟ್‍ನಿಂದ ನಾಮಪತ್ರ ಸಲ್ಲಿಸಿದ ಅಶ್ವನಿ ಕುಮಾರ್ ಶರ್ಮಾ
ಚಂಡೀಗಢ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಪಠಾಣ್‍ಕೋಟ್ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಪಂಜಾಬ್ ಅಧ್ಯಕ್ಷ…
ಉತ್ತರಾಖಂಡ ಚುನಾವಣೆ: ರಾಮನಗರದಿಂದ ಮಾಜಿ ಸಿಎಂ ಹರೀಶ್ ರಾವತ್ ಕಣಕ್ಕೆ
ಡೆಹ್ರಾಡೂನ್: ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 11 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಚರಣ್‍ಜಿತ್ ಸಿಂಗ್ ಚೆನ್ನಿ ಸಂಬಂಧಿ ಮನೆಯ ಮೇಲೆ ಇಡಿ ದಾಳಿ
ಚಂಡೀಗಢ: ಅಕ್ರಮ ಮರಳು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚೆನ್ನಿ ಅವರ…
ಗೋವಾ ವಿಧಾನಸಭಾ ಚುನಾವಣೆ – ಜ.19ಕ್ಕೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್
ಪಣಜಿ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಜನವರಿ…
4.50 ಕೋಟಿ ರೂ. ಹಳೆಯ ಕರೆನ್ಸಿಯೊಂದಿಗೆ ಸಿಕ್ಕಿಬಿದ್ದ 6 ಮಂದಿ ವಶ
ಡೆಹ್ರಾಡೂನ್: ವಿಧಾನಸಭಾ ಚುನಾವಣೆಗೆ ಮುನ್ನ, ಉತ್ತರಾಖಂಡ ವಿಶೇಷ ಕಾರ್ಯಪಡೆ (ಎಸ್‍ಟಿಎಫ್) ಹರಿದ್ವಾರದಲ್ಲಿ ದಾಳಿ ನಡೆಸಿದೆ. ಈ…
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ – ಇಂದು ಮಧ್ಯಾಹ್ನ 3.30ಕ್ಕೆ ಚುನಾವಣಾ ಆಯೋಗದಿಂದ ದಿನಾಂಕ ಪ್ರಕಟ
ನವದೆಹಲಿ: ಫೆಬ್ರವರಿ ಮತ್ತು ಮಾರ್ಚ್‍ನಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭೆಗೆ ಇಂದು ಚುನಾವಣಾ ದಿನಾಂಕ ನಿಗಧಿಯಾಗಲಿದೆ.…